Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲು ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ. ಶಿವಮೊಗ್ಗ : ಇಂದು ಶಿವಮೊಗ್ಗ ರೈಲು ನಿಲ್ದಾಣದ ಕಟ್ಟಡದ ಮುಂಭಾಗದಲ್ಲಿ ಸುಮಾರು 55 ರಿಂದ 60 ವಯಸ್ಸಿನ ಅಪರಿಚಿತ ಗಂಡಸು ಮೃತಪಟ್ಟಿದ್ದು, ಮೃತ ದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತ ಗಂಡಸು ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಎತ್ತರ ಸುಮಾರು 5.4 ಅಡಿ, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಬಿಳಿ ಮತ್ತು ಕಪ್ಪು ಕೂದಲು, ಸುಮಾರು 1 ಇಂಚು ...
Read More »Uncategorized
ಸಾಮೂಹಿಕ ಭೋಜನ ಕಾರ್ಯಕ್ರಮಗಳಲ್ಲಿ ಮುಂಜಾಗರೂಕತೆ ಕ್ರಮ ಕಡ್ಡಾಯ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 22.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : : ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ, ಜಾತ್ರೆ, ಉತ್ಸವದಂತಹ ಸಂದರ್ಭಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇದೇ ರೀತಿ ಸರ್ಕಾರಿ ಹಾಸ್ಟೆಲ್‍ಗಳು, ವೃದ್ಧಾಶ್ರಮಗಳು ಹಾಗೂ ಇತರ ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಮತ್ತು ಅವಘಡಗಳು ಸಂಭವಿಸಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಇದನ್ನು ಪಾಲಿಸಲು ಆದೇಶಿಸಿದ್ದಾರೆ. ಸಾಮೂಹಿಕ ಭೋಜನ/ಅನ್ನ ಸಂತರ್ಪಣೆ ...
Read More »ನೇಪಾಳ : ಸರೋವರಕ್ಕೆ ಬಿದ್ದ ಕಾರು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವು.
Cnewstv.in / 15.11.2021/ ನೇಪಾಳ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಠ್ಮಂಡು : ನೇಪಾಳದ ರೌತಹತ್ ಜಿಲ್ಲೆಯಲ್ಲಿ ಕಾರೊಂದು ಸರೋವರಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರ ಮೂಲದ ದೀನನಾಥ ಸಾಹ್(25), ಅರುಣ್ ಸಾಹ್(30), ದಿಲೀಪ್ ಮಹತೊ(28) ಮತ್ತು ಅಮಿತ್ ಮಹತೊ(27) ಎಂದು ಗುರುತಿಸಲಾಗಿದೆ. ಅವರೆಲ್ಲರೂ ನೇಪಾಳದ ದೇವಾನಿ ಗೊನಾಹಿ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಛತ್ ಪೂಜೆ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಪೂಜೆ ಮುಗಿಸಿ ಶನಿವಾರ ರಾತ್ರಿ ಬರುವಾಗ ಈ ಘಟನೆ ನಡೆದಿದೆ. ಮದ್ಯಪಾನ ಸೇವಿಸಿ ಕಾರಿನಲ್ಲಿ ಹೊರಟಿದ್ದು, ಝುಂಖುನ್ವಾ ...
Read More »ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ, ಸಮಯಪ್ರಜ್ಞೆ ಮೆರೆದ ರೈಲ್ವೆ ಪೊಲೀಸರು
Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರೀ ಅನಾಹುತ ತಪ್ಪಿದೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಮಹಿಳೆಯ ಜೀವ ಉಳಿದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪ್ಲಾಟ್ ಫಾರಂ ಮೇಲೆ ಬಿದ್ದಂತಹ ಮಹಿಳೆಯನ್ನ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲಿನಿಂದ ಇಳಿಯುವಾಗ ಈ ಘಟನೆ ನಡೆದಿದೆ. ಸಂಬಂಧಿಕರನ್ನು ಬಿಡಲು ಮಹಿಳೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ವಿಡಿಯೋ ನ್ಯೂಸ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 15
Cnewstv.in / 09.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 15 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 85 ಸಕ್ರಿಯ ಪ್ರಕರಣಗಳಿವೆ. 1600 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1923 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 10 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in/2122 ವೆಬ್ ...
Read More »ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಹೋದ ಜಿಲ್ಲಾಧಿಕಾರಿ ಕಚೇರಿ ನೌಕರ.
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಗಿರಿ ರಾಜ್ ಎಂಬ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಡಿಸಿ ಕಛೇರಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಗಿರಿರಾಜ್, ಮೇಲಾಧಿಕಾರಿಗಳ ಕಿರುಕುಳದ ಅರೋಪ ಹಾಗೂ ಕೆಲಸದ ಒತ್ತಡದ ಹಿನ್ನಲೆಯಲ್ಲಿ ಆತ್ಮಹತ್ಯೆ ಗೆ ಪ್ರಯತ್ನಿಸಿದ್ದಾರೆ. ಭದ್ರಾವತಿಯ ಬಾರಂದೂರು ಬಳಿ ಗಿರೀಶ್ ಮೊಬೈಲ್ ಸ್ವಚ್ಚ್ ಆಫ್ ಅಗಿದೆ. ಕೊನೆಯದಾಗಿ ಬಾರಂದೂರು ಬಳಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 22
Cnewstv.in /02.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 22 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 243 ಸಕ್ರಿಯ ಪ್ರಕರಣಗಳಿವೆ. 4087 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4028 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 57 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 17 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 13 ಜನ ಸೋಂಕಿನಿಂದ ದಾಖಲಾಗಿದ್ದಾರೆ. 141 ...
Read More »ಒಂದು ಬಾರಿ ಬಳಕೆ ಮಾಡುವ ಪ್ಲಾಸ್ಟಿಕ್ ನಿಷೇಧ . Single use plastic Ban
Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಪ್ಲಾಸ್ಟಿಕ್ ಲೋಟ, ತಟ್ಟೆ ಇತ್ಯಾದಿ ಒಮ್ಮೆ ಉಪಯೋಗಿಸಿ ಎಸೆಯುವಂತೆ ಪ್ಲಾಸ್ಟಿಕ್ ವಸ್ತುಗಳ ಆಮದು, ಸಂಗ್ರಹ, ತಯಾರಿಕೆ, ಮಾರಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ನಿಷೇಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅಲ್ಲದೆ ಪ್ಲಾಸ್ಟಿಕ್ ಚೀಲಗಳ ದಪ್ಪವನ್ನು 50 ಮೈಕ್ರಾನ್ ಗಳಿಂದ 120 ಮೈಕ್ರಾನ್ ಗೆ ಏರಿಸಲು ನಿರ್ಧರಿಸಲಾಗಿದೆ. ಎರಡು ಹಂತಗಳಲ್ಲಿ ಈ ನಿಯಮ ಜಾರಿಗೊಳ್ಳಲಿದೆ. ಮೊದಲನೆಯ ಹಂತದಲ್ಲಿ 75 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ...
Read More »ವಾಕಿಂಗ್ ಹೋದವರು, ಶವವಾಗಿ ನದಿಯಲ್ಲಿ ಪತ್ತೆ
Cnewstv.in / 22.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಾಕಿಂಗಿಗೆ ಎಂದು ಹೋದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಿವೃತ್ತ ಎಎಸ್ಐ ಮುಷ್ತಾಕ್ ಅಹ್ಮದ್ ಮೃತ ದುರ್ದೈವಿ. ನಗರದ ಸೀಗೆಹಟ್ಟಿ ಯಲ್ಲಿ ವಾಸವಾಗಿದ್ದ ಮುಷ್ತಾಕ್ ಅಹಮದ್ ಎಂದಿನಂತೆ ವಾಕಿಂಗಿಗೆ ಹೋಗಿದ್ದರು ಆದರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹಿಂದಿರುಗಲಿಲ್ಲ ಇದನ್ನು ಗಮನಿಸಿದ ಕುಟುಂಬಸ್ಥರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಅವರ ಶವ ತುಂಗಾ ಸೇತುವೆ ಬಳಿ ಪತ್ತೆಯಾಯಿತು. ...
Read More »
Recent Comments