Cnewstv.in / 29.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? – ಸರಣಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ. ಬೆಂಗಳೂರು : ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ..ಮುಂದಿನ ಚುನಾವಣೆಗೆ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ? ...
Read More »ರಾಜ್ಯ
ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ.
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ. ರಾಯಚೂರು : ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಅದೇ ಕಚೇರಿಯಲ್ಲಿ ನೇಣಿಗೆ ಶರಣಾದ ಘಟನೆ ಇಂದು ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಚಿಕ್ಕಹೆಸರೂರು ಊರಿನ ಬಸಪ್ಪ (45) ಎಂಬುವವನು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಸಪ್ಪ ಕಳೆದ 10 ವರ್ಷದಿಂದ ರಾಜೀವ್ ಗಾಂಧಿ ವಸತಿ ನಿಗಮದ ಗುತ್ತಿಗೆ ಆಧಾರದ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರೆ ಬರೋಬ್ಬರಿ 6 ವರ್ಷದಿಂದ ...
Read More »ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ.
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ. ಕೊಡಗು : ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದೆ. ಈ ಮೂಲಕ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ. ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ, ವನಚಲ್, ಕರಿಕೆ, ಚೆಯ್ಯಂಡಾಣೆ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದೆ. ಮನೆಯಲ್ಲಿದ್ದ ಪಾತ್ರೆಗಳು, ವಸ್ತುಗಳು ಅಲುಗಾಡಿದ್ದು, ಭಯಭೀತರಾದ ...
Read More »4 ತಿಂಗಳು ಶಿರಾಡಿ ಘಾಟಿ ಬಂದ್ ಬೇಡಿಕೆ..
Cnewstv.in / 27.06.2022 / ಮಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ತಿಂಗಳು ಶಿರಾಡಿ ಘಾಟಿ ಬಂದ್ ಬೇಡಿಕೆ.. ಮಂಗಳೂರು : ಬೆಂಗಳೂರು ಸಂಪರ್ಕಿಸುವ ರಾ. ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಸಂಚಾರ ಬಂದ್ ಮಾಡುವಂತೆ ಕಾಮಗಾರಿ ಟೆಂಡರ್ ವಹಿಸಿರುವ ಸಂಸ್ಥೆಯು ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಬೇಡಿಕೆ ಮಂಡಿಸಿದೆ. ಮಾರನಹಳ್ಳಿ- ಸಕಲೇಶಪುರ ರಸ್ತೆ ತಿರುವುಗಳನ್ನು ಹೊಂದಿದ್ದು, ದುರಸ್ತಿಗೆ ರಸ್ತೆ ಬಂದ್ ಮಾಡುವುದು ತೀರಾ ಅಗತ್ಯ ಎಂದು ಗುತ್ತಿಗೆದಾರರರು ಪ್ರತಿಪಾದಿಸಿದ್ದಾರೆ. ಸದ್ಯಕ್ಕೆ ...
Read More »ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ, ವೋಟಿ ರವಿಗಿಲ್ಲ: ಬಿ.ವಿ.ಶ್ರೀನಿವಾಸ.
Cnewstv.in / 24.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ, ವೋಟಿ ರವಿಗಿಲ್ಲ: ಬಿ.ವಿ.ಶ್ರೀನಿವಾಸ. ಬೆಂಗಳೂರು: ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ವೋಟಿ ರವಿಗೆ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಸಿ ಟಿ ರವಿ ವಿರುದ್ಧ ಗುಡುಗಿದ್ದಾರೆ. ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಆಕ್ರೋಶ್ ರಾಲಿಯಲ್ಲಿ ಮಾತನಾಡಿದರು. ಸಿ.ಟಿ ರವಿ ಆ್ಯಕ್ಸಿಡೆಂಟ್ ಗಿರಾಕಿ. ಈಗಾಗಲೇ ಎರಡ್ಮೂರು ಆ್ಯಕಿಡೆಂಟ್ ಮಾಡಿ ಜನರ ಜೀವ ತೆಗೆದಿದ್ದಾರೆ. ಅಂತಹವರಿಂದ ನಮಗೆ ...
Read More »ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ..
Cnewstv.in / 23.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ.. ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಇಷ್ಟು ದಿನ ರಾಜಕೀಯ ಮುಖಂಡರು, ಉದ್ಯಮಿಗಳು, ಅಧಿಕಾರಿಗಳ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದರು ಆದರೆ ಇಂದು ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ನಗರದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ...
Read More »ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ, ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ.
Cnewstv.in / 23.06.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ, ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ. ಮೈಸೂರು : ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿರುವುದು ”ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆ ರೀತಿ ಇದ್ದರೆ ಆರ್ ಎಸ್ ಎಸ್ ಮುಖ್ಯ ಸರಸಂಘ ಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ...
Read More »ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು
Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು. ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ 64 ವರ್ಷದ ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ರನ್ನು ಬಿಜೆಪಿ ...
Read More »ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ ಬೆಂಗಳೂರು : ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಹೇಳಿದ್ದಾರೆ. ಇಂದು ಬೆಗಳೂರಿನಲ್ಲಿ ...
Read More »ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ. ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕಕ್ಕೆ ವಿಶೇಷ ವಿಮಾನದ ಮೂಲಕ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಅರಗಜ್ಞಾನೇಂದ್ರ ಸ್ವಾಗತಿಸಿದರು. ಮೇಕ್ರಿ ಸರ್ಕಲ್ ಹತ್ತಿರ, ರಸ್ತೆ ಪಕ್ಷದಲ್ಲಿ ಮೋದಿಯವರನ್ನು ನೋಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ...
Read More »
Recent Comments