Cnewstv.in / 21.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ರಿಲೀಫ್, ಈ ನಿಯಮಗಳನ್ನು ಮರೆತರ ಮತ್ತೆ ಲಾಕ್. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ನಡೆಸಲಾಯಿತು. ಸಭೆಯ ನಂತರ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ಸಭೆಯ ನಂತರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲಾಗಿದೆ ಆದರೆ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಉಳಿದಂತೆ ರಾಜ್ಯದಲ್ಲಿ 50:50 ...
Read More »ರಾಜ್ಯ
ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ.
Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ. ಬೆಂಗಳೂರು : ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು ಸಭೆಯ ನಂತರ ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಪುನರಾರಂಭದ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮಕ್ಕಳಿಗೆ ಸೋಂಕು ಹೆಚ್ಚಾದರೆ ಎಂದು ಮುಂಜಾಗ್ರತಾ ಕ್ರಮವಾಗಿ ಜನವರಿ 29 ರ ತನಕ ಶಾಲಾ-ಕಾಲೇಜುಗಳು ರಜೆ ಘೋಷಿಸಲಾಗಿದೆ. ಬೆಂಗಳೂರನ್ನು ಹೊರತುಪಡಿಸಿ ...
Read More »ಕೊರೊನಾ ನಡುವೆಯೇ ವಕ್ಕರಿಸಿದ ಕೆ.ಎಫ್.ಡಿ ವೈರಸ್
Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ನಡುವೆಯೇ ವಕ್ಕರಿಸಿದ ಕೆ.ಎಫ್.ಡಿ ವೈರಸ್ ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗಾಗಲೇ ಸಾವಿರ ಗಡಿಯನ್ನು ದಾಟಿದೆ. ಶಾಲಾ ಮಕ್ಕಳಿಗೂ ಹಾಗೂ ಶಿಕ್ಷಕರಿಗೂ ಸಹ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದೆಲ್ಲದರ ಮಧ್ಯ ಜಿಲ್ಲೆಯಲ್ಲಿ ಮತ್ತೆ ಸದ್ದಿಲ್ಲದೇ ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸದ್ದು ಮಾಡಲು ಆರಂಭಿಸಿದೆ. ಮಲೆನಾಡು ಭಾಗದ ಜನರು ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ...
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.
Cnewstv.in / 21.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯದಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯಸರ್ಕಾರ ರದ್ದುಮಾಡಿದೆ. ರಾಜ್ಯದಲ್ಲಿ ವಿಧಿಸಿರುವ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಅಲ್ಲದೆ ತಜ್ಞರು ಕೂಡ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ...
Read More »ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.
Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕು ಅಥವಾ ಕೊರೊನಾ ನಿಯಮಗಳನ್ನು ಇನ್ನಷ್ಟು ಕಡಿತಗೊಳಿಸಬೇಕು ಎಂಬುದರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಚಾಲ್ತಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಜನರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ತಜ್ಞರ ಸಭೆಯನ್ನು ...
Read More »ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ.
Cnewstv.in / 20.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ. ನವದೆಹಲಿ : ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ. ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ...
Read More »ರಾಜ್ಯಾಧ್ಯಕ್ಷ ಗದ್ದುಗೆ ಏರುವ ಮೊದಲೇ ಸುದ್ದಿಯಾದ ನಲಪಾಡ್.
Cnewstv.in / 20.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾಧ್ಯಕ್ಷ ಗದ್ದುಗೆ ಏರುವ ಮೊದಲೇ ಸುದ್ದಿಯಾದ ನಲಪಾಡ್. ಬೆಂಗಳೂರು : ಪ್ರದೇಶ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಇದೀಗ ಮತ್ತೊಮ್ಮೆ ರಾಜ್ಯಾದ್ಯಂತ ಸುದ್ದಿಯಾಗಿದ್ದಾರೆ. ಪ್ರದೇಶ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಬಳ್ಳಾರಿಯ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳಿಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರ ಅಧಿಕಾರ ಇದೇ ತಿಂಗಳ 30ರಂದು ಅಂತ್ಯವಾಗಲಿದೆ. ಕಾಂಗ್ರೆಸ್ ನಲ್ಲಿ ...
Read More »ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲ : ರಾಮನಗರ ಎಸ್.ಪಿ ವರ್ಗಾವಣೆ.
Cnewstv.in / 20.01.2022 / ರಾಮನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲ : ರಾಮನಗರ ಎಸ್.ಪಿ ವರ್ಗಾವಣೆ. ರಾಮನಗರ : ಸರ್ಕಾರ ಹಾಗೂ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟದಲ್ಲಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ರಾಮನಗರದ ಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರ್. ಗಿರೀಶ್ ರವರನ್ನು ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ ನೇಮಕ ಮಾಡಲಾಗಿದ್ದು, ತಕ್ಷಣವೇ ಕರ್ತವ್ಯ ಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ನೂತನ ...
Read More »ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್.
Cnewstv.in / 19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿಂದ ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬುದರ ಬಗ್ಗೆ ಸರ್ಕಾರ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವರದಿ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದೆ ...
Read More »IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ.
Cnewstv.in /19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್ ಆಫೀಸರ್ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲನೆ ...
Read More »
Recent Comments