Breaking News

ರಾಜ್ಯ

ಬಿ.ಎಸ್. ವೈ ಬದಲಾವಣೆ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ – ಎಸ್ ರುದ್ರೇಗೌಡ

Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ. ಆದರೆ ಇದು ಬರಿ ವದಂತಿ ಮಾತ್ರ, ಬಿ.ಎಸ್ ಯಡಿಯೂರಪ್ಪನವರು ಮಾಸ್ ಲೀಡರ್. ತಮ್ಮ ಆಡಳಿತದಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಎಲ್ಲಿಯೂ ಚ್ಯುತಿ ಬರದಂತೆ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬದಲಾವಣೆಯ ಪ್ರಸ್ತಾಪವೇ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರೇಗೌಡ ಅವರು ತಿಳಿಸಿದ್ದಾರೆ. ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗಿನಿಂದಲೂ ಅನೇಕ ಜನಪರ ಕಾರ್ಯಕ್ರಮಗಳನ್ನು ...

Read More »

ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ

Cnewstv.in / 19.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ವಿಡಿಯೋ ರಿಪೋರ್ಟ್   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಅಕ್ಟೋಬರ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ

Cnewstv.in / 18.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಅಕ್ಟೋಬರ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುವಂತೆ ಶನಿವಾರ ಯುಜಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಎಲ್ಲಾ ಶಾಲಾ ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಬೇಕು. ಅರ್ಹತಾ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಹೊಸ ಶೈಕ್ಷಣಿಕ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭಿಸಲಾಗುವುದು ಅಂತಿಮವಾದ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಡ್ಡಾಯವಾಗಿದ್ದು ಆಗಸ್ಟ್ 31ರ ಒಳಗೆ ಮುಗಿಸುವಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ...

Read More »

ಅನ್ ಲಾಕ್ 4.0 : ರಾಜ್ಯಾದ್ಯಂತ ಥಿಯೇಟರ್ ಓಪನ್, ರಾತ್ರಿ 10 ರಿಂದ ನೈಟ್ ಕರ್ಫ್ಯೂ.

Cnewstv.in / 18.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಕೋವಿಡ್ 19 ಕುರಿತು ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚೆ ನಡೆಸಲಾಯಿತು. ಹೊಸ ಮಾರ್ಗಸೂಚಿಯನ್ವಯ ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳ್ಳಲಿದೆ. *ನೈಟ್ ಕರ್ಫ್ಯೂ ರಾತ್ರಿ 10 ರಿಂದ 6:00 ವರೆಗೆ ವಿಧಿಸಲು ತೀರ್ಮಾನಿಸಲಾಗಿದೆ. *ಉನ್ನತ ಶಿಕ್ಷಣ ಕಾಲೇಜುಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಅವಕಾಶ ನೀಡಲಾಗಿದ್ದು ಕನಿಷ್ಠ ಒಂದು ಡೋಸ್ ವ್ಯಾಕ್ಸಿನೇಷನ್ ಹಾಕಿಸಿಕೊಂಡ ವರಿಗೆ ಮಾತ್ರ ಅವಕಾಶ. *ಮೂರು ...

Read More »

ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವರ್ಷ ಬ್ರೇಕ್

Cnewstv.in / 16.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇತ್ತೀಚೆಗಷ್ಟೇ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದ್ದು ಹೀಗಾಗಿ ಇನ್ನೇನು ಚುನಾವಣೆ ಘೋಷಣೆಯಾಗಬಹುದು ಎಂಬ ಕಾಯುತ್ತಿದ್ದಾಗ ಆಕಾಂಕ್ಷಿಗಳಿಗೆ ಸರ್ಕಾರ ಶಾಕ್ ನೀಡಿದೆ. ನೆನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯನ್ನು ವರ್ಷಾಂತ್ಯದವರೆಗೆ ನಡೆಸದಿರಲು ನಿರ್ಧರಿಸಲಾಗಿದೆ. ಮಹಾಮಾರಿ ಕೊರೊನಾ ಮೂರನೇ ಅಲೆ ಅಪ್ಪಳಿಸಬಹುದು ಎಂಬ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ...

Read More »

ಭಾರತದ ಅತಿ ದೊಡ್ಡ ಏರ್ ಪೋರ್ಟ್ ನಿರ್ವಾಹಕ ಸಂಸ್ಥೆಯಾಗಿ ಅದಾನಿ ಗ್ರೂಪ್.

