Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಚಿಕ್ಕಬಳ್ಳಾಪುರ-ಕೋಲಾರ ಕೆಜಿಎಫ್ ನ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಚಿಕ್ಕಬಳ್ಳಾಪುರದಿಂದ ಬಂದಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಕೊರೊನಾ ಪಾಸಿಟಿವ್ ...
Read More »ರಾಜ್ಯ
ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್
Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್ ಬೆಂಗಳೂರು : ಇಂದು ಬೆಳಗಿನ ಜಾವ ಶಾಪಿಂಗ್ ಮಾಲ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಿಢೀರ್ ಎಂದು ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಶಾಪಿಂಗ್ ಕಾಂಪ್ಲೆಕ್ಸ್ ತುಂಬಾ ಬೆಂಕಿ ಆವರಿಸಿಕೊಂಡಿದೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ...
Read More »ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.
Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ. ಬೆಂಗಳೂರು : ಸಂಕ್ರಾಂತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಹೌದು ವೇತನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಆದರೆ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ...
Read More »ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ
Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ ಬೆಂಗಳೂರು : ಪ್ರೇಯಸಿಯನ್ನು ಕುಡಿದ ಅಮಲಿನಲ್ಲಿ ಕೊಂದ ಪ್ರಿಯಕರ ಆ ಶವದ ಜೊತೆ ಇಡೀ ರಾತ್ರಿ ಕಳೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಎಂಬ ಆರೋಪಿಯು ತನ್ನ ಪ್ರೇಯಸಿ ಮಂಜುಳಾಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ, ನಂತರ ಆಸ್ಪತ್ರೆಗೆ ದಾಖಲಿಸಿ ಸುಳ್ಳು ವಿಳಾಸ ನೀಡಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ...
Read More »ಮುಂದಿನ ದಿನಗಳಲ್ಲಿ ಲಾಕ್ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ??
Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ದಿನಗಳಲ್ಲಿ ಲಾಕ್ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ?? ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿಯೋ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಅಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ರೂಪಾಂತರ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಮಾಡುವುದು ...
Read More »“ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು
Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು ಬೆಂಗಳೂರು : ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಆರಂಭವಾಗಿರುವ ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ 6 ವರ್ಷದ ಸಮನ್ವಿ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಇಂದು ಸಂಜೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ನಲ್ಲಿ ಅಮೃತ ಹಾಗೂ ಸಮನ್ವಿ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಮೃತಾಳಿಗೆ ...
Read More »ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ.
Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ. ಉತ್ತರ ಪ್ರದೇಶ : ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರು ಸಾಲುಸಾಲಾಗಿ ರಾಜೀನಾಮೆ ನೀಡುತ್ತಿದ್ದು, ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಹಿಂದುಳಿದ ವರ್ಗಗಳು ಮತ್ತು ದಲಿತರ ಬಗ್ಗೆ ಸರ್ಕಾರದಿಂದ ಗೌರವದ ಕೊರತೆ ಇದೆ ಎಂದು ಆರೋಪಿಸಿ ...
Read More »ನಮ್ಮ ಮಾತು ಕೇಳಿದ್ರೇ, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ
Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಮಾತು ಕೇಳಿದ್ರೇ, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ ಶಿವಮೊಗ್ಗ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಇಂದು ಬ್ರೇಕ್ ಬಿದ್ದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನವರು, ನಮ್ಮ ಮಾತು ಕೇಳಿದ್ರೇ..ಖರ್ಗೆ, ಮೊಯ್ಲಿ, ಇಬ್ರಾಹಿಂ, ರೇವಣ್ಣ, ಮೋಟಮ್ಮ ಯಾರಿಗೂ ಕೋವಿಡ್ ಬರುತ್ತಿರಲಿಲ್ಲ. ಜಾಣನಿಗೆ ಮಾತಿನ ಪೆಟ್ಟು. ದಡ್ಡನಿಗೆ ದೊಣ್ಣೆ ಪೆಟ್ಟು ಅಂತಾ ಹಿರಿಯರು ಹೇಳಿದ್ದಾರೆ. ನಾವು ಮುಂಚೆಯಿಂದವೂ ಹೇಳಿಕೊಂಡೇ ...
Read More »11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ
Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ. ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ತಲುಪಿತು. ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ರಾಮನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯಕ್ಕೆ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ಕೊರೋನಾ ಸೋಂಕು ತಗ್ಗಿದ ನಂತರ ...
Read More »ಕಾಂಗ್ರೆಸ್ ಪಾದಯಾತ್ರೆ ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ??
Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ?? ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇಂದು ನಡೆಯಲಿರುವ ಪಾದಯಾತ್ರೆ ಸಾಕಷ್ಟು ಕುತೂಹಲ ಕೆರಳಿಸಿದೆ. ಇಂದು ರಾಮನಗರದಿಂದ ಬಿಡದಿಗೆ ಹೊರಟಿದ್ದ ಪಾದಯಾತ್ರೆ. ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ...
Read More »
Recent Comments