Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ… ನವದೆಹಲಿ : ಮಹಾಮಾರಿ ಕೊರೊನಾ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರದ ಎಚ್ಚರಿಕೆ ನೀಡಿದೆ. ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೇರಳ, ದೆಹಲಿ, ಮಿಜೋರಾಂ, ಮಹಾರಾಷ್ಟ್ರ,ಮತ್ತು ...
Read More »ರಾಜ್ಯ
ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು.
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು. ಶಿವಮೊಗ್ಗ : ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ’ರವರು “ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ. ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ ಜವಾಬ್ದಾರಿಯುತ ಸ್ಥಾನದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ...
Read More »ಪೆಟ್ರೋಲ್ – ಡೀಸೆಲ್ ಬೆಲೆ ತಟಸ್ಥ.. ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಬೆಲೆ ??
Cnewstv.in / 7.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೆಟ್ರೋಲ್ – ಡೀಸೆಲ್ ಬೆಲೆ ತಟಸ್ಥ.. ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಬೆಲೆ ?? ಬೆಂಗಳೂರು : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ದಿನೇದಿನೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಇಂದು ಪೆಟ್ರೋಲ್ ಡೀಸೆಲ್ ಬೆಲೆ ತಟಸ್ಥವಾಗಿದೆ. ಮಾರ್ಚ್ 22ರಿಂದ ಏಪ್ರಿಲ್ 7 ರವರೆಗೆ ಬರೋಬ್ಬರಿ 14 ಬಾರಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಲಾಗಿತ್ತು. ಪ್ರಸ್ತುತ ಪೆಟ್ರೋಲ್ ಪ್ರತಿ ಲೀಟರಿಗೆ 111.09 ಹಾಗೂ ...
Read More »XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ..
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ.. ಮುಂಬೈ : ಭಾರತಕ್ಕೂ ಕೊರೊನಾ ರೂಪಾಂತರಿ ವೈರಸ್ ಕಾಲಿಟ್ಟಿದ್ದು, ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ. ಇಂಗ್ಲೆಂಡ್ ನಲ್ಲಿ ಪತ್ತೆಯಾಗಿದ್ದ, ಕೊರೊನಾ ರೂಪಾಂತರಿ ವೈರಸ್ ಇದೀಗ ಮುಂಬೈನಲ್ಲಿ ಕಾಣಿಸಿಕೊಂಡಿದೆ. 376 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು ಅದರಲ್ಲಿ 50 ವರ್ಷದ ವ್ಯಕ್ತಿಯಲ್ಲಿ XE ಕೊರೊನಾ ರೂಪಾಂತರಿ ದೃಡಪಟ್ಟಿದೆ. ಅವರು ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದರು. ಮಾರ್ಚ್ ...
Read More »22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ.
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ. ನವದೆಹಲಿ : ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ (ಐ & ಬಿ) ಸಚಿವಾಲಯ ಮಂಗಳವಾರ ಆದೇಶಿಸಿದೆ 2021ರ ಜಾರಿಯಾಗಿರುವ ಐಟಿ ನಿಯಮಾವಳಿಗಳ ಪ್ರಕಾರ ಭಾರತೀಯ ಯೂಟ್ಯೂಬ್ ಆಧಾರಿತ ನ್ಯೂಸ್ ಪಬ್ಲಿಷರ್ ...
Read More »13 ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ..
Cnewstv.in / 5.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 13 ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ.. ಬೆಂಗಳೂರು : ತೈಲ ಬೆಲೆ ಏರಿಕೆಯಿಂದಾಗಿ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರುತ್ತಲೇ ಇದೆ. ಮಾರ್ಚ್ 22ರಿಂದ ಇಲ್ಲಿಯವರೆಗೆ 13 ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇಂದು ಕೂಡ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ 80 ಪೈಸೆ ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ 9 ರೂಪಾಯಿ 60 ...
Read More »BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ.
Cnewstv.in / 4.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ದಿನೇದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ದರ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಕೂಡ ಏರಿಕೆಯಾಗಿದೆ. ಕಳೆದ ವರ್ಷವೂ ಸಹ ಪ್ರತಿ ಯುನಿಟ್ ಗೆ 30 ಪೈಸೆ ಹೆಚ್ಚಳವಾಗಿದ್ದು, ಈ ಬಾರಿ 1 ರೂಪಾಯಿ 50 ಪೈಸೆ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಬೆಸ್ಕಾಂ ಸಲ್ಲಿಸಿತ್ತು. ಅದರೆ ಬೆಸ್ಕಾಂ ವ್ಯಾಪ್ತಿಯ ಪ್ರತಿ ...
Read More »2 ವಾರದಲ್ಲಿ 12ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ..
Cnewstv.in / 4.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ವಾರದಲ್ಲಿ 12ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ.. ಬೆಂಗಳೂರು : ತೈಲ ಬೆಲೆ ಏರಿಕೆಯಿಂದಾಗಿ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರುತ್ತಲೇ ಇದೆ. ಮಾರ್ಚ್ 22ರಿಂದ ಇಲ್ಲಿಯವರೆಗೆ 12ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇಂದು ಕೂಡ ಪೆಟ್ರೋಲ್ ಪ್ರತಿ ಲೀಟರ್ ಗೆ 42 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ಪ್ರತಿ ಲೀಟರ್ ಗೆ 39 ಪೈಸೆ ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ...
Read More »ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ?
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ? ನವದೆಹಲಿ : ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿದೆ. ಆದಾಯದಲ್ಲಿ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ ತನ್ನ ರಷ್ಯಾ ಕಚೇರಿಯನ್ನು ಮುಚ್ಚುತ್ತಿದೆ ಎಂದು ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಶುಕ್ರವಾರ ವರದಿ ಮಾಡಿದೆ. ಆಕೆಯ ತಂದೆ ಎನ್‌ಆರ್ ನಾರಾಯಣ ಮೂರ್ತಿ ಸ್ಥಾಪಿಸಿದ ಬೆಂಗಳೂರು ಮೂಲದ ...
Read More »ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.
Cnewstv.in / 1.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ. ಬೆಂಗಳೂರು : ರಾಜ್ಯದ ಕೈ ನಾಯಕರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “150 ಸ್ಥಾನಗಳಲ್ಲಿ ಗೆಲ್ಲಲೇಬೇಕು”. ಕರ್ನಾಟಕ ಕಾಂಗ್ರೆಸ್ ಭದ್ರಕೋಟೆ. 150 ಸ್ಥಾನ ಕ್ಕಿಂತ ಕಡಿಮೆ ಗುರಿಯನ್ನು ಯಾವುದೇ ಕಾರಣಕ್ಕೂ ಬೇಡ. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರವನ್ನ ಬೋಧಿಸಿದ್ದಾರೆ. ಟಿಕೆಟ್ ...
Read More »
Recent Comments