Breaking News

Uncategorized

ಶಿವಮೊಗ್ಗ : ಮೂರನೇ ಅಲೆ ಎದುರಿಸಲು ಸಿದ್ಧತೆ.

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು. ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಕೋವಿಡ್ ಪೀಡಿತರ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 720 ಕೊರೊನಾಗೆ 5 ಜನ ಬಲಿ,

  Cnewstv.in / Shivamogga / 14.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 720 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7277ಸಕ್ರಿಯ ಪ್ರಕರಣಗಳಿವೆ. 1555 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1103 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 5 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 557 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 577 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 600 ಜನ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1049. ಕೊರೊನಾಗೆ 11 ಜನ ಬಲಿ. 5363 ಸಕ್ರಿಯ ಪ್ರಕರಣಗಳು. 

  Cnewstv.in / Shivamogga / 10.05.2021 /  ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1049 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5363 ಸಕ್ರಿಯ ಪ್ರಕರಣಗಳಿವೆ. 2497 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1616 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 11 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 506 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 283 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 580 ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 857 ಕೊರೊನಾಗೆ 17 ಜನ ಬಲಿ,

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 857 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4597 ಸಕ್ರಿಯ ಪ್ರಕರಣಗಳಿವೆ. 0666 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1070 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 17 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 495 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 748 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 537 ಜನ ನಿಗದಿತ ...

Read More »

ಕರೋನಾ ಲಾಕ್ಡೌನ್ ನಿರ್ಗತಿಕರಿಗೆ – ಯುವ ಕಾಂಗ್ರೆಸ್ ನಿಂದ ಆಹಾರ ವಿತರಣೆ

  ಶಿವಮೊಗ್ಗ ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕರೋನಾ ಲಾಕ್ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್ ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರು ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ನ ...

Read More »

ಮೇ ಅಂತ್ಯದ ವೇಳೆ ಕೊರೋನಾ ಸ್ಫೋಟ: ಸಚಿವ ಡಾ.ಕೆ.ಸುಧಾಕರ್

  ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ.‌ ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...

Read More »

ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

  ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ದುರಸ್ತಿ ಕಾಮಗಾರಿ ಅವಧಿಗಿಂತ ಮೊದಲೇ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೇ ಮೇಲ್ಸೇತುವೆಯ ಸ್ಟ್ರಿಪ್ ಸೀಲ್ ಅಳವಡಿಕೆಗಾಗಿ ಕಾಮಗಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಅವರು ಏಕಮುಖ ಸಂಚಾರ ಆದೇಶಿಸಿ, ಒಂದು ತಿಂಗಳ ಒಳಗಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸಲು ಸೂಚನೆ ನೀಡಿದ್ದರು. ಲೋಕೋಪಯೋಗಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿ ಕೈಗೊಂಡು 21ದಿನಗಳಲ್ಲಿ ಪೂರ್ಣಗೊಳಿಸಿ ಇದೀಗ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.   ಹೊಸದಾಗಿ 8ಮೀಟರ್ ಉದ್ದದ 21 ...

Read More »

ಮಾರ್ಚ್ 5 ರವರೆಗೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ

ಕನಕ ಮಂಟಪದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಮಾರಾಮಾರಿ ನಡೆದಿದ್ದು, ತದನಂತರದ ಬೆಳವಣಿಗೆಯಲ್ಲಿ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಡದಂತೆ ಮುಂಜಾಗೃತ ಕ್ರಮದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಸೆಕ್ಷನ್‌144 ನ್ನ ಜಾರಿಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಐದು ಎಫ್ಐಆರ್ ಆಗಿದ್ದು ಇದಕ್ಕೆ ಕೌಂಟರ್ ಆಗಿಯೂ ದೂರು ದಾಖಲಾಗಿದೆ. ಬಿಜೆಪಿಯಿಂದ ಪ್ರತಿಭಟನೆ, ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆಗಳು ನಡೆದ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯ ವರದಿಯ ಆಧಾರದ ಮೇರೆಗೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಭದ್ರಾವತಿಯ ತಹಶೀಲ್ದಾರ್ ಸಂತೋಷ್ ಕುಮಾರ್‌.ಜಿ ಆದೇಶಿಸಿದ್ದಾರೆ. ಐದು ಜನರಿಗಿಂತ ಅಥವಾ ಐದಕ್ಕಿಂತ ಹೆಚ್ಚು ...

Read More »

ವಿಶಾಲ್ ಮಾರ್ಟ್ ಎದುರು ಡಿವೈಡರ್ ಗೆ ಗುದ್ದಿದ ಬೈಕ್ –  ಸವಾರನ ಸಾವು

  ಶಿವಮೊಗ್ಗ : ಗೋಪಾಲಗೌಡ ಬಡಾವಣೆಯ ವಿಶಾಲ್ ಮಾರ್ಟ್ ಎದುರು ಬೈಕ್ ವೊಂದು ಡಿವೈಡರ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ದರ್ಶನ್ (18 ) ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಹಿಂಬದಿ ಸವಾರ ಶ್ರೇಯಸ್ ನನ್ನ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬೈಕ್ ಸವಾರರಿಬ್ಬರನ್ನೂ ನಂಜಪ್ಪ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದರ್ಶನ್ ತಲೆಗೆ ತೀವ್ರಗಾಯಗಳಾದ ಪರಿಣಾಮ ಸಾವುಕಂಡಿದ್ದಾನೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಗೋಪಾಳಗೌಡ ಬಡಾವಣೆಯಲ್ಲಿ ಹೊನಲು ಬೆಳಕು ವಾಲಿಬಾಲ್ ನೋಡಲು ಹೋಗುತ್ತಿದ್ದಾಗ ಈ ದುರ್ಘಟನೆ ...

Read More »