Breaking News

ರಾಜ್ಯ

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್

Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಇಂದು ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ...

Read More »

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾವ ಖಾತೆ ಯಾರಿಗೆ ???

Cnewstv.in / 07.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399   ಬೆಂಗಳೂರು : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ.   ಯಾವ ಖಾತೆ ಯಾರಿಗೆ ???   *ಬಸವರಾಜ್ ಬೊಮ್ಮಾಯಿ -(ಮುಖ್ಯಮಂತ್ರಿ) ಹಣಕಾಸು, ಬೆಂಗಳೂರು ನಗರಾಭಿವೃದ್ಧಿ *ಆರಗ ಜ್ಞಾನೇಂದ್ರ -ಗೃಹ ಸಚಿವ *ಕೆಎಸ್  ಈಶ್ವರಪ್ಪ- ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ *ಬಿ.ರಾಮುಲು -ಸಾರಿಗೆ, ಪರಿಶಿಷ್ಟ ಪಂಗಡ ಸಚಿವಾಲಯ *ಆಚಾರ್ ಹಾಲಪ್ಪ -ಮಹಿಳಾ ಮತ್ತು ಮಕ್ಕಳ ಕಲ್ಯಾಣ ...

Read More »

ನೂತನ ಗೃಹ ಸಚಿವರಾಗಿ ಅರಗ ಜ್ಞಾನೆಂದ್ರ. ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮುಂದುವರೆದ ಕೆಎಸ್ ಈಶ್ವರಪ್ಪ.

Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ.   ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಜವಾಬ್ದಾರಿಯನ್ನು ನೀಡಲಾಗಿದೆ. ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆ.ಎಸ್ ಈಶ್ವರಪ್ಪನವರು ಮುಂದುವರೆಯಲಿದ್ದಾರೆ. ಇದನ್ನು ಒದಿ : https://cnewstv.in/?p=5346 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ : ಹಾನಿ ಪರಿಶೀಲನೆ

Cnewstv.in / 06.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಗೀಡಾದ ಕೃಷಿ ಭೂಮಿ, ಮನೆಗಳು, ಪ್ರಾಣ ಹಾನಿ, ಜಾನುವಾರು ಹಾನಿ ಸೇರಿದಂತೆ ...

Read More »

ಇಂದಿನಿಂದ ಆಗಸ್ಟ್ 13ರ ವರೆಗೆ ಧರ್ಮಸ್ಥಳ, ಸಿಗಂದೂರು, ದೇವಾಲಯದಲ್ಲಿ ಎಲ್ಲಾ ಸೇವೆಗಳು ಸ್ಥಗಿತ. ವಾರಾಂತ್ಯದಲ್ಲೂ ಇಲ್ಲ ದರ್ಶನ ಭಾಗ್ಯ.

Cnewstv.in / 06.08.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸಾವಿರಾರು ಭಕ್ತರು ದರ್ಶನಕ್ಕೆಂದು ಆಗಮಿಸುತ್ತಾರೆ ಅದರಲ್ಲಿಯೂ ವಾರಾಂತ್ಯದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ ಆದರೆ ಈ ಬಾರಿ ಕೊವೀಡ್ ಮೂರನೇ ಅಲೆ ನಿಯಂತ್ರಣ ಮಾಡುವ ಸಂಬಂಧ ವಾರಾಂತ್ಯದಲ್ಲಿ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 5.8.2021 ರಿಂದ 15.8.2021 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೇವೆ, ಪ್ರಸಾದ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ವಾರಾಂತ್ಯದಲ್ಲಿ ...

Read More »

ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…

  Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ : ಸಂಸದರ ಮನೆ ಮುತ್ತಿಗೆ ಯತ್ನ.

Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು. ಕೇಂದ್ರ ಬಿಜೆಪಿ ಸರ್ಕಾರ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ...

Read More »

ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ದಾಳಿ.

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಜಮೀರ್ ಅಹಮದ್ ಖಾನ್ ಮನೆ, ಕಚೇರಿ, ಪಿ.ಎ. ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಅವರ ಆಪ್ತರ ನಿವಾಸ ಸೇರಿದಂತೆ ಆರು ಕಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಗಂಟೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=5318 ...

Read More »

ಶಿವಮೊಗ್ಗ ಯಶವಂತಪುರ ರೈಲು ಪುನರಾರಂಭ

  Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಶಿವಮೊಗ್ಗ ಯಶವಂತಪುರ ರೈಲು, ಆಗಸ್ಟ್ 10 ರಿಂದ ಪುನರಾರಂಭವಾಗಲಿದೆ. ಆಗಸ್ಟ್ 10ರಂದು 9.15ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಟು 2:30 ಕೆ ಶಿವಮೊಗ್ಗ ತಲುಪಲಿದೆ. ಅದೇ ದಿನ 3:30 ಕ್ಕೆ ಶಿವಮೊಗ್ಗದಿಂದ ಹೊರಟು 9:00 ಗಂಟೆಗೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಇದನ್ನು ಒದಿ : https://cnewstv.in/?p=5308 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರರಿಗೆ ಬಂದು ಸಚಿವರಾಗಲು ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ 12.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರಬುನಾದಿ ಕಲ್ಪಿಸಿದ್ದರು. ಕಳೆದ ಬಾರಿಯೇ ಮಂತ್ರಿ ...

Read More »