Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!! ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಎಚ್ಚರಿಕೆ ನೀಡಿದೆ. ಕೆಲವು ವೃತ್ತಿಪರ ವೈದ್ಯರು COVID-19 ಕುರಿತು ಅಪೂರ್ಣ, ತಪ್ಪಾದ ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂತಹ ತಪ್ಪು ಮಾಹಿತಿಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಸನ್ನಿವೇಶದಲ್ಲಿ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತದೆ. ...
Read More »ರಾಜ್ಯ
ದ್ವೀತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಏ.16ರಿಂದ ಮೇ 4ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ...
Read More »ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ.
Cnewstv.in /18.01.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ. ಮೈಸೂರು : ತೆಂಗಿನಕಾಯಿಯಲ್ಲಿ ಬಸವ ರೂಪಿ ಕಾಣಿಸಿಕೊಂಡಿದ್ದು ದರ್ಶನಕ್ಕಾಗಿ ಜನ ಸಾಲುಗಟ್ಟಿ ನಿಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಲಿದ ತೆಂಗಿನಕಾಯಿ ಮೊಳಕೆ ಒಡೆದು ಬಸವನ ಮೂರ್ತಿಯ ರೂಪದಲ್ಲಿ ಹೊರಬಂದಿದೆ. ಅದು ಬಸವನ ರೀತಿಯ ಮುಖ ಹಾಗೂ ಕೊಂಬುಗಳ ರೂಪ ಪಡೆದುಕೊಂಡಿದೆ. ಅದನ್ನು ಜನ ಬಸವ ದೇವರ ಸ್ವರೂಪಿ ಎಂದು ಪೂಜೆ ಮಾಡುತ್ತಿದ್ದಾರೆ. ಈ ವಿಶೇಷ ತೆಂಗಿನಕಾಯಿಯನ್ನು ಮೈಸೂರಿನ ಹಿನಕಲ್ ಬಡಾವಣೆಯ ದೇವಸ್ಥಾನದಲ್ಲಿ, ...
Read More »BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಬೆಂಗಳೂರು : ಬಿಇಸಿಐಎಲ್ (ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ತನಿಖಾಧಿಕಾರಿ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಬಗ್ಗೆ becil.com. ವೆಬ್ ಸೈಟ್ ನಲ್ಲಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 500 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ತುಂಬಿ ಜನವರಿ 25ರೊಳಗೆ ಸಲ್ಲಿಸಬೇಕು. ಒಟ್ಟು ...
Read More »ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ ??
Cnewstv.in / 18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ. ಬೆಂಗಳೂರು : ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡಿದ್ದೀರೋ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ನಾಯಕತ್ವದ ಮೇಲಾಟ ಇದು. ಕಾಂಗ್ರೆಸ್ ಒಳಜಗಳದಿಂದಾಗಿ ಮೇಕೆದಾಟು ಯೋಜನೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಇಂತಹ ಪ್ರಹಸನ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು. ಜಿಲ್ಲಾಡಳಿತ ...
Read More »ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ.
Cnewstv.in / 17.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ. ಬೆಂಗಳೂರು: 2021-21ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂದಿನಿಂದ https://dec.karnataka.gov.in ಮೂಲಕ ಆನ್-ಲೈನ್ ಅರ್ಜಿ ಹಾಕಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಜ.21 ಕೊನೆಯ ದಿನವಾಗಿರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ...
Read More »ಕೋವಿಡ್ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಹೊರಟಿದ್ದ 15 ಜನರ ವಿರುದ್ಧ ಕೇಸ್.
Cnewstv.in / 17.01.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡ್ಯ : ಕೋವಿಡ್ ನಿಯಮವನ್ನು ಉಲ್ಲಂಘಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದ 15ಜನ ಅಯ್ಯಪ್ಪ ಮಾಲಾಧಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ 15ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ಹೊರಟಿದ್ದರು ಯಾತ್ರೆಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 15 ಜನರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲಾರಿಗೂ ಹೋಂ ಐಸೋಲೇಷನ್ ನಲ್ಲಿ ಇರುವಂತೆ ಅಧಿಕಾರಿಗಳು ಆದೇಶ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಆರೋಗ್ಯ ಅಧಿಕಾರಿಗಳ ಕಣ್ಣುತಪ್ಪಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದರು. ...
Read More »ಮೋದಿಯವರ ಆಯುಷ್ಯ, ಆರೋಗ್ಯ, ವೃದ್ಧಿಗಾಗಿ ಮಹಾ ಮೃತ್ಯುಂಜಯ ಯಾಗ
Cnewstv.in / 17.01.2022 / ಬೆಳ್ತಂಗಡಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ನೆರವೇರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಇಂದು ...
Read More »ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,
Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್, ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಅನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾನಿಲಯದ 24 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕುವೆಂಪು ವಿಶ್ವವಿದ್ಯಾನಿಲಯದ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ನಾಳೆಯಿಂದ ...
Read More »ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ
Cnewstv.in / 15.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ. ಬೆಂಗಳೂರು : ಜಲ್ಲಿ ಕ್ರಷರ್ ವ್ಯವಹಾರದಲ್ಲಿ ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಹಣ ಪಡೆದು ವಂಚನೆ ಮಾಡಿರುವ ಕುರಿತಾಗಿ ನೀಡಿದ ದೂರಿಗೆ ನ್ಯಾಯ ದೊರಕಿಸಿ ಕೊಡದೆ ಆರೋಪಿಗಳಿಂದ 50 ಲಕ್ಷ ರೂ. ಹಣ ಪಡೆದಿದ್ದಾರೆ. ದೂರು ನೀಡಿದ ವ್ಯಕ್ತಿಗೆ ಅನ್ಯಾಯ ಮಾಡಲಾಗಿದೆ ಎಂದು ಸಿಐಡಿ ...
Read More »
Recent Comments