Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ. ಇನ್ನೂ ನಳೀನ್ ಕುಮಾರ್ ಕಟೀಲ್ ಅವರು ಸೀರೆ ಉಡಿಸಿದರೆ ಹೆಂಗಸು ಅಲ್ಲ, ಗಂಡಸು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಮುಂದಿನ ಚುನಾವಣೆಯಲ್ಲಿ ಸೈಡ್ ಲೈನ್. ...
Read More »ರಾಜ್ಯ
ತಂದೆ, ತಂದೆಯ ಪ್ರೇಯಸಿಯನ್ನು ಕೊಲೆ ಮಾಡಿದ ಮಗ.
Cnewstv.in /22.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಮಗನೇ ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ಶ್ರೀನಗರದಲ್ಲಿ ನಡೆದಿದೆ. ಮೈಸೂರಿನ ಹೊರವಲಯದಲ್ಲಿ ಮಗ ಸಾಗರ್ ತನ್ನ ತಂದೆ ಶಿವಪ್ರಕಾಶ್ (56) ಮತ್ತು ಲತಾ (48)ನನ್ನು ಕೊಲೆ ಮಾಡಿದ್ದಾನೆ. ಶ್ರೀನಗರದಲ್ಲಿರುವ ಲತಾ ಮನೆಗೆ ನುಗ್ಗಿದ ಸಾಗರ್ ತನ್ನ ತಂದೆ ಪ್ರಕಾಶನನ್ನು ಮೊದಲು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ನಂತರ ಅದನ್ನು ತಡೆಯಲು ಬಂದಂತಹ ಲತಾನನ್ನು ಸಹ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. ಇದನ್ನು ...
Read More »ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ
Cnewstv.in /22.10.2021 / REPORT / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ ಪೆಟ್ರೋಲ್ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯು ಸಹ ದಿನೇ ದಿನೇ ಗಗನಕ್ಕೇರುತ್ತಿದೆ. ಇದೆಲ್ಲದರ ನಡುವೆ ಅಕಾಲಿಕ ಮಳೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ತರ ಭಾರತದ ಹಲವು ರಾಜ್ಯಗಳಿಗೆ ...
Read More »ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ
Cnewstv.in /21.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ವರುಣನ ಆರ್ಭಟಕ್ಕೆ ಈಗಾಗಲೇ ಉತ್ತರಭಾರತ ತತ್ತರಿಸಿಹೋಗಿದೆ. ಅಂತೆಯೇ ರಾಜ್ಯದಲ್ಲೂ ಸಹ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಚಾಮುಂಡಿ ಬೆಟ್ಟದ ಮೇಲೆ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದಿದೆ. ಈ ಭಾಗವನ್ನು ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ...
Read More »Jashn-e-Riwaazz ಜಾಹೀರಾತು ಹಿಂಪಡೆದ ಫ್ಯಾಬ್ ಇಂಡಿಯಾ ಸಂಸ್ಥೆ.
cnewstv.in /19.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಫ್ಯಾಬ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 9ರಂದು ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಸಂಗ್ರಹವನ್ನು “ಜಶ್ನ್ ಇ ರೀವಾಜ್ ಹೆಸರಿನಲ್ಲಿ ಪ್ರಕಟಿಸಿತ್ತು. ಈ ಪೋಸ್ಟಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ವಿರೋಧವನ್ನ ವ್ಯಕ್ತ ಪಡಿಸಿದರು. ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್ ಫ್ಯಾಬ್ ಇಂಡಿಯಾ ಅಭಿಯಾನವನ್ನೇ ಆರಂಭಿಸಿದರು. ಅದರಲ್ಲಿಯೂ ಪ್ರಮುಖವಾಗಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಯವರು ಫ್ಯಾಬ್ ಇಂಡಿಯಾ ಸಂಸ್ಥೆಯ ಈ ಜಾಹೀರಾತನ್ನು ಖಂಡಿಸಿದ್ದಾರೆ. ಈ ...
Read More »ಗ್ರಾಮವಾಸ್ತವ್ಯ : ಭೂಕಂಪನಕ್ಕೆ ಕಂಗಾಲು ಸಂಸದ ಡಾ.ಉಮೇಶ್ ಜಾಧವ್.
cnewstv.in /19.10.2021/ ಕಲಬುರಗಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಲಬುರಗಿ: ಕಲಬುರಗಿಯ ಗಡಿಕೇಶ್ವಾರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ಡಾ.ಉಮೇಶ ಜಾಧವ್ ಭೂಕಂಪಕ್ಕೆ ಕಂಗಾಲಾಗಿ ಗ್ರಾಮ ವಾಸ್ತವ್ಯವನ್ನು ಅರ್ಧಕ್ಕೇ ಮೊಟಕುಗೊಳಿಸಿ ಹೊರಬಂದಿರುವ ಘಟನೆ ನಡೆದಿದೆ. ಕಲಬುರಗಿಯಿಂದ 75 ಕಿ.ಮೀ. ದೂರದಲ್ಲಿರುವ ಗಡಿಕೇಶ್ವಾರ ಗ್ರಾಮದಲ್ಲಿ ಡಾ.ಉಮೇಶ ಜಾಧವ್ ಗ್ರಾಮ ವಾಸ್ತವ್ಯ ಹೂಡಿದ್ದರು. ಆದರೆ ನಸುಕಿನ ಜಾವ 4 ಗಂಟೆ ಸುಮಾರಿಗೆ ಭೂಮಿಯ ಒಳಗಿನಿಂದ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿದೆ. ಭೂಮಿಯಲ್ಲಿ ಲಘು ಕಂಪನವೂ ಆದಿತ್ತು. ಈ ಸಂದರ್ಭ ಸಂಸದ ಡಾ.ಉಮೇಶ್ ಜಾಧವ್ ...
