Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ತವರು ಕ್ಷೇತ್ರ ಸೊರಬದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದರು. ಸೊರಬದ ಶ್ರೀ ರಂಗನಾಥ ಹಾಗೂ ದುರುಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ನಂತರ ಸೊರಬದ ಅಂಬೇಡ್ಕರ್ ಬಡಾವಣೆ, ಆಟೋಸ್ಟ್ಯಾಂಡ್ ಹಾಗೂ ರಂಗನಾಥ ದೇವಾಲಯದ ಮುಂದೆ ಸಾರ್ವಜನಿಕರಿಗೆ ಹಾಲು ವಿತರಣೆ ಮಾಡಿ, ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಸೊರಬಾ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ...
Read More »ರಾಜ್ಯ
ಕೆ. ಎಸ್. ಈಶ್ವರಪ್ಪನವರ ಪತ್ರಿಕಾಗೋಷ್ಠಿ ನೇರ ಪ್ರಸಾರ
Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು – ಸಿದ್ದರಾಮಯ್ಯ
Cnewstv.in / 28.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯನವರು ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ ಸಲಹೆಗಳನ್ನು ನೀಡಿದ್ದಾರೆ. *ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ. *ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ...
Read More »ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ
Cnewstv.in / 27.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ 3:30 ಕ್ಕೆ ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ರಾಜ್ಯ ಬಿಜೆಪಿ ಘಟಕ ಸೂಚನೆ ನೀಡಿತ್ತು. ಸರ್ವಸಮ್ಮತ ದ ನಾಯಕರಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನು ಒದಿ : https://cnewstv.in/?p=5245 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.
Cnewstv.in / 27.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನಮ್ಮ ನಾಡು ದಿನ ಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರರಾದ ಗೋಪಾಲ ಯಡಗೆರೆ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ.ಶಿವಕುಮಾರ್ ಭದ್ರಾವತಿ ತಾಲೂಕಿನ ಆಗರದಹಳ್ಳಿಯ ಅಶೋಕನಗರ ಶಿವಕುಮಾರ್ ಅವರು ಶಿವಮೊಗ್ಗ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು ನಂತರ ಅದೇ ಕಾಲೇಜಿನಲ್ಲಿ ಎಲ್ ಎಲ್ ಬಿ ಮಾಡಿ ವಕೀಲ ವೃತ್ತಿಯನ್ನು ಆರಂಭಿಸಿದರು. ನಂತರ ನಮ್ಮ ...
Read More »ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.
Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಜುಲೈ 26, 2019 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇಂದಿಗೆ ಎರಡು ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಾಧಾನಾ ಸಮಾವೇಶದಲ್ಲಿ ಭಾವುಕರಾಗಿ ರಾಜಿನಾಮೆ ಘೋಷಣೆ ಮಾಡಿದರು. “ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಖುಷಿಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದಲ್ಲಿ ...
Read More »ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ನದಿಪಾತ್ರದ ಜನರಲ್ಲಿ ಆತಂಕ.
Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕುಂಬಾರಗುಂಡಿ, ವಿದ್ಯಾನಗರ, ಸೀಗೆ ಹಟ್ಟಿ, ಹೊಸಮನೆ, ರಾಜೀವ್ ಗಾಂಧಿ ಬಡಾವಣೆ, ಜನರು ಅತಂಕದಲ್ಲಿ ಇದ್ದಾರೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಜಲಾಶಯಾದ ...
Read More »ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.
Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...
Read More »ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲು ಮುಂದಾದ ಭಾರತೀಯ ರಿಸರ್ವ್ ಬ್ಯಾಂಕ್.
Cnewstv.in / 23.07.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸದಿಲ್ಲಿ: ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಕಾರ್ಯತಂತ್ರ ರೂಪಿಸಿದ್ದು, ಸದ್ಯದಲ್ಲೇ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿಯನ್ನು ಆರ್‌ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದ್ದಾರೆ. “ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(ಸಿಬಿಡಿಸಿ) ಪರಿಕಲ್ಪನೆಯು ಶೀಘ್ರವೇ ಸಾಕಾರಗೊಳ್ಳಲಿದ್ದು, ಜಗತ್ತಿನ ಹಲವು ಕೇಂದ್ರ ಬ್ಯಾಂಕ್‌ಗಳು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿವೆ ಎಂದೂ ಅವರು ತಿಳಿಸಿದ್ದಾರೆ. ಸದ್ಯ ...
Read More »ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಪತ್ರಿಕಾಗೋಷ್ಠಿ
Cnewstv.in / 21.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಲೆನಾಡು ವೀರಶೈವ ಮಠಾಧೀಶರ ಪರಿಷತ್, ವತಿಯಿಂದ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಶ್ರೀ ಬೆಕ್ಕಿನ ಕಲ್ಮಠದ ಶ್ರೀ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ನಡೆಯುತ್ತಿರುವ ಪತ್ರಿಕಾಗೋಷ್ಠಿ ಶಿವಮೊಗ್ಗ ಮತ್ತು ಮಲೆನಾಡಿನ ಹಲವು ಭಾಗದ ಜಿಲ್ಲಾ ಮಠಾಧೀಶರುಗಳು ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
Recent Comments