Breaking News

ರಾಜ್ಯ

ರಾಜ್ಯದ ಮೊದಲ ತೇಲುವ ಸೇತುವೆ ಮಲ್ಪೆ ಬೀಚ್‌ನಲ್ಲಿ ಲೋಕಾರ್ಪಣೆ..

Cnewstv.in / 07.05.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಮೊದಲ ತೇಲುವ ಸೇತುವೆ ಮಲ್ಪೆ ಬೀಚ್‌ನಲ್ಲಿ ಲೋಕಾರ್ಪಣೆ.. ಉಡುಪಿ : ರಾಜ್ಯದ ಮೊದಲ ತೇಲುವ ಸೇತುವೆ ಶುಕ್ರವಾರ ಉಡುಪಿಯ ಮಲ್ಪೆ ಬೀಚ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರ ಸಮ್ಮುಖದಲ್ಲಿ ಸೇತುವೆ ಉದ್ಘಾಟನೆಗೊಳ್ಳಿಸಲಾಗಿದೆ. ಉಡುಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಸೇತುವೆ ಹೆಚ್ಚುವರಿ ಆಕರ್ಷಣೆಯಾಗಲಿದೆ. ಸ್ಥಳೀಯ ಮೂವರು ಉದ್ಯಮಿಗಳು ಸೇರಿ ₹ 80 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ 100 ಮೀಟರ್ ...

Read More »

ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ

Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ ಬೆಂಗಳೂರು: ಪಿಎಸ್ ಐ ವರ್ಗಾವಣೆ ಆರೋಪಿಗಳು ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಸರಕಾರ ಸಾಮಾನ್ಯ ಜನಪೀಡಕ ಸರಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳಾದ ದರ್ಶನ ಗೌಡ ಹಾಗೂ ನಾಗೇಶ್ ಗೌಡ ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಕಾರಣಕ್ಕಾಗಿ ಅವರನ್ನು ಬಿಟ್ಟುಕಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಹಾಯಕ ...

Read More »

ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..

Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ.. ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನವರ ಪುತ್ರಿ ಡಾ. ರಾಜನಂದಿನಿ ಅವರಿಗೆ ಯುವಕನೊಬ್ಬನ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಶನ್ ವತಿಯಿಂದ ಸಾಗರ ತಾಲೂಕಿನ ಸುತ್ತಮುತ್ತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಮೇ 2 ರಂದು ಸಾಗರ ತಾಲೂಕಿನ ...

Read More »

ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.

Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...

Read More »

ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ..

Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ.. ಬೆಂಗಳೂರು : ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮತ್ತೊಂದೆಡೆ ಭಾರಿ ಮಳೆ ರಾಜಧಾನಿಯಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ನಿನ್ನೆ ಸಂಜೆ ಎರಡು ಗಂಟೆ ಸುರಿದ ಭಾರೀ ಮಳೆಗೆ ರಾಜಧಾನಿ ನಗರ ತತ್ತರಿಸಿದೆ. ಜೆಸಿ ರಸ್ತೆ, ಚಂದ್ರ ಲೇಔಟ್ ಬನ್ನೇರುಘಟ್ಟ ರಸ್ತೆ, ಕೋರಮಂಗಲಣ ಜಯಮಹಲ್ ರಸ್ತೆ ಸೇರಿದಂತೆ ದಕ್ಷಿಣ ಬೆಂಗಳೂರಿನ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಮರಗಳು, ವಿದ್ಯುತ್ ...

Read More »

ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ.

Cnewstv.in / 29.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ. ನವದೆಹಲಿ : ಉತ್ತರಭಾರತ ರಣ ಬಿಸಿಲಿಗೆ ತತ್ತರಿಸಿದೆ. ಬಿಸಿಲ ಬೇಗೆಗೆ ಜನ ಹೈರಾಣಾಗುತ್ತಾರೆ.‌ ಬಿಸಿಲು‌ ಭಾರತದಲ್ಲಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತಿಯ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದ ಈ ಐದು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ...

Read More »

PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ. ಬೆಂಗಳೂರು : PSI ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಬಿಜೆಪಿಯ ನಾಯಕಿ ದಿವ್ಯ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದ್ದಾರೆ. ಕಲಬುರ್ಗಿಯ ದಿವ್ಯಾ ಮತ್ತು ಆಕೆಯ ಪತಿಯ ಒಡೆತನಕ್ಕೆ ಸೇರಿದ ಜ್ಙಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಕೇಂದ್ರವಾಗಿತ್ತು. ಅಲ್ಲಿ OMR ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ...

Read More »

“ನೆರವಿನ ವಾಸಿಸುವ ಮನೆ” ಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ.

Cnewstv.in / 28.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನೆರವಿನ ವಾಸಿಸುವ ಮನೆ” ಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಬೆಂಗಳೂರಿನಲ್ಲಿ “ಪಾವತಿಸಿ & ವಾಸಿಸು” (PAY & STAY) ಎಂಬ ಪರಿಕಲ್ಪನೆಯಡಿಯಲ್ಲಿ ಹಿರಿಯ / ವಯೋವೃದ್ದ ಮಾಜಿ ಸೈನಿಕರಿಗಾಗಿ “ನೆರವಿನ ವಾಸಿಸುವ ಮನೆ” (Assisted Living Home) ಯನ್ನು ಸ್ಥಾಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಸ್ತಾವನೆಗಾಗಿ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಷರತ್ತುಗಳಿಗೆ ಒಳಪಟ್ಟು ಉಪ ನಿರ್ದೇಶಕರು, ಸೈನಿಕ ...

Read More »

ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್.

Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್. ಬೆಂಗಳೂರು : The Deadliest Gangster Ever ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸುದೀಪ್ ಅವರ ‘ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ’ ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ ಪ್ಯಾನ್-ಇಂಡಿಯನ್ ಚಿತ್ರಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುದೀಪ್, ‘ಯಾರೋ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ...

Read More »

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ.

Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ. ಬೆಂಗಳೂರು : ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯ ವರದಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 126 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,713ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 99 ಮಂದಿ‌ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 39,05,397 ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments