Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : 1 ರಿಂದ 9 ನೇ ತರಗತಿಗಳು ಬಂದ್ ಬೆಂಗಳೂರು : ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ದಿನದಿಂದ ...
Read More »ರಾಜ್ಯ
ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ??
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ?? ರಾಮನಗರ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ತುರ್ತು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ...
Read More »ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರೋಪ-ಪ್ರತ್ಯಾರೋಪಗಳ ನಡುವೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಇದೀಗ ಹೈಕೋರ್ಟ್ ಗೆ ತಲುಪಿದೆ. ರಾಜ್ಯದಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ...
Read More »ಸಿಎಂ ವರ್ಚುವಲ್ ಮೀಟಿಂಗ್ : ಸಭೆಯ ಪ್ರಮುಖ ಅಂಶಗಳು
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು, ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ತಜ್ಞರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗಿತ್ತು. ಸಭೆಯ ಪ್ರಮುಖ ಅಂಶಗಳು : *ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ...
Read More »ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ?
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ನಿಮ್ಮ ಸುಳ್ಳಿನ ಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷ ...
Read More »ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ.
Cnewstv.in / 11.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಕೋವಿಡ್-19 ಪರಿಣಾಮ ಬೀರಬಹುದೆಂಬ ಆತಂಕದಿಂದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕರ್ನಾಟಕ ಘಟಕವು ವಿಶೇಷ ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಕೊರೋನಾ ವೈರಸ್ ಮಹಾಮಾರಿಯಿಂದ ಒಂಟಿತನ, ಭಾವನಾತ್ಮಕ ಖಿನ್ನತೆಗೆ ಒಳಪಟ್ಟಿರುವ ಕರ್ನಾಟಕದ ಹಿರಿಯ ನಾಗರಿಕರು, ನಿರ್ಲಕ್ಷ್ಯಕ್ಕೊಳಪಟ್ಟಿರುವವರು, ರಕ್ಷಣೆಯ ಅಗತ್ಯವಿರುವವರು, ಪಿಂಚಣಿ ಮತ್ತು ಕಾನೂನು ಸೇವೆಗಳ ಬಗ್ಗೆ ಮಾಹಿತಿ ಬೇಕಾದವರು ಟೋಲ್ ...
Read More »ಸಿಎಂ ವರ್ಚುವಲ್ ಮೀಟಿಂಗ್, ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿಎಂ ವರ್ಚುವಲ್ ಮೀಟಿಂಗ್, ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಮಣಿಪಾಲ್ ಆಸ್ಪತ್ರೆಯಿಂದ ಇಂದು ವರ್ಚುವಲ್ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ. ಫೆಬ್ರವರಿ ಅಂತ್ಯದ ವೇಳೆಗೆ 50,000 ಕೇಸ್ ಬರಬಹುದು ಎಂದು ಎಂದು ತಜ್ಞರು ಅಂದಾಜಿಸಿದ್ದಾರೆ. ನೆರೆ ರಾಜ್ಯಗಳ ಕೊರೊನಾ ಮಾಹಿತಿಯನ್ನು ಪಡೆದ ಸಿಎಂ, ಒಂದು ...
Read More »ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್. ಮೂರ್ನಾಲ್ಕು ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದ ಸಚಿವರು, ಅಧಿಕಾರಿಗಳಿಗೆ ಡವಡವ.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್. ಮೂರ್ನಾಲ್ಕು ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದ ಸಚಿವರು, ಅಧಿಕಾರಿಗಳಿಗೆ ಡವಡವ. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲಿಯೂ ಮೂರನೇಯ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ನೆನ್ನೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ ಸಚಿವರಾದ ಜೆ.ಸಿ. ಮಾಧುಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಎ ...
Read More »200 ಕೆ.ಜಿ.ಗಾಂಜಾ ಜಪ್ತಿ
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 200 ಕೆ.ಜಿ.ಗಾಂಜಾ ಜಪ್ತಿ ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬೆಳೆದ ಗಾಂಜಾವನ್ನು ರೌಡಿಗಳ ನೆರವಿನಿಂದ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ನಾಲ್ವರು ಪೆಡ್ಲರ್‌ಗಳನ್ನು ಕೆಂಪೇಗೌಡ ನಗರ (ಕೆ.ಜಿ.ನಗರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹60 ಲಕ್ಷ ಮೌಲ್ಯದ 200 ಕೆ.ಜಿ. ಗಾಂಜಾ ಹಾಗೂ ಒಂದು ಟಾಟಾ ಮ್ಯಾಜಿಕ್ ಏಸ್ ವಾಹನ ಜಪ್ತಿ ಮಾಡಲಾಗಿದೆ. ‘ಪೋತಯ್ಯ (19), ಪಲ್ಲೆಂ ವರಪ್ರಸಾದ್ (19), ವಂಥಲಾ ರಮೇಶ್ (19) ಹಾಗೂ ಕೊಂಡಜ್ಜಿ ಪ್ರಸಾದ್ (19) ...
Read More »ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್. ಬೆಂಗಳೂರು : ಬೆಳ್ಳಂಬೆಳಗ್ಗೆ ಗಿರಿನಗರ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂದಿಸಿದ್ದಾರೆ. ಕೊಲೆ, ದರೋಡೆ, ಕಿಡ್ನಾಪ್, ಕಳ್ಳತನ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನರಸಿಂಹ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ನರಸಿಂಹನು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ ಈ ಹಿನ್ನಲೆಯಲ್ಲಿ ಪಿಎಸ್ಐ ಸುನಿಲ್ ರೆಡ್ಡಿಯವರು ಅತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆರೋಪಿ ನರಸಿಂಹ ...
Read More »
Recent Comments