ರಾಜ್ಯ

ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.

Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...

Read More »

ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ??

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ?? ಶಿವಮೊಗ್ಗ : ಪ್ರಜ್ವಲ್ ರೇವಣ್ಣ ರವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಈ ಪ್ರಕರಣ ನನಗಷ್ಟೇ ಅಲ್ಲ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ. ಇದರಲ್ಲಿ ಕುಟುಂಬವನ್ನು ಏಕೆ ಎಳೆದು ತರುತ್ತೀರಾ? FIR ಅಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ...

Read More »

ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್…

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್… ಬೆಂಗಳೂರು : ಕೆಎಂಎಫ್ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಬ್ರಾಂಡ್ ಉತ್ಪನ್ನಗಳು ತನ್ನದೇ ದಾಖಲೆಯನ್ನು ಮುರಿದು,‌ ದೊಡ್ಡ ಸುದ್ದಿ ಮಾಡಿದೆ. ಹೌದು ಒಂದೇ ದಿನಕ್ಕೆ 51 ಲಕ್ಷ ಲೀಟರ್ ಹಾಲು ಹಾಗೂ 16.5 ಲಕ್ಷ ಲೀಟರ್ ಮೊಸರನ್ನ ಮಾರಾಟ ಮಾಡುವ ಮೂಲಕ ವಿನೂತನ ದಾಖಲೆಯನ್ನು ಸೃಷ್ಟಿ ಮಾಡಿದೆ. ಒಂದೇ ದಿನದಲ್ಲಿ 44 ಲಕ್ಷ ಲೀಟರ್ ಗಿಂತ ಹೆಚ್ಚು ನಂದಿನಿ ...

Read More »

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು.. ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 189 ಪ್ರಕರಣಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ತಿಳಿಸಿದೆ.‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಬುಧವಾರದ ಹೊರಗೆ 189 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 23 ಪ್ರಕರಣಗಳು ದೋಷಪೂರಿತ ಭಾಷಣ, 28 ಪ್ರಕರಣಗಳು ಮತದಾರರನ್ನು ಪ್ರಚೋದಿಸಲು ಯತ್ನಿಸಿದ ...

Read More »

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ.

Cnewstv / 05.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ಶಿವಮೊಗ್ಗ : ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ...

Read More »

ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ.

Cnewstv / 28.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತೀಕ್ಷಣವಾಗಿ ಪ್ರತಿಕ್ರಿಯಿಸಿದರು. ಶಿವಮೊಗ್ಗ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ, ಸಂಸ್ಕೃತಿ ಇದೆ, ಆದರೆ ಕಾಂಗ್ರೆಸ್ಸಿಗರಿಗೆ ಇದರ ಅರಿವೇ ಇಲ್ಲ. ಚುನಾವಣೆಗಳು ಬಂದಾಗ ಅಭಿವೃದ್ಧಿ, ಸಾಧನೆ, ವೈಪಲ್ಯ ಕುರಿತಂತೆ ಚರ್ಚೆಗಳು ನಡೆಯುವುದು ಸಹಜವೇ. ಆದರೆ, ಈ ...

Read More »

ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್..

Cnewstv / 21.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್.. ಶಿವಮೊಗ್ಗ : ಶಾಲಾ ಮಕ್ಕಳನ್ನು ಶಾಲೆಯತ್ತಾ ಸೆಳೆಯಲು ಹಾಗೂ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ.‌ ಹೌದು ಇನ್ನು ಮುಂದೆ ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈಗಾಗಲೇ ವಾರದಲ್ಲಿ ಐದು ದಿನ ನೀಡುತ್ತಿರುವ ಹಾಲು ಮತ್ತು ...

Read More »

SP ದಿನೇಶ್ ರವರಿಗೆ ಕುರುಬಲ ಇರಬಹುದೇ ?? ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾತು ಕೊಡಲು ಸಾಧ್ಯವೇ ??

Www.cnewstv.in / 23.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SP ದಿನೇಶ್ ರವರಿಗೆ ಕುರುಬಲ ಇರಬಹುದೇ ?? ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾತು ಕೊಡಲು ಸಾಧ್ಯವೇ ?? ಶಿವಮೊಗ್ಗ : ಮುಂಬರಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಕಾವು ಶಿವಮೊಗ್ಗದಲ್ಲಿ ಆರಂಭವಾಗಿದೆ. ಈಗಾಗಲೇ ಆಕಾಂಕ್ಷಿ ಅಭ್ಯರ್ಥಿಗಳಾಗಿರುವ ಎಸ್ ಪಿ ದಿನೇಶ್ ಹಾಗೂ ಆಯನೂರು ಮಂಜುನಾಥ್ ರವರ ಹೆಸರನ್ನು ಕೆಪಿಸಿಸಿಗೆ ಶಿಫಾರಸು ಮಾಡಲಾಗಿದೆ. ಬಿಜೆಪಿಯಲ್ಲಿ ಮಾತ್ರ ಆಯನೂರು ಮಂಜುನಾಥ್ ರವರಿಗೆ ಗುರು ಬಲ ಎಂದು ಹೇಳಿದ ಎಸ್ ಪಿ ...

Read More »

ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ಜ. 10 ರಿಂದ ಫೆ.29ರವರೆಗೆ ಪ್ರಥಮ ವರ್ಷದ ಬಿ.ಎ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಎಸ್ಸಿ/ ಬಿ.ಎಸ್.ಡಬ್ಲ್ಯೂ/ ಬಿ.ಲಿಬ್, ಪದವಿ ಹಾಗೂ ಎಂ.ಎ/ ಎಂ.ಕಾಂ./ ಎಂ.ಸಿ.ಎ/ ಎಂ.ಎಸ್.ಡಬ್ಲ್ಯೂ/ ಎಂ.ಲಿಬ್ ಮತ್ತು ಎಂ.ಎಸ್ಸಿ ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ...

Read More »

ಒಂದೇ ದಿನ ದಾಖಲೆ ಆದಾಯಗಳಿಸಿದ ಮೆಟ್ರೋ…

Cnewstv / 10.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಂದೇ ದಿನ ದಾಖಲೆ ಆದಾಯಗಳಿಸಿದ ಮೆಟ್ರೋ… ಬೆಂಗಳೂರು : ಒಂದೇ ದಿನ ನಮ್ಮ ಮೆಟ್ರೋ  ದಾಖಲೆ ಆದಾಯಗಳಿಸಿದೆ.  ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ ಬಿಎಂಆರ್​ಸಿಎಲ್​ಗೆ ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್​ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ...

Read More »