Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. RSS ಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತೀರಿ ?? RSS ನಾಯಕರಿಗೆ ಓದು-ಬರಹ ಗೊತ್ತಿಲ್ಲವೇ ?? – ಸಿದ್ದರಾಮಯ್ಯ.. ಬೆಂಗಳೂರು : RSS, ಬಿಜೆಪಿ, ಕಾಂಗ್ರೆಸ್ ನವರ ನಡುವಿನ ವಾಕ್ ಸಮರ ಮುಂದುವರೆದಿದೆ. ಇಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ RSS ಹಾಗೂ ಜೆಪಿಯವರನ್ನು ಪ್ರಶ್ನೆ ಮಾಡಿದ್ದಾರೆ. RSS ಸಂಸ್ಥೆಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತಾರೆ ? ...
Read More »ರಾಜ್ಯ
ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ – ಬಿ.ವೈ. ವಿಜಯೇಂದ್ರ
Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ – ಬಿ.ವೈ. ವಿಜಯೇಂದ್ರ ಬೆಂಗಳೂರು : ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ನೆನ್ನೆ ನಡೆದ ಬಸವೇಶ್ವರರ 889ನೇ ಹಾಗೂ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಹುಲಿ ಎಂದಿಗೂ ಹುಲಿಯೇ. ...
Read More »ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.
Cnewstv.in / 28.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ. ಬೆಂಗಳೂರು : ಇಂದು ಬೆಳಗ್ಗೆ ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ಯುಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರ ವಸಂತನಗರದ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಆರು ಕಾರುಗಳಲ್ಲಿ ಬಂದ ಮೂರು ತಂಡಗಳಲ್ಲಿ ಬಂದ 20 ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿಯ ಮನೆ, ...
Read More »ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀಗಳು ನೇಮಕ.
Cnewstv.in / 28.05.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀಗಳು ನೇಮಕ. ಚಿತ್ರದುರ್ಗ : ಐತಿಹಾಸಿಕ ಪರಂಪರೆ ಹೊಂದಿರುವ ಮುರುಗರಾಜೇಂದ್ರ ಮಠದ ನೂತನ ಉತ್ತರಾಧಿಕಾರಿಯಾಗಿ ಬಸವವಾದಿತ್ಯ ಶ್ರೀಗಳು ನೇಮಕಗೊಂಡಿದ್ದಾರೆ. ಚಿತ್ರದುರ್ಗ ತಾಲೂಕಿನ ಹುಲ್ಲೂರು ಗ್ರಾಮದ ಶಿವಮೂರ್ತಯ್ಯ ಹಾಗೂ ಚಂದ್ರಕಲಾ ದಂಪತಿಗಳ ಏಕೈಕ ಪುತ್ರ ಬಸವಾದಿತ್ಯ. ಇವರು ಪಿಯುಸಿ ವಿದ್ಯಾಭ್ಯಾಸವನ್ನು ಮುಗಿಸಿ, ಮಠದ ಗುರುಕುಲದಲ್ಲಿಯೇ ಇದ್ದರು. ಡಾ.ಶಿವಮೂರ್ತಿ ಮುರುಘಾ ಶರಣರು ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಬಸವಾದಿತ್ಯರಿಗೆ ರುದ್ರಾಕ್ಷಿ ಮಾಲೆ ಹಾಕಿ, ಹಣೆಗೆ ...
Read More »ಸರ್ಕಾರಿ ನೌಕರರಿಗೆ, ಎಸಿಬಿ ಅಧಿಕಾರಿಗಳೆಂದು ವಂಚಿಸುತ್ತಿದ್ದ ಕದೀಮರ ಬಂಧನ.
