Cnewstv.in / 10.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟ. ಈ ಬಾರಿ ಚುನಾವಣೆಗೆ ವಿಶೇಷ ಪೆನ್ ಬಳಕೆ.. ನವದೆಹಲಿ : ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ, ಜುಲೈ 18ಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ...
Read More »ರಾಜ್ಯ
24 ವರ್ಷಗಳ ನಂತರ ಅದ್ಧೂರಿಯಾಗಿ ನಡೆದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ..
Cnewstv.in / 09.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 24 ವರ್ಷಗಳ ನಂತರ ಅದ್ಧೂರಿಯಾಗಿ ನಡೆದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ.. ಹೊಳೆಹೊನ್ನೂರು : ಪಟ್ಟಣ ಸಮೀಪದ ಆನವೇರಿ ಗ್ರಾಮದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ಪ್ರಯುಕ್ತ ಸಿಡಿ ಉತ್ಸವವು ಬುಧವಾರ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಕೊಂಡಿ ಸಿಡಿ ಎಂದೇ ಪ್ರಸಿದ್ಧಿ ಪಡೆದಿರುವ ಈ ಸಿಡಿ ಆಡುವ ವ್ರತಧಾರಿಗಳು ಪುಣ್ಯ ತೀರ್ಥ ಸ್ನಾನ ಮಾಡಿ ಮಡಿಯುಟ್ಟು ಕಟ್ಟುನಿಟ್ಟಿನ ಉಪವಾಸ ಹಾಗೂ ದೇವರ ಭಕ್ತಿ ಮೈಗೂಡಿಸಿಕೊಂಡಿರುತ್ತಾರೆ. ಅಂತಹ ವ್ಯಕ್ತಿಗಳಿಗೆ ಸಿಡಿ ...
Read More »ಅಕ್ರಮವಾಗಿ ರೈಲಿನಲ್ಲಿ 2 ಕೋಟಿ ರೂ. ಹವಾಲಾ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ.
Cnewstv.in / 09.06.2022 / ಕಾರವಾರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮವಾಗಿ ರೈಲಿನಲ್ಲಿ 2 ಕೋಟಿ ರೂ. ಹವಾಲಾ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ. ಕಾರವಾರ : 2 ಕೋಟಿ ರೂ. ಹವಾಲಾ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಪೊಲೀಸರು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಟಿಕೆಟ್ ಇಲ್ಲದೆ ರೈಲು ಸಂಖ್ಯೆ.12133 (CSMT-ಮಂಗಳೂರು ಜೆಎನ್ಎಕ್ಸ್‌ಪ್ರೆಸ್) ನಲ್ಲಿ ಅಪರಿಚಿತ ವ್ಯಕ್ತಿಯು ಎರಡು ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ...
Read More »13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್ ರಾಂಚಿ : ಜಾರ್ಖಂಡ್ ನ ಪಲಾಮು ವಿಶೇಷ ಕೋರ್ಟ್ ಇಂದು 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ 6,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2009ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ...
Read More »IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ.
Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ. ನವದೆಹಲಿ : IRCTC ಬಳಕೆದಾರರಿಗೆ ಶುಭಸುದ್ದಿಯನ್ನು ರೈಲ್ವೆ ಇಲಾಖೆ ನೀಡಿದೆ. ಇನ್ನುಮುಂದೆ IRCTC ಆ್ಯಪ್ ಅಥವಾ ವೆಬ್ ನೈಟ್ ನಲ್ಲಿ ತಿಂಗಳಿಗೆ 24 ರ ವರೆಗೆ ರೈಲ್ವೆ ಟಿಕೆಟ್ ಬುಕಿಂಗ್ ಮಾಡಬಹುದು. ಈ ಹಿಂದೆ ಆಧಾರ್‌ಗೆ ಲಿಂಕ್ ಮಾಡದ ಖಾತೆಗಳನ್ನು ಹೊಂದಿರುವ IRCTC ಬಳಕೆದಾರರು ಗರಿಷ್ಠ 6 ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದ್ದರೆ, ಆಧಾರ್‌ನೊಂದಿಗೆ ...