Read More »ಕೇರಳ : ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 38ಕ್ಕೆ ಏರಿಕೆ. ಕರ್ನಾಟಕದಲ್ಲೂ ಅ. 21ರಿಂದ ಬಾರಿ ಮಳೆ !!??
cnewstv.in /19.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ವರುಣನ ಅಬ್ಬರಕ್ಕೆ ಈಗಾಗಲೇ ಕೆಲವು ರಾಜ್ಯಗಳು ತತ್ತರಿಸಿದೆ. ಕೇರಳದ ಜನ ವರುಣನ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಮತ್ತೊಂದೆಡೆ ಭೂಕುಸಿತ. ಕೇರಳದಲ್ಲಿ ಈಗಾಗಲೇ ಸಾವನ್ನಪ್ಪಿದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದೇ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಕ್ಟೋಬರ್ 21 ರಿಂದ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುತ್ತದೆ. ಅಕ್ಟೋಬರ್ 20 ರಂದು ಲಘು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ...
Read More »ಕೊಲೆ ಮಾಡಿ, ಮೃತದೇಹ ಸಮೇತ ಠಾಣೆಗೆ ಬಂದ ಆರೋಪಿಗಳು.
cnewstv.in /18.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಗಾರ್ಮೆಂಟ್ ಉದ್ಯೋಗಿಯನ್ನು ಕೊಲೆ ಮಾಡಿ ಮೃತದೇಹ ಸಮೇತ ಠಾಣೆಗೆ ಬಂದು ಆರೋಪಿಗಳು ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೊಸೂರಿನ ಭಾಸ್ಕರ್ (24) ಕೊಲೆಯಾದ ದುರ್ದೈವಿ. ಠಾಣೆಗೆ ಬಂದು ಶರಣಾದ ಆರೋಪಿಗಳನ್ನು ಮುನಿರಾಜು, ಪ್ರಶಾಂತ್, ನಾಗೇಶ್, ಮಾರುತಿ ಎಂದು ಗುರುತಿಸಲಾಗಿದೆ. ಮೃತ ಭಾಸ್ಕರ್ ಗಾರ್ಮೆಂಟ್ಸ್ ಮೇಲ್ವಿಚಾರಕ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರೋಪಿ ಮುನಿರಾಜು ಸಹೋದರಿ ಅದೇ ಗಾರ್ಮೆಂಟ್ಸ್ ನಲ್ಲಿ ...
Read More »ಉಳವಿ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಪ್ಪುಚಿರತೆ. ವಿಡಿಯೋ ವೈರಲ್
cnewstv.in /15.10.2021/ ದಾಂಡೇಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಾಂಡೇಲಿ : ಕಾಡಿನ ಅರಮನೆ ಎಂದೇ ಪ್ರಸಿದ್ಧವಾಗಿರುವ ಜೋಯಿಡಾ ತಾಲೂಕಿನ ಚಾಪೇಲಿ ರಸ್ತೆಯಲ್ಲಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೋಟೋಲಿಯಿಂದ ಉಳವಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಚಿರತೆ ರಸ್ತೆ ದಾಟುವ ದೃಶ್ಯ ಕಂಡುಬಂದಿದೆ. ತಕ್ಷಣವೇ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿರತೆ ರಸ್ತೆ ದಾಟುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ಓದಿ : https://cnewstv.in/?p=6452 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ವರುಣ ಆರ್ಭಟ : 12 ದಿನಗಳಲ್ಲಿ 21 ಮಂದಿ ಸಾವು.
cnewstv.in /13.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಮಂಗಳವಾರ ರಾತ್ರಿ ವಿವಿಧ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮುಖ್ಯ ಮಂತ್ರಿಯವರು ನಂತರ ಸುದ್ದಿಗಾರರ ಜೊತೆ ಮಾತನಾಡಿದ್ದರು, “ಇಲ್ಲಿವರೆಗೂ ಮಳೆ ಸಂಬಂಧಿ ಅನಾಹುತಗಳಲ್ಲಿ 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದವರೂ ಕೂಡ ಸೇರಿದ್ದಾರೆ, ತಗ್ಗು ಪ್ರದೇಶಗಳಲ್ಲಿರುವ ...
Read More »
Recent Comments