Cnewstv.in / 28.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರಿಗೆ, ಎಸಿಬಿ ಅಧಿಕಾರಿಗಳೆಂದು ವಂಚಿಸುತ್ತಿದ್ದ ಕದೀಮರ ಬಂಧನ. ಬೆಂಗಳೂರು : ಸರ್ಕಾರಿ ನೌಕರರನ್ನು ಟಾರ್ಗೆಟ್ ಮಾಡಿ ಎಸಿಬಿ ಅಧಿಕಾರಿಗಳೆಂದು ವಂಚಿಸುತ್ತಿದ್ದ ಕದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಮುರಿಗೆಪ್ಪಾ ನಿಂಗಪ್ಪ ಕುಂಬಾರ (55) ಹಾಗೂ ರಜನಿಕಾಂತ್ (46) ಎಸಿಬಿ ಅಧಿಕಾರಿಗಳು ಎಂದು ಹೇಳಿಕೊಂಡು ಸರಕಾರಿ ನೌಕರರಿಗೆ ಬೆದರಿಕೆ ಹಾಕಿ ತಮ್ಮ ಖಾತೆಗಳಿಗೆ ಹಣವನ್ನು ಹಾಕಿಸಿಕೊಳ್ಳುತ್ತಿದ್ದರು. ಮುರಿಗೆಪ್ಪಾ ನಿಂಗಪ್ಪ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 40 ಪ್ರಕರಣಗಳು ...
Read More »MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ.
Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ. ಬೆಂಗಳೂರು : ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ಇವರ ವತಿಯಿಂದ ಇಂದು ನಡೆದ MSME-2022ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ಮಾನ್ಯ ಶಾಸಕರು ವಿಧಾನಪರಿಷತ್ ಹಾಗೂ ಖ್ಯಾತ ಕೈಗಾರಿಕೋದ್ಯಮಿಗಳಾದ ಎಸ್. ರುದ್ರೇಗೌಡರವರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ...
Read More »ಜಿ.ಪಂ, ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು..
Cnewstv.in / 25.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿ.ಪಂ, ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು.. ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸುಪ್ರೀಂ ಕೋರ್ಟ್ ಎಂಟು ವಾರಗಳ ಗಡುವು ನೀಡಿದ ಬೆನ್ನಲ್ಲೇ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದೆ. ಈ ಗಡುವು ಮೀರಿ ಹೆಚ್ಚಿನ ಕಾಲಾವಕಾಶ ಕೇಳದಂತೆಯೂ ರಾಜ್ಯ ಸರಕಾರಕ್ಕೆ ತಾಕೀತು ...
Read More »ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್.
Cnewstv.in / 24.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್. ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ್ದ ಬಿಜೆಪಿ ಪಕ್ಷದ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ. ಪರಿಷತ್ ಅಭ್ಯರ್ಥಿಗಳಾಗಿ ಲಿಂಗರಾಜು ಪಾಟೀಲ್, ಛಲವಾದಿ ನಾರಾಯಣಸ್ವಾಮಿ, ಮಂಜುಳಾ ಹಾಗೂ ಕೇಶವಪ್ರಸಾದ್ ಬಹುತೇಕ ಅಂತಿಮ ಎಂದು ಹೇಳಲಾಗುತ್ತಿತ್ತು. ಆದರೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್ ಅವರಿಗೆ ಟಿಕೆಟ್ ...
Read More »ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್..
Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್.. ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು, ಬಿಜೆಪಿ ಪಕ್ಷ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇದಾಗಿ ಕೇಳಿಬರುತ್ತಿದ್ದ ಹೆಸರು ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ರವರದು, ಆದರೆ ಈ ಬಾರಿ ಅವರಿಗೆ ಟಿಕೆಟ್ ತಪ್ಪದೆ. ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳಲ್ಲಿ ಟಿಕೆಟ್ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ...
Read More »ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ…
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ… ಕೆನಡಾ : ಕೆನಡಾ ಪಾರ್ಲಿಮೆಂಟ್ ಸದಸ್ಯನಾಗಿ ಆಯ್ಕೆಯಾದ ಕನ್ನಡಿಗ ಚಂದ್ರ ಆರ್ಯ ರವರು ಕನ್ನಡದಲ್ಲೇ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.. ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಕೆನಡಾದ ಪಾರ್ಲಿಮೆಂಟ್ ನಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇದನ್ನು ...
Read More »
Recent Comments