Cnewstv.in / 04.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯಲ್ಲಿ ಇಂದು ಸಾಧಾರಣ ಮಳೆ; ಮಧ್ಯಮ ವರ್ಗದಲ್ಲಿ ಮಾಲಿನ್ಯ ಮಟ್ಟ.. ನವದೆಹಲಿ : ಇಂದು ರಾಜಧಾನಿ ದೆಹಲಿಯಲ್ಲಿ ಸಾಧಾರಣ ಮಳೆಯೊಂದಿಗೆ ಮೋಡ ಕವಿದ ವಾತಾವರಣವಿದ್ದು, ಮಾಲಿನ್ಯದ ಮಟ್ಟವು ಮಧ್ಯಮ ವರ್ಗದಲ್ಲಿ ಉಳಿಯುವ ನಿರೀಕ್ಷೆಯಿದೆ. ಮಧ್ಯಮ ವರ್ಗದಲ್ಲಿ ಗಂಟೆಯ ವಾಯು ಗುಣಮಟ್ಟ ಸೂಚ್ಯಂಕ (AQI) 8 ಗಂಟೆಗೆ 111 ಆಗಿತ್ತು. ಸರಾಸರಿ 24-ಗಂಟೆಗಳ AQI ಬುಧವಾರ 122 ಆಗಿತ್ತು. ಶೂನ್ಯ ಮತ್ತು 50 ರ ನಡುವಿನ AQI ಅನ್ನು “ಉತ್ತಮ”, ...
Read More »Uncategorized
ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಇದ್ದರೆ ಮುಂಬೈ ಆರ್ಥಿಕ ರಾಜಧಾನಿಯಾಗುವುದಿಲ್ಲ.. ಗದ್ದಲಕ್ಕೆ ಕಾರಣವಾದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ.
Cnewstv.in / 30.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಇದ್ದರೆ ಮುಂಬೈ ಆರ್ಥಿಕ ರಾಜಧಾನಿಯಾಗುವುದಿಲ್ಲ.. ಗದ್ದಲಕ್ಕೆ ಕಾರಣವಾದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ. ನವದೆಹಲಿ : ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ರಾಜ್ಯದಿಂದ ತೆಗೆದುಹಾಕಿದರೆ ಹಣವಿಲ್ಲದೆ ಉಳಿಯುತ್ತದೆ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಶುಕ್ರವಾರ ನೀಡಿದ ಹೇಳಿಕೆ ವಿವಾದವನ್ನು ಎಬ್ಬಿಸಿದ್ದೆ. ಮುಂಬೈನ ಅಂಧೇರಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಶ್ಯಾರಿ, ಗುಜರಾತಿ ಮತ್ತು ರಾಜಸ್ಥಾನಿ ಜನರನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ತೆಗೆದುಹಾಕಿದರೆ, ಇಲ್ಲಿ ...
Read More »ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ.. ನೂತನ ದರದ ವಿವರ..
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ.. ನೂತನ ದರದ ವಿವರ.. ನವದೆಹಲಿ : ಅಡುಗೆಯನ್ನು ಎಣ್ಣೆಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಖಾದ್ಯತೈಲ ಗಳ ಮೇಲಿನ ತೆರಿಗೆ ಮೊತ್ತವನ್ನು ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಅದಾನಿ ಮಿಲ್ಮಾರ್ ಕಂಪನಿಯು ತನ್ನ ಖಾದ್ಯ ತೈಲದ ಬೆಲೆಯಲ್ಲಿ 30 ರೂಪಾಯಿ ಇಳಿಕೆ ಮಾಡಿದೆ. ಅದಾನಿ ಮಿಲ್ಮಾರ್ ಕಂಪನಿಯು ಫಾರ್ಚುನರ್ ಬ್ರಾಂಡ್ ಅಡಿಯಲ್ಲಿ ಖಾದ್ಯತೈಲ ಗಳನ್ನು ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯಲ್ಲಿ 20 ಪ್ರತಿಶತದಷ್ಟು ಪಾಲನ್ನು ...
Read More »ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ.
Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ. ಶಿವಮೊಗ್ಗ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ. ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ...
Read More »ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್‍ಲೈನ್ ಅರ್ಜಿ ಆಹ್ವಾನ.
Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಈಗಾಗಲೇ ಗುರುತಿನ ಚೀಟಿ (ಯುಡಿಐಡಿ ಸ್ಮಾರ್ಟ್ ಕಾರ್ಡ್) ಪಡೆದಿರುವ ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಎಲ್ಲಾ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶಿಷ್ಟ ಅಂಗವಿಕಲ ಗುರುತಿನ ಚೀಟಿಯನ್ನು (ಯುಡಿಐಡಿ ಸ್ಮಾರ್ಟ್‍ಕಾರ್ಡ್) ಹೊಂದದೇ ಇರುವ ಅಂಗವಿಕಲರು ಕೇಂದ್ರ, ರಾಜ್ಯ ಸರ್ಕಾರದಿಂದ ಪಡೆಯಲಾಗುತ್ತಿರುವ ಯೋಜನೆಗಳನ್ನು ಶೀಘ್ರದಲ್ಲಿ ...
Read More »GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್.
Cnewstv.in / 02.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್. ಶಿವಮೊಗ್ಗ : ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಕೊಡುವುದನ್ನು ಇನ್ನೂ 5 ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ಮುಂದುವರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಕೇಂದ್ರ ಜಿಎಸ್‌ಟಿ ಪರಿಹಾರ ನಿಲ್ಲಿಸಿದರೆ ನಮ್ಮ ರಾಜ್ಯಕ್ಕೆ ವಾರ್ಷಿಕ 20 ಸಾವಿರ ಕೋಟಿ ...
Read More »ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ..
Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ.. ಬೆಂಗಳೂರು : ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಗುರುವಾರ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಇಂದು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ...
Read More »ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ..
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ.. ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜೆಸಿಬಿಗಳು ಮತ್ತೆ ಸದ್ದು ಮಾಡಿದ್ದು, ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಅಕ್ರಮ ಒತ್ತುವರಿಗೆ ಒಳಗಾಗಿದ್ದ 100 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಂಡಿದೆ. ಇಂದು ಬೆಳಗ್ಗೆ ಬಿಡಿಎ ಅಧಿಕಾರಿಗಳು ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಜೆಸಿಬಿಗಳನ್ನು ಬಳಸಿ ಬಿಡಿಎಗೆ ...
Read More »ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್.
Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್. ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು. ಶಿವಮೊಗ್ಗದ ಸಂಸದರ ಅತ್ಯುತ್ಸಾಹದಿಂದಾಗಿ ಜಿಲ್ಲೆಯಲ್ಲಿ ಇಂದು ತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ...
Read More »
Recent Comments