Read More »ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ…
Cnewstv.in / 06.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ… ಬೆಂಗಳೂರು : ಬಿಜೆಪಿಯ ಬಹುನಿರೀಕ್ಷಿತ ಸಚಿವ ಸಂಪುಟ ಪುನರಚನೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ತಿಂಗಳು 16 ಮತ್ತು 17ರಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಈ ವೇಳೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಹಾಗೂ ಅದಕ್ಕಾಗಿ ಎಲ್ಲಾ ಸಿದ್ದತೆಗಳು ಆರಂಭವಾಗಲಿದೆ ...
Read More »ಕಂದಕಕ್ಕೆ ಉರುಳಿಬಿದ್ದ ಯಾತ್ರಾರ್ಥಿಗಳ ಬಸ್, ಮೃತರ ಸಂಖ್ಯೆ 22 ಕ್ಕೆ ಏರಿಕೆ.
Cnewstv.in / 06.06.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂದಕಕ್ಕೆ ಉರುಳಿಬಿದ್ದ ಯಾತ್ರಾರ್ಥಿಗಳ ಬಸ್, ಮೃತರ ಸಂಖ್ಯೆ 22 ಕ್ಕೆ ಏರಿಕೆ. ಡೆಹ್ರಾಡೂನ್ : ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿದ್ದ ಬಸ್ಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತದ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ. ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದಿದ್ದೆ. ಮಧ್ಯಪ್ರದೇಶದ ಯಾತ್ರಾರ್ಥಿಗಳು ಯಮುನೋತ್ರಿ ಕಡೆಗೆ ಪ್ರಯಾಣಿಸುತ್ತಿದ್ದ ಬಸ್ ಉತ್ತರಾಖಂಡದ ದಮ್ತಾದಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಕಮರಿಗೆ ಬಿದ್ದಿದ್ದು ಪರಿಣಾಮವಾಗಿ 22 ಮಂದಿ ಸಾವನ್ನಪ್ಪಿದ್ದಾರೆ. ಹಲವರು ...
Read More »ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿ ಬಂಧನ.
Cnewstv.in / 06.06.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿ ಬಂಧನ. ಹೈದರಾಬಾದ್ : ಹೈದರಾಬಾದ್‌ನಲ್ಲಿ ಅಪ್ರಾಪ್ತೆಯ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಎಐಎಂಐಎಂ ಪಕ್ಷದ ಶಾಸಕರೊಬ್ಬರ ಪುತ್ರನೊಬ್ಬ ಭಾಗಿಯಾಗಿರುವುದನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕುತ್ತಿದ್ದಾರೆ ಎಂದು ಹೈದರಾಬಾದ್‌ನ ಬಿಜೆಪಿ ಶಾಸಕ ರಘುನಂದನ್ ರಾವ್ ಆರೋಪಿಸಿದ್ದಾರೆ. ಘಟನೆ ನಡೆದ ದಿನ ಅಪ್ರಾಪ್ತೆಯು ಆರೋಪಿಗಳೊಂದಿಗೆ ಸುತ್ತಾಡಿರುವ ಪ್ರಾಂತ್ಯಗಳಿಂದ ಪಡೆಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ರಘುನಂದನ್ ರಾವ್ ಬಿಡುಗಡೆ ಮಾಡಿದ್ದು, ...
Read More »ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್..
Cnewstv.in / 03.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್.. ಬೆಂಗಳೂರು : ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ ಈ ಕುರಿತು ತಮ್ಮ ಟ್ಟೀಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಸುಧಾಕರ್ ಮೂರು ಅಲೆಗಳ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಕೆಲ ರೋಗಲಕ್ಷಣಗಳು ...
Read More »ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ??
Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ?? ಬೆಂಗಳೂರು : ರಾಜ್ಯಸಭಾ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿಯಿಂದ ಮೂವರು, ಕಾಂಗ್ರೆಸ್ ನಿಂದ ಇಬ್ಬರೂ, ಜೆಡಿಎಸ್ ನಿಂದ ಒಬ್ಬ ಅಭ್ಯರ್ಥಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇದೇ ತಿಂಗಳು 10 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಹೀಗಿವೆ.. ಕುಪೇಂದ್ರ ರೆಡ್ಡಿ ...
Read More »
C News TV Kannada News Online in cnewstv