Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿವೈಡರ್ ಗಂಡಾಂತರ…ವಾಹನ ಸವಾರರೇ ಎಚ್ಚರ!!! ಶಿವಮೊಗ್ಗ : ನಗರದಲ್ಲಿ ವಾಹನ ಸವಾರರು ಇತ್ತೀಚಿನ ದಿನಗಳಲ್ಲಿ ಓಡಾಡುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸವಳಂಗ ರಸ್ತೆಯಲ್ಲಿನ ಡಿವೈಡರ್ ಗಳು ಜನರಿಗೆ ಗಂಡಾಂತರವನ್ನು ತಂದೊಡ್ಡುತ್ತಿದೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಡಿವೈಡರ್ ಗೆ ಹಾಕಲಾದ ಕಬ್ಬಿಣದ ಸರಳುಗಳು ನಿರ್ವಹಣೆಯ ಕೊರತೆಯಿಂದಾಗಿ ಕುಸಿದು ರಸ್ತೆಯ ಮೇಲೆ ಬಿದ್ದಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ತೀವ್ರವಾಗಿ ಗಾಯಗೊಂಡ ...
Read More »ರಾಜ್ಯ
ಕೊರೊನಾ.. ಸಾಮಾನ್ಯ ಕಾಯಿಲೆ..
Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ.. ಸಾಮಾನ್ಯ ಕಾಯಿಲೆ.. ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಕೊರೊನಾ ಮಹಾಮಾರಿ ಇದೀಗ ಸಾಮಾನ್ಯ ಕಾಯಿಲೆಯಂತೆ ಅಗಿದೆ. ಮೊದಲನೇ ಮತ್ತು ಎರಡನೇ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಕೊರೊನಾ ತೀವ್ರತೆ ಕಡಿಮೆಯಾಗಿದೆ. ಹೌದು ಇದೆ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾಹಿತಿಯೊಂದನ್ನು ಹೊರಹಾಕಿದ್ದು,ಈ ಮಾಹಿತಿ ಪ್ರಕಾರ ಫೆಬ್ರವರಿ 15 ರೊಳಗೆ ದೇಶದಲ್ಲಿ ಕೊರೊನಾ ಇಳಿಮುಖವಾಗಲಿದೆ. ಹಾಗೂ ಎಲ್ಲರೂ ಲಸಿಕೆ ಹಾಕಿಸಿ ಕೊಂಡಿದ್ದರಿಂದ ಕೊರೋನಾದ ತೀವ್ರತೆ ಕಡಿಮೆಯಾಗಿದೆ. ದೇಶದಲ್ಲಿ ಈಗಾಗಲೇ ...
Read More »ನೂತನ ಉಸ್ತುವಾರಿ ಸಚಿವರು.. ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ??
Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ಉಸ್ತುವಾರಿ ಸಚಿವರು.. ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ?? ಬೆಂಗಳೂರು : ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಲಾಗಿತ್ತು. ಹಾಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಆದೇಶಿಸಲಾಗಿದೆ. ನೂತನ ...
Read More »ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.
Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು. ಬೆಂಗಳೂರು : ಅಧಿಕಾರ ದುರ್ಬಳಕೆ ನಕಲಿ ದಾಖಲೆಗಳ ತಯಾರಿಕೆ ಆರೋಪದಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ “ಸಾರಿಗೆ ವಿಭಾಗ” ದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತರಾದ ರಮೇಶ್, ಕಂಪ್ಯೂಟರ್ ಆಪರೇಟರ್ ಆದ ಸತೀಶ್ ಮತ್ತು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕ ಶಿವಾನಂದ, ಇವರುಗಳ ವಿರುದ್ಧ ಹಲಸೂರು ...
Read More »BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ.
Cnewstv.in / 24.01.2022 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ. ಬ್ಯಾಂಕ್ ಆಫ್ ಬರೋಡಾ (Bank Of Baroda) ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಸೈಟ್ bankofbaroda.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 1 ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 198 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಸಂಸ್ಥೆಯಲ್ಲಿನ 6 ತಿಂಗಳ ಕೆಳಗಿನ ...
Read More »Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್
Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್ ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೊದಲು ಮತ್ತು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಇದೀಗ 60 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲು ಶೇ. ನೂರರಷ್ಟು ಮೊದಲನೇ ಲಸಿಕೆಯನ್ನು ಪಡೆದ ರಾಜ್ಯವಾಗಿದೆ ಎಂದು ...
Read More »ಟ್ವೀಟ್ ವಾರ್ : ನೆನ್ನೆ ಜೆಡಿಎಸ್, ಇಂದು ಬಿಜೆಪಿ. ಸಿದ್ದರಾಮಯ್ಯ ವಿರುದ್ಧ ಗರಂ.
Cnewstv.in / 23.01.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟ್ವೀಟ್ ವಾರ್ : ನೆನ್ನೆ ಜೆಡಿಎಸ್, ಇಂದು ಬಿಜೆಪಿ. ಸಿದ್ದು ವಿರುದ್ಧ ಗರಂ. ಬೆಂಗಳೂರು : ನೆನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರ ಸ್ವಾಮಿ ಗುಡುಗಿದರು. ಅದೇ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯನವರ ಮೇಲೆ ಮುಗಿಬಿದ್ದು ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಕರ್ನಾಟಕ ಟ್ವೀಟ್.. ದೇಶಾದ್ಯಂತ ಕಾಂಗ್ರೆಸ್ ಹಡಗನ್ನು ಮುಳುಗಿಸಲು ನಿಮ್ಮಂತಹ ನಾಯಕರ ಅಗತ್ಯವಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ನೀವು ರಾಜಕೀಯ ನಿವೃತ್ತಿ ನೀಡಬೇಡಿ.ದೇಶಾದ್ಯಂತ ಕಾಂಗ್ರೆಸ್ ...
Read More »IPL 2022 ಹರಾಜು : 1,214 ಆಟಗಾರರು, ಯಾವ ದೇಶದಿಂದ ಎಷ್ಟು ಜನ ರೇಸ್ ನಲ್ಲಿದ್ದಾರೆ.??
Cnewstv.in / 23.01.2022/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. ಇವರಲ್ಲಿ ಪ್ರಮುಖರೆಂದರೆ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ. ಹಾಗೆಯೇ ಜಸ್‌ಪ್ರೀತ್ ಬುಮ್ರಾ, ...
Read More »ಕೊರೊನಾ ಪಾಸ್ ಇಲ್ಲ, ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು.
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ ಪಾಸ್ ಇಲ್ಲ, ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು. ಬೆಂಗಳೂರು : ಈ ಬಾರಿ ಕೊರೊನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು, ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. 2020-21 ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳಲ್ಲಿ ಕೊರೊನಾ ವೈರಸ್ ನ ಸಮಸ್ಯೆ ಉಲ್ಬಣವಾಗಿತ್ರು. ಹಾಗಾಗಿ ಕಳೆದ ವರ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತೀರ್ಣರಾಗಿದ್ದರು. ಆದರೆ ಈ ಬಾರಿ ಆ ...
Read More »H D ದೇವೇಗೌಡರಿಗೆ ಕೊರೋನಾ ಪಾಸಿಟಿವ್
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. H D ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಮೈಕೈ ನೋವು ಶೀತ ಜ್ವರದಿಂದ ಬಳಲುತ್ತಿದ್ದ ಹೆಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಧ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು ಯಾವುದೇ ರೀತಿಯಾದ ಹೆಚ್ಚಿನ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. ಕೊರೊನಾ ಎರಡನೇ ಅಲೆಯಲ್ಲೂ ...
Read More »
Recent Comments