Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಧ್ರುವನಾರಾಯಣ್, ಮಾಜಿ ಮಂತ್ರಿಗಳಾದ ಎಚ್ಎಂ ರೇವಣ್ಣ, ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಕಿಮ್ಮನೆ ರತ್ನಾಕರ್ ...
Read More »ರಾಜ್ಯ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ.
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ. ಶಿವಮೊಗ್ಗ : ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿ ವೈ ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇಂದು ಅಂಜನಾಪುರ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿ ನಂತರ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ವಿಜಯೇಂದ್ರನಿಗೆ ಕ್ಷೇತ್ರದಲ್ಲಿ ಅವಕಾಶ ನೀಡುತ್ತಿದ್ದೇನೆ. ಮತದಾರರು ...
Read More »ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.
Cnewstv.in / 21.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ. ನವದೆಹಲಿ : ಭಾರತದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮ ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ದಾ ವಿರೋಧ ಗೆಲುವು ಸಾಧಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ ಮೂರು ಸುತ್ತಿನ ಮತ ಎಣಿಕೆ ನಂತರ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ...
Read More »600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ.
Cnewstv.in / 21.07.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ. ಲಕ್ನೋ : ಉತ್ತರಪ್ರದೇಶದ ಮೊರದಾಬಾದ್ ನ ವೈದ್ಯನೊಬ್ಬ ತನ್ನ 600 ಕೋಟಿ ರೂಪಾಯಿ ಆಸ್ತಿಯನ್ನು ಯುಪಿಎ ಸರ್ಕಾರಕ್ಕೆ ದಾನಮಾಡಿದ್ದಾರೆ. ಡಾ. ಅರವಿಂದ ಗೋಯಲ್ ಕಳೆದ 50 ವರ್ಷಗಳಿಂದ ವೈದ್ಯಕೀಯ ಸೇವೆ ಮಾಡುತ್ತಿದ್ದ, ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ತನ್ನ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ. ಇವರ ತಂದೆ ಪ್ರಮೋದ್ ಕುಮಾರ್ ಮತ್ತು ತಾಯಿ ಶಕುಂತಲಾದೇವಿ ಸ್ವತಂತ್ರ ಹೋರಾಟಗಾರರಾಗಿದ್ದರು. ಕೋವಿಡ್ ...
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.
Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್ ದೊರೆತಿದೆ. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಪೋಲಿಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರೆ ಇದನ್ನು ಇನ್ನೂ ಕೋಟ್ ಅಂಗೀಕರಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ದೂರುದಾರರು ಬಿ ರಿಪೋರ್ಟ್ ಗೆ ಚಾಲೆಂಜ್ ಮಾಡಬಹುದು ಆದರೆ ಸದ್ಯಕ್ಕೆ ...
Read More »ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ. ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ನೀಡಲು ಸರ್ಕಾರ ಸೂಚಿಸಿದೆ. 2022 – 23 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಲ್ಲಿ 1 ರಿಂದ 8 ನೇ ತರಗತಿಯ ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೋಷಕಾಂಶ ಆಹಾರ ದಡಿಯಲ್ಲಿ ಮೊಟ್ಟೆ ಬಾಳೆಹಣ್ಣು ಮತ್ತು ಶೇಂಗಾ ...
Read More »ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ.
Cnewstv.in / 20.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ. ನವದೆಹಲಿ : ಜಮ್ಮು ಕಾಶ್ಮೀರ ಪೋಲಿಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಲಷ್ಕರೆ – ಎ – ತೊಯ್ಪಾ ಉಗ್ರರನ್ನು ವಶಪಡಿಸಿಕೊಂಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ರಜೌರಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮೇಳೆ ಲಷ್ಕರ್ ಕಮಾಂಡರ್ ರಾಜೌರಿಯ ದಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ. ಇವರು ಪಿರ್ ...
Read More »ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ.. ಕಾರ್ಯಕ್ರಮದ ವಿವರ.
Cnewstv.in / 20.07.2022 / ರಾಯಚೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ. ರಾಯಚೂರು : ಆಗಸ್ಟ್ 10 ರಿಂದ 16 ರ ವರೆಗೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಥೋತ್ಸವ ಜರುಗಲಿದೆ. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದ ವಿವರ... ಅ.10 ರಂದು ಧ್ವಜಾರೋಹಣ ನೆರವೇರಿಸುವ ಮೂಲಕ ಆರಾಧನಾ ಮಹೋತ್ಸವಕ್ಕೆ ಶ್ರೀಗಳು ಚಾಲನೆ ನೀಡಲಿದ್ದಾರೆ. ...
Read More »ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು. ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅರೋಪಿಸಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರಿನ ಐಷಾರಾಮಿ ಹೋಟೆಲ್ ನಲ್ಲಿ ಮತದಾರರಾದ ಶಾಸಕರಿಗೆ ಆಹಾರ, ಪಾನೀಯ, ...
Read More »ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ.
Cnewstv.in / 19.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ. ಶಿವಮೊಗ್ಗ : ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ KSCA ಯಾವಾಗಲೂ ಮೊದಲ ಆದ್ಯತೆಯನ್ನು ನೀಡುತ್ತದೆ ಎಂದು ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ KSCA ಜಂಟಿ ಕಾರ್ಯದರ್ಶಿ ಶವೀರ್ ತಾರಾಪೂರ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಬಾರಿ ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು 6 ತಂಡಗಳು ಪ್ರತಿಷ್ಠಿತ ...
Read More »
Recent Comments