Cnewstv.in / 12.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ದಸರಾ ಪೂರ್ವಭಾವಿ ಸಭೆಗೆ, ನಿರೀಕ್ಷೆಗೂ ಮೀರಿ ಸೇರಿದ ಮಹಿಳೆಯರು. ಶಿವಮೊಗ್ಗ : ನಾಡಹಬ್ಬ ದಸರಾ ಪ್ರಯುಕ್ತ, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಅಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ನಡೆದ ಈ ಪೂರ್ವಭಾವಿ ಸಭೆಗೆ ಅನೇಕ ಮಹಿಳೆಯರು, ಸಂಘ – ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಪೂರ್ವಭಾವಿ ...
Read More »ರಾಜ್ಯ
ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ!
Cnewstv.in / 11.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ! ಬೆಂಗಳೂರು : ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಲ (ಕೆಎಂಎಫ್) ನಿರ್ಧರಿಸಲಾಗಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಮತದ ನಿರ್ಣಯ ಅಂಗೀಕರಿಸಲ್ಪಟ್ಟಿದೆ, ಸಭೆಯಲ್ಲಿ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ ಮೂಲಗಳು ...
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ.
Cnewstv.in / 11.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ. ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಶೇ. 37.08ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 1,75,905 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಿಂದ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಶೇ. ...
Read More »ಪ್ರವೀಣ್ ನೆಟ್ಟರು ಹತ್ಯಾ ಆರೋಪಿಯ ಸೋದರನಿಂದ ಜೀವ ಬೆದರಿಕೆ ಕರೆ.
Cnewstv.in / 11.09.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವೀಣ್ ನೆಟ್ಟರು ಹತ್ಯಾ ಆರೋಪಿಯ ಸೋದರನಿಂದ ಜೀವ ಬೆದರಿಕೆ ಕರೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಪ್ರವೀಣ್ ನೆಟ್ಟರು ಕೊಲೆ ಆರೋಪಿ ಶಫಿಕ್ ಸೋದರ ಶಾಫ್ರಿದ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ...
Read More »ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ..
Cnewstv.in / 06.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ.. ಬೆಂಗಳೂರು : ಹೃದಯಾಘಾತದಿಂದ ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ರಾತ್ರಿ 10 ಗಂಟೆಗೆ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ...
Read More »51 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆಯ ಮಳೆ
Cnewstv.in / 06.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 51 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆಯ ಮಳೆ ಬೆಂಗಳೂರು : ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನ ಅಕ್ಷರಸಹ ತತ್ತರಿಸಿ ಹೋಗಿದ್ದಾರೆ. ಸೆಪ್ಟಂಬರ್ ಆರಂಭದ 5 ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿತ್ತು. ಈಗಾಗಲೇ 709 ಮಿ.ಮೀ. ಮಳೆಯಾಗಿದ್ದು ಇದು 51 ವರ್ಷಗಳ ಬಳಿಕ ಎರಡನೇ ದಾಖಲೆಯ ಮಳೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಸಾಮಾನ್ಯವಾಗಿ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ 300 ...
Read More »ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ಹೈಕೋರ್ಟ್ ನಿಂದ ತಡೆ..?!
Cnewstv.in / 06.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ಹೈಕೋರ್ಟ್ ನಿಂದ ತಡೆ..?! ಶಿವಮೊಗ್ಗ : ಮಹಾನಗರ ಪಾಲಿಕೆಯ ಮೇಯರ್ – ಉಪಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಸೆ.13ರಂದು ನಿಗದಿಯಾಗಿದ್ದ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿದ್ದ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ. ...
Read More »“ಯೆಲ್ಲೋ ಅಲರ್ಟ್” ಇನ್ನು ನಾಲ್ಕು ದಿನ ಭಾರೀ ಮಳೆ ಸಾಧ್ಯತೆ.
Cnewstv.in / 05.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಯೆಲ್ಲೋ ಅಲರ್ಟ್” ಇನ್ನು ನಾಲ್ಕು ದಿನ ಭಾರೀ ಮಳೆ ಸಾಧ್ಯತೆ. ಬೆಂಗಳೂರು : ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮುಂಜಾನೆಯಿಂದಲೇ ವರುಣನ ಬಿಡುವು ನೀಡದೆ ಅಬ್ಬರಿಸುತ್ತಿದೆ. ಮೋಡ ಕವಿದ ವಾತಾವರಣವಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ ...
Read More »ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನಿಂದ ನೋಟಿಸ್ !!?
Cnewstv.in / 03.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನಿಂದ ನೋಟಿಸ್ !!? ನವದೆಹಲಿ : ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ. ಕೋವಿಡ್ ಲಸಿಕೆ ಕೋವಿಶೀಲ್ಡ್ ನ ಅಡ್ಡ ಪರಿಣಾಮಗಳಿಂದ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ದಿಲೀಪ್ ಲುನಾವತ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಈ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದ್ದು, ನಷ್ಟ ...
Read More »ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ.
Cnewstv.in / 02.09.2022 / ಮಂಗಳೂರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ. ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ , ಹೆಲಿಕ್ಯಾಪ್ಟಾರ್ ಮೂಲಕ ಕೂಳೂರು ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಪ್ರಧಾನಿಯವರ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯ ಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ...
Read More »
C News TV Kannada News Online in cnewstv