Cnewstv.in / 14.07.2021 / Mumbai / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ವಹಿಸಿಕೊಳ್ಳುವುದು ಮೂಲಕ ಅದಾನಿ ಗ್ರೂಪ್ ಭಾರತದ ಅತಿ ದೊಡ್ಡ ಏರ್ ಪೋರ್ಟ್ ನಿರ್ವಾಹಕ ಸಂಸ್ಥೆಯಾಗಿದೆ. ಜಿವಿಕೆ ಗ್ರೂಪ್ ಆಡಳಿತಾತ್ಮಕ ನಿಯಂತ್ರಣದಲ್ಲಿದ್ದ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ತೆಗೆದುಕೊಂಡಿದೆ ಮುಂಬೈ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ನ ಶೇ. 74ರಷ್ಟು ಶೇರುಗಳನ್ನು ಅದಾನಿ ಗ್ರೂಪ್ ನ ಅಂಗಸಂಸ್ಥೆ ಆದಾನಿ ಏರ್ ರ್ಪೋರ್ಟ್ ಹೋಲ್ಡಿಂಗ್ಸ್ ತನ್ನದಾಗಿಸಿಕೊಂಡಿದೆ. ...

Read More »

ಸಿಡಿಲು ಬಡಿದು 68 ಮಂದಿ ಸಾವು

Cnewstv.in / 12.07.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಭಾಗಗಳಲ್ಲಿ ಭಾರಿ ಪ್ರಮಾಣದ ಸಿಡಿಲು ಮಳೆಯಾಗಿದ್ದು, ಈ ಸಂದರ್ಭದಲ್ಲಿ ಸಿಡಿಲು ಬಡಿದು ಒಟ್ಟು 68 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲು ಬಡಿದು 41 ಜನ ಸಾವನ್ನಪ್ಪಿದ್ದು, ಮಧ್ಯಪ್ರದೇಶದಲ್ಲಿ 7 ಮಂದಿ, ರಾಜಸ್ಥಾನದಲ್ಲಿ 7 ಮಕ್ಕಳು ಸೇರಿದಂತೆ 20 ಮಂದಿ ಬಲಿಯಾಗಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಡಿಲು ಬಡಿದು ಸಾವನ್ನಪ್ಪಿರುವ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಘಟನೆಗಳಲ್ಲಿ 68 ಮಂದಿ ಸಾವನ್ನಪ್ಪಿದ್ದಾರೆ. ...

Read More »

ನಾಳೆಯಿಂದ ಮಾಲ್ಗುಡಿ ಮ್ಯೂಸಿಯಂ ರೀ ಓಪನ್

Cnewstv.in / 08.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ. ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು. ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ...

Read More »

7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂಗಾರುಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದಿನಿಂದ ಜುಲೈ 11ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಇದನ್ನು ಒದಿ : https://cnewstv.in/?p=5087 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಎಚ್.ವಿಶ್ವನಾಥ್ : ಮಕ್ಕಳಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು.

Cnewstv.in / 06.07.2021 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಕ್ಕಳಿಂದಲೇ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು, ಅವರ ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದರು‌. ಬಿ.ವೈ ವಿಜಯೇಂದ್ರ ಅವರು ಪ್ರತಿಯೊಂದು ಇಲಾಖೆಯಲ್ಲೂ ಹಸ್ತಕ್ಷೇಪ ಮಾಡುತ್ತಾರೆ. ವಿವಿಧ ಇಲಾಖೆಗಳಲ್ಲಿ ಸಚಿವರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಸಹಾ ಬಿಡುಗಡೆ ಮಾಡಿದ್ದಾರೆ. ಮಕ್ಕಳಿಂದಲೇ ಮತ್ತೊಮ್ಮೆ ಯಡಿಯೂರಪ್ಪನವರು ಜೈಲಿಗೆ ಹೋಗಬಾರದು. ಇ.ಡಿ ನಲ್ಲಿ ವಿಜಯೇಂದ್ರ ಅವರ ಮೇಲೆ ಕೇಸು ದಾಖಲಾಗಿದೆ. ಇದೇ ವಿಚಾರವಾಗಿಯೇ ವಿಜಯೇಂದ್ರ ಅವರು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments