Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 200 ಕೆ.ಜಿ.ಗಾಂಜಾ ಜಪ್ತಿ ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬೆಳೆದ ಗಾಂಜಾವನ್ನು ರೌಡಿಗಳ ನೆರವಿನಿಂದ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ನಾಲ್ವರು ಪೆಡ್ಲರ್‌ಗಳನ್ನು ಕೆಂಪೇಗೌಡ ನಗರ (ಕೆ.ಜಿ.ನಗರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹60 ಲಕ್ಷ ಮೌಲ್ಯದ 200 ಕೆ.ಜಿ. ಗಾಂಜಾ ಹಾಗೂ ಒಂದು ಟಾಟಾ ಮ್ಯಾಜಿಕ್ ಏಸ್ ವಾಹನ ಜಪ್ತಿ ಮಾಡಲಾಗಿದೆ. ‘ಪೋತಯ್ಯ (19), ಪಲ್ಲೆಂ ವರಪ್ರಸಾದ್ (19), ವಂಥಲಾ ರಮೇಶ್ (19) ಹಾಗೂ ಕೊಂಡಜ್ಜಿ ಪ್ರಸಾದ್ (19) ...
Read More »ರಾಜ್ಯ
ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್. ಬೆಂಗಳೂರು : ಬೆಳ್ಳಂಬೆಳಗ್ಗೆ ಗಿರಿನಗರ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂದಿಸಿದ್ದಾರೆ. ಕೊಲೆ, ದರೋಡೆ, ಕಿಡ್ನಾಪ್, ಕಳ್ಳತನ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನರಸಿಂಹ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ನರಸಿಂಹನು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ ಈ ಹಿನ್ನಲೆಯಲ್ಲಿ ಪಿಎಸ್ಐ ಸುನಿಲ್ ರೆಡ್ಡಿಯವರು ಅತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆರೋಪಿ ನರಸಿಂಹ ...
Read More »ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ
Cnewstv.in / 09.01.2022 / ರಾಮನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇಂದು ಕನಕಪುರ ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ವಿಕೆಂಡ್ ಕರ್ಫ್ಯೂ ಮಧ್ಯೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಾಧುಕೋಕಿಲ, ...
Read More »ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..?
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಶಿವಮೊಗ್ಗ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದರು ಕೆ.ಎಸ್ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು, ನೀವು ಇಬ್ಬರೇ ಪಾದಯಾತ್ರೆ ...
Read More »ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??
Cnewstv.in / 08.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ?? ಮೇಕೆದಾಟು ಯೋಜನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಆತಂಕ ಮೂಡಿಸಿದೆ ಮುಂದೇನು ಮಾಡಬೇಕು ಎಂದು ಸರ್ಕಾರ ಯೋಚನೆ ಮಾಡ್ತಾ ಇದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸದ್ದು ಮಾಡುತ್ತಾ ಇರುವುದು ಮೇಕೆದಾಟು ಯೋಜನೆ. ಹೌದು ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ದಶಕಗಳ ಕಾಲ ಹೊಗೆಯಾಡುತ್ತಿದ್ದ ವಿವಾದಕ್ಕೆ ಸುಪ್ರೀಂ ಕೋರ್ಟ್ ...
Read More »SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಸಲು ನಿರ್ಧರಿಸಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ತಾತ್ಕಾಲಿಕ ವೇಳಾಪಟ್ಟಿ. ...
Read More »ವೀಕೆಂಡ್ ಕರ್ಫ್ಯೂ : ರಾತ್ರಿಯಿಂದ ಮದ್ಯ ಮಾರಾಟ ಬಂದ್
Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವೀಕೆಂಡ್ ಕರ್ಫ್ಯೂ : ರಾತ್ರಿಯಿಂದ ಮದ್ಯ ಮಾರಾಟ ಬಂದ್ ಬೆಂಗಳೂರು : ಮಧ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವೀಕೆಂಡ್ ಕರ್ಫ್ಯೂ ವೇಳೆ ಬಾರ್ , ಪಬ್ ಗಳನ್ನು ತೆರೆಯುವ ಹಾಗಿಲ್ಲ ಎಂದು ಸರಕಾರ ಕಟ್ಟು ನಿಟ್ಟಿನ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ವಾರಾಂತ್ಯದ ಕರ್ಫ್ಯೂ ವೇಳೆ ಬಾರ್, ಪಬ್ ಮತ್ತು ರೆಸಾರ್ಟ್ ಗಳನ್ನು ತೆರೆಯದಂತೆ ಆಯಾ ವೃತ್ತದ ...
Read More »ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಕ್ಕರೇ ಹಿಂದುಳಿದ ಸಮುದಾಯಗಳ ಸರ್ವನಾಶ-ಎಂ ಸಿ ವೇಣುಗೋಪಾಲ್:
Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಕ್ಕರೇ ಹಿಂದುಳಿದ ಸಮುದಾಯಗಳ ಸರ್ವನಾಶ-ಎಂ ಸಿ ವೇಣುಗೋಪಾಲ್: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಲೇಬೇಕು ಈ ನಿಟ್ಟಿನಲ್ಲಿ ಸರ್ಕಾರ ಕ್ರಿಯಾಶೀಲವಾಗಿದೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ವೇದಿಕೆಯ ಮನವಿಯಂತೆ ಸುಮಾರು 73 ಅತಿ ...
Read More »ಒಮಿಕ್ರಾನ್ : ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ.
Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ. ಶಿವಮೊಗ್ಗ : ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇನ್ಮುಂದೆ ಜಿಲ್ಲೆಯಲ್ಲಿ ಈ ನಿಯಮಗಳು ಕಡ್ಡಾಯ : * ಪ್ರತಿದಿನ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ...
Read More »ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವರಕ್ಷಣೆಯ ಜವಾಬ್ದಾರಿ ಹೊತ್ತಿರುವ, ಪೊಲೀಸ್ ಇಲಾಖೆ, ಮತ್ತಷ್ಟು ಜನಸ್ನೇಹಿ ಯಾಗಿ, ಹೊರ ಹೊಮ್ಮಬೇಕಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಹೇಳಿದ್ದಾರೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು ...
Read More »
C News TV Kannada News Online in cnewstv