Breaking News

ರಾಜ್ಯ

ಪಂಚಭೂತಗಳಲ್ಲಿ ಲೀನವಾದ ಚಂದ್ರಶೇಖರ್ ಗುರೂಜಿ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚಭೂತಗಳಲ್ಲಿ ಲೀನವಾದ ಚಂದ್ರಶೇಖರ್ ಗುರೂಜಿ. ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರ ಅಂತ್ಯಕ್ರಿಯೆ ಇಂದು ಧಾರವಾಡ ಜಿಲ್ಲೆ ಸುಳ್ಳಾ ಗ್ರಾಮದಲ್ಲಿರುವ ಅವರ ಜಮೀನಿನಲ್ಲಿ ನೆರವೇರಿಸಲಾಯಿತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿತ್ತು ನಂತರ ಸುಳ್ಳಾ ಗ್ರಾಮದ ವರೆಗೆ ಮೆರವಣಿಗೆ ಮೂಲಕ ತರಲಾಯಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕೋಟ್ರಯ್ಯ ಶ್ರೀಗಳು ಹಾಗೂ 10 ಸ್ವಾಮೀಜಿಗಳು ನೇತೃತ್ವದಲ್ಲಿ ಮಗಳು ಸ್ವಾತಿ ಹಾಗೂ ಅಣ್ಣನ ...

Read More »

ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ..

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ.. ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಸರಣಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಹೆಚ್.ಡಿ. ಕುಮಾರಸ್ವಾಮಿಯವರ ಸರಣಿ ಟ್ವೀಟ್.. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ...

Read More »

ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ. ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ. 14.2 kg ತೂಕದ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದೆ. ದೇಶದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರ ಇಂದಿನಿಂದ ಜಾರಿಯಾಗಲಿದ್ದು, ರಾಷ್ಟ್ರರಾಜಧಾನಿಯಲ್ಲಿ 14.2 kg ತೂಕದ ಅಡುಗೆ ಅನಿಲದ ದರ 1,053 ರೂಪಾಯಿ ಆಗಿದ್ದು, ಬೆಂಗಳೂರಿನಲ್ಲಿ ...

Read More »

ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ. ಬೆಂಗಳೂರು : ನೆನ್ನೆ ಬರ್ಬರವಾಗಿ ಹತ್ಯೆಯಾದ ಚಂದ್ರಶೇಖರ್ ಗುರೂಜಿ ಅವರ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಗುರೂಜಿ ಅಂತ್ಯಸಂಸ್ಕಾರ ಹುಬ್ಬಳ್ಳಿ ಸಮೀಪದ ಸುಳ್ಳಾದ ಶಿವಪ್ರಭಾ ಬಡಾವಣೆಯ ಅವರ ಜಮೀನಿನಲ್ಲಿ ನಡೆಯಲಿದೆ. ಹಿಂದೂ ವೀರಶೈವ – ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಸಾರ್ವಜನಿಕ ದರ್ಶನಕ್ಕೂ ಸಹ ...

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಆರೋಪಿ ಮಹಂತೇಶ್ ಪತ್ನಿ ವನಜಾಕ್ಷಿ ಹೇಳಿದ್ದೇನು ??

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಆರೋಪಿ ಮಹಂತೇಶ್ ಪತ್ನಿ ವನಜಾಕ್ಷಿ ಹೇಳಿದ್ದೇನು ?? ಬೆಂಗಳೂರು : ನಿನ್ನೆ ಮಧ್ಯಾಹ್ನ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಲಾಯಿತು.‌ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಆರೋಪಿಗಳು ಗುರುಜಿಯನ್ನು ಹತ್ಯೆ ಮಾಡಿದರು. ಘಟನೆ ನಡೆದ 4 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಹಿನ್ನೆಲೆಯಲ್ಲಿ ಆರೋಪಿ ಗುರೂಜಿ ಆಪ್ತ ಮಹಾಂತೇಶ್ ಶಿರೋಳ್ ...

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು. ಬೆಂಗಳೂರು : ಇಂದು ಮಧ್ಯಾನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಬೆಳಗಾವಿ ಜಿಲ್ಲೆ ರಾಮದುರ್ಗ ಗೆ ಹೋಗುವಾಗ ಮಾರ್ಗಮಧ್ಯೆ ಪೋಲಿಸರು ಬಂಧಿಸಿದ್ದಾರೆ. ಹುಬ್ಬಳ್ಳಿ – ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಗಳಾದ ಮಹಾಂತೇಶ ಶಿರೋಳ್ ಹಾಗೂ ಮಂಜುನಾಥನನ್ನು ಬಂಧಿಸಿದ್ದಾರೆ. ಅರೋಪಿಗಳು 2013 ರಿಂದ 2019 ರ ವರೆಗೆ ...

Read More »

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು. ಬೆಂಗಳೂರು : ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಇಂದು ಮಧ್ಯಾಹ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಹಂತಕರು ಈ ಕೃತ್ಯವನ್ನು ನಡೆಸಿದ್ದಾರೆ. ಜುಲೈ 2ರಿಂದ ಅದೇ ಹೋಟೆಲ್ ನಲ್ಲಿ ಇದ್ದ ಚಂದ್ರಶೇಖರ ಗುರುಗಳು ಇಂದು ...

Read More »

ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಆರಗ ಜ್ಞಾನೇಂದ್ರ

Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಆರಗ ಜ್ಞಾನೇಂದ್ರ. ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ...

Read More »

ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.

Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ. ಶಿವಮೊಗ್ಗ : ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಿದ್ದು ವಿಪತ್ತುಗಳು ಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆಎನ್‍ಎನ್‍ಸಿಇ ಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಾಜಿ ಸೈನಿಕರು, ...

Read More »

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ.

Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ. ಕೊಡಗು : ಕಳೆದ ಕೆಲವು ದಿನಗಳಿಂದ ಕೊಡಗಿನ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಭೂಕಂಪವಾಗಿತ್ತು. ಇಂದು ಮತ್ತೆ ಭೂಮಿ ಕಂಪಿಸಿದ್ದು ಜನರಿಗೆ ಮತ್ತಷ್ಟು ಆತಂಕ ಮೂಡಿಸಿದೆ. ಕೊಡಗು ಜಿಲ್ಲೆಯ ಗಡಿಭಾಗವಾದ ಚೆಂಬು ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಂಬು ಗ್ರಾಮದಿಂದ 5.2 ಕಿ.ಮೀ. ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ...

Read More »