Cnewstv.in / 05.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 300 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ಜಾಗ ವಶಪಡಿಸಿಕೊಂಡ ಬಿಡಿಎ ಅಧಿಕಾರಿಗಳು.. ಬೆಂಗಳೂರು: ಬಿಡಿಎ ಅಧಿಕಾರಿಗಳು ರಾಜಾಜಿನಗರ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದು ಸುಮಾರು 300 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಐದಕ್ಕೂ ಹೆಚ್ಚು ಜೆಸಿಬಿಗಳು ...
Read More »ರಾಜ್ಯ
ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ.
Cnewstv.in / 31.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ. ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೊರೊನಾ ಮೂರನೇ ಅಲೆ ಆರಂಭವಾಗುತ್ತದೆ ಎಂಬ ಅನುಮಾನವನ್ನು ಸೃಷ್ಟಿಸುತ್ತಿದೆ. ಅಲ್ಲದೇ ಕೊರೋನಾ ಡೇಂಜರ್ ಜಿಲ್ಲೆಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ. ಹೌದು ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಸೇರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ...
Read More »KYC : ಕೆವೈಸಿ ಗಡುವು ವಿಸ್ತರಣೆ.
Cnewstv.in / 31.12.2021/ ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಬೈ : ಕೇಂದ್ರ ಸರಕಾರದ ವಿವಿಧ ಅಂಗಸಂಸ್ಥೆ ಗಳು ಜನರಿಗೆ ನೀಡಿದ್ದ ವಿವಿಧ ಗಡುವುಗಳನ್ನು ವಿಸ್ತರಿಸಿವೆ. ಒಮಿ ಕ್ರಾನ್ ಸಹಿತ ವಿವಿಧ ಕಾರಣಗಳಿಗಾಗಿ ಜನರ ಮೇಲಿನ ಒತ್ತಡ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆರ್‌ಬಿಐ ಕೆವೈಸಿ ಗಡುವನ್ನು ಡಿ.31ರಿಂದ ಮಾ.31ಕ್ಕೆ ವಿಸ್ತರಿಸಿ ದೆ. ಜಿಎಸ್‌ಟಿ ವಾರ್ಷಿಕ ಹಿಂಪಾ ವತಿ ಸಲ್ಲಿಕೆ ಅವಧಿಯನ್ನು ಡಿ.31 ರಿಂದ ಫೆ.28ಕ್ಕೆ ವಿಸ್ತರಿಸಲಾಗಿದೆ. ಇಪಿಎಫ್ಒ, ವೇತನದಾರರು ತಮ್ಮ ಉದ್ಯೋಗನಿಧಿ ಪಡೆಯ ಬಲ್ಲ ನಾಮ ನಿರ್ದೇಶಿತರನ್ನು ಸೂಚಿಸಲೂ ...
Read More »ಹಾವೇರಿ : ಸಿಎಂ ಸ್ವಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ.
Cnewstv.in / 30.12.2021/ ಹಾವೇರಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಾವೇರಿ : ಸಿಎಂ ಸ್ವಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ. ಹಾವೇರಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸ್ವಕ್ಷೇತ್ರ ಹಾವೇರಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಇದು ಪ್ರಕಟವಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಬಿಜೆಪಿಯಿಂದ ಕಾಂಗ್ರೆಸ್ ವಶಕ್ಕೆ ಸೇರಿದೆ. ಬಂಕಾಪುರ ಪುರಸಭೆಯಲ್ಲಿ ಒಟ್ಟು23 ಸ್ಥಾನಗಳಿದ್ದು, ಈ ಪೈಕಿ ಕಾಂಗ್ರೆಸ್ -14, ಬಿಜೆಪಿ -7, ಪಕ್ಷೇತರ -2 ಸ್ಥಾನ ಪಡೆದಿದೆ. ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ...
Read More »Night Curfew : ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ.
Cnewstv.in / 28.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ. ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಜನವರಿ 2 ರವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ. ದೇಶಾದ್ಯಂತ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ, ಬಳಿಕ ನೈಟ್ ಕರ್ಫ್ಯೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಹೊಸ ಮಾರ್ಗಸೂಚಿ ಅನ್ವಯ, ರಾಜ್ಯಾದ್ಯಂತ ಇಂದಿನಿಂದ ಜನವರಿ 7 ರ ವರೆಗೆ 10 ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ.
Cnewstv.in / 28.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ. ನವದೆಹಲಿ : ಭಾರತದಲ್ಲೂ ದಿನೇ ದಿನೇ ಒಮಿಕ್ರೋನ್ ಸೋಂಕಿತರ (Omicron Cases)ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸುತ್ತಿದೆ.ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,358 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ...
Read More »ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ. ಶಿವಮೊಗ್ಗ : ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ...
Read More »ಬೂಸ್ಟರ್ ಡೋಸ್ ಪಡೆಯಲು ಕೊಮೊರ್ಬಿಡಿಟಿ ಪ್ರಮಾಣ ಪತ್ರ ಕಡ್ಡಾಯ..
Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೂಸ್ಟರ್ ಡೋಸ್ ಪಡೆಯಲು ಕೊಮೊರ್ಬಿಡಿಟಿ ಪ್ರಮಾಣ ಪತ್ರ ಕಡ್ಡಾಯ.. ನವದೆಹಲಿ : ನರೇಂದ್ರ ಮೋದಿಯವರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ಹಿರಿಯರಿಗೆ ನೀಡುವ ಕುರಿತು ಘೋಷಣೆ ಮಾಡಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಕೊಮೊರ್ಬಿಡಿಟಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. ಈ ಬೂಸ್ಟರ್ ಡೋಸ್ ಪಡೆಯಲು ಹಿರಿಯರು, ವೃದ್ಧರು ತಮ್ಮ ಕೊಮೊರ್ಬಿಡಿಟಿ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳಲು ವೈದ್ಯಕೀಯ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ.
Cnewstv.in / 25.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7,189 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 387 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 122 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ.
Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ. ಶಿವಮೊಗ್ಗ : ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್‌ಸಿಟಿ ಎಕ್ಸ್ ಪ್ರೆಸ್ ( ರೈಲು ಸಂಖ್ಯೆ 16579/16580 ) ರೈಲಿಗೆ ಒಂದು ಎಸಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ. ದಿನಾಂಕ 25.12. 2021 ರಿಂದ 31.03.2022 ರವರೆಗೆ ಯಶವಂತಪುರ ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ...
Read More »
Recent Comments