Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ.. ಬೆಂಗಳೂರು : ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚು ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ ...
Read More »ರಾಜ್ಯ
ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ??
Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ?? ನವದೆಹಲಿ : 8 ದಿನದ ಮಿಷನ್ 9 ತಿಂಗಳಿಗೆ ವಿಸ್ತರಣೆ ಬೋಯಿಂಗ್ ಸ್ಟಾರ್‌ಲೈನರ್ ನೌಕೆ ಮೂಲಕ 8 ದಿನಗಳ ಅಧ್ಯಯನ ಮಿಷನ್‌ಗಾಗಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ತೆರಳಿದ್ದರು. ಜೂನ್ 5 ರಂದು ನೌಕೆ ಉಡಾವಣೆಗೊಂಡಿತ್ತು. ನಾಸಾ ವೇಳಾಪಟ್ಟಿ ಪ್ರಕಾರ ಜೂನ್ 14 ರಂದು ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ...
Read More »ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ.
cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ. ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ...
Read More »ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ.
cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ. ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ ...
Read More »ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ.
cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ. ಬೆಂಗಳೂರು : ಕರ್ನಾಟಕದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಸಾರಿಗೆ ನಿಗಮಗಳಿಗೆ ಕಳೆದ ಐದು ವರ್ಷಗಳಲ್ಲಿ ಭಾರಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯ ಖರ್ಚು ಮತ್ತು ನಿಗಮಗಳ ಆರ್ಥಿಕ ಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಪ್ರಶ್ನೆಗೆ, “ಕಳೆದ ...
Read More »ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು
ಶಿವಮೊಗ್ಗ: ವಾಯುಸೇನೆಯ ತರಬೇತಿ ವೇಳೆಯಲ್ಲಿ ಪ್ಯಾರಾಚೂಟ್ ತೆರೆಯದೇ ಶಿವಮೊಗ್ಗ ಮೂಲದ ಯೋಧ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ನಿನ್ನೆ ಪ್ಯಾರಾಚೂಟ್ ತರಬೇತಿ ವೇಳೆ ದುರ್ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಸಂಕೂರಿನ ಗೋರಗದ್ದೆಯ ಜಿ.ಎಸ್. ಮಂಜುನಾಥ್(36) ಎಂಬ ಯೋಧ ಮೃತಪಟ್ಟಿದ್ದಾರೆ. ವಾಯುಪಡೆಯ ವಾರೆಂಟ್ ಅಧಿಕಾರಿಯಾಗಿದ್ದ ಮಂಜುನಾಥ್, ನಿನ್ನೆ ತರಬೇತಿ ವೇಳೆ ಇತರೆ 11 ಜನರೊಂದಿಗೆ ವಿಮಾನದಿಂದ ಜಿಗಿದಿದ್ದರು. ಮಂಜುನಾಥ್ ಹೊರತುಪಡಿಸಿ 10 ಜನರು ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ತರಬೇತುದಾರರಾಗಿದ್ದ ಮಂಜುನಾಥ್ ಅವರ ಪ್ಯಾರಾಚೂಟ್ ತೆರೆದುಕೊಳ್ಳದ ಕಾರಣ ಅವರು ಸುಮಾರು 1500 ...
Read More »ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ
ಶಿವಮೊಗ್ಗ: ಚುನಾವಣೆಯಲ್ಲಿ ಪುನಃ ಆಯ್ಕೆಯಾಗಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷದೊಳಗಿನ ಆಂತರಿಕ ಗೊಂದಲ ವಾರದ ಬಳಿಕ ಸರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಕಳೆದ ವರ್ಷದಿಂದ ನಾನು ಎಲ್ಲಿಯೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ಬಿಜೆಪಿ ರಾಜ್ಯದ ...
Read More »ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ..
cnewstv | 31.01.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ಬೆಂಗಳೂರು : ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿದ್ದಾರೆ. ಸಂತ್ರಸ್ತೆಯು ಅವರು ಕನ್ನಡ ಮ್ಯಾಟ್ರಿಮೋನಿ ಮತ್ತು ಯಾದವ ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುತ್ತಿರುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದವನಾದ ...
Read More »ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್.
cnewstv | 23.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್. ಶಿವಮೊಗ್ಗ : ಸಂಸದರ ನಿರಂತರ ಪ್ರಯತ್ನದ ಫಲವಾಗಿ ಮರು ಪ್ರಸಾರ ಟ್ರಾನ್ಸ್ ಮೀಟರ್ ಸ್ಥಾಪನೆ ಸಾಧ್ಯವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಅಗತ್ಯ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ಡಾ.ಮುರುಗನ್ ಹೇಳಿದ್ದಾರೆ. ಇಂದಿ ಶಿವಮೊಗ್ಗದಲ್ಲಿ ದೂರದರ್ಶನ ಅಧಿಕ ಶಕ್ತಿ ಮರು ಪ್ರಸಾರ ಕೇಂದ್ರದಲ್ಲಿ ಭದ್ರಾವತಿ ಆಕಾಶವಾಣಿಯ ೧೦ ಕೆವಿ ಎಫ್ ...
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
cnewstv | 26.12.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ನವದೆಹಲಿ : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರ ದೌಡಾಯಿಸಿದ್ದು, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ...
Read More »
C News TV Kannada News Online in cnewstv