Breaking News

ರಾಜ್ಯ

ಶಿವಮೊಗ್ಗ ಜಿಲ್ಲೆಯ ಸುಂದರ ತಾಣಗಳ ದೃಶ್ಯಗಳು..

ವiಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ. ಇದು ತನ್ನ ಪ್ರಕೃತಿ ಸೌಂದರ್ಯದಿಂದ ಇಡೀ ದೇಶವನ್ನೇ ತನ್ನತ್ತ ಸೇಳೆಯುತ್ತಿದೆ, ಇಂತಹ ಜಿಲ್ಲೆಯ ಸುಂದರ ಪ್ರವಾಸಿ ತಾಣಗಳನ್ನು ಶಶಿಕುಮಾರರವರ just shimoga ತಂಡದವÀರು ತಮ್ಮ ಕ್ಯಾವiರಾ ಮೂಲಕ ಸೆರೆ ಹಿಡಿದಿದ್ದಾರೆ.  

Read More »

ಬಜೆಟ್ ನಿಂದ ರೈತರು ಫುಲ್ ಖುಷ್.

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ನಲ್ಲಿ ರೈತರಿಗಾಗಿ ಯೋಜನೆಯನ್ನು ಜಾರಿಗೆ ತರಲು ಸಮ್ಮತಿಸಲಾಗಿದೆ. * “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ” ಈ ಯೋಜನೆಯಡಿ 2 ಹೇಟ್ಟರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ನೇರವಾಗಿ 6000 ರೂಪಾಯಿಗಳನ್ನು ಮೂರು ಹಂತಗಳಲ್ಲಿ ಜಮಾ ಮಾಡಲಿದೆ. * ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 12 ಕೋಟಿ ಸಣ್ಣ ರೈತರಿಗೆ ಅನುಕೂಲಕರವಾಗಲಿದೆ. * ರೈತರಿಗೆ ಕನಿಷ್ಠ ಬೆಂಬಲ ಬೆಲೆ ...

Read More »

ತೆರಿಗೆದಾರರಿಗೆ ಮೋದಿ ಬಂಪರ್ ಗಿಫ್ಟ್

ಮಧ್ಯಮವರ್ಗದವರು ನಿರೀಕ್ಷೆ ಮಾಡುತ್ತಿದ್ದಂತಹ ತೆರಿಗೆ ವಿನಾಯ್ತಿಯನ್ನು 2.50 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಇದರಿಂದ ಸುಮಾರು 3 ಕೋಟಿ ತೆರಿಗೆ ಪಾವತಿದಾರರು ಇದರ ಉಪಯೋಗವನ್ನು ಪಡೆಯಲಿದ್ದರೆ, ಈ ತೆರಿಗೆ ವಿನಾಯ್ತಿ ಯಿಂದ ಸರ್ಕಾರದ ಬೊಕ್ಕಸಕ್ಕೆ 5000 ಕೋಟಿ ಹೊರೆಯಾಗಲಿದೆ. ಗೃಹ ಸಾಲಕ್ಕೆ 2 ಲಕ್ಷದವರೆಗೆ ತೆರಿಗೆ ವಿನಾಯಿತಿಯನ್ನು ನೀಡಲಾಗಿದೆ. 40 ಸಾವಿರದ ವರೆಗೆ ಬಡ್ಡಿ ಆದಾಯ ತೆರಿಗೆಯನ್ನು ನೀಡುವಂತಿಲ್ಲ. 2.4 ಲಕ್ಷದವರೆಗೆ ಮನೆ ಬಾಡಿಗೆ ಆದಾಯದ ಮೇಲೆ ತೆರಿಗೆ ವಿನಾಯಿತಿ. ಐಟಿ ರಿಟರ್ನ್ಸ್ ಎಲ್ಲಾ ವಿಧಾನಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ತೆರಿಗೆ ಪಾವತಿ ವ್ಯವಸ್ಥೆಯನ್ನು ...

Read More »

ಉಜ್ವಲ ಯೋಜನೆಯಡಿ LPG ವಿತರಣೆ ಸಂಖ್ಯೆ ಹೆಚ್ಚಳ

  ಮುಂದಿನ ಐದು ವರ್ಷಗಳಲ್ಲಿ 8 ಕೋಟಿ LPG ಸಂಪರ್ಕ ಉಜ್ವಲ ಯೋಜನೆ ಅಡಿ ನೀಡಲಾಗುವುದು ಎಂದು ಇಂದು ನಡೆದ 2019- 20 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಘೋಷಣೆ ಮಾಡಿದರು.. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಗಣನೆಗೆ ತೆಗೆದುಕೊಂಡು ಆ ಕುಟುಂಬಗಳಲ್ಲಿನ ಮಹಿಳೆಯರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ , ಪ್ರಧಾನಿ ನರೇಂದ್ರ ಮೋದಿ 2016 ರಲ್ಲಿ ” ಉಜ್ವಲ” ಯೋಜನೆಯನ್ನು ಘೋಷಣೆ ಮಾಡಿದ್ದರು.

Read More »

ಮಗನ ವಿರುದ್ಧ ದೂರು ಹೇಳಿದ ಮಹಿಳೆಯ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಮೈಸೂರಿನ ಟಿ.ನರಸೀಪುರದ ಗರ್ಗೇಶ್ವರ ಗ್ರಾಮದಲ್ಲಿ ಕೆಪಿಟಿಸಿಎಲ್ ಪವರ್ ಎಕ್ಸಚೈಂಜ್ ಕಾಮಗಾರಿ ಶಂಕಸ್ಥಾಪನೆ ವೇಳೆ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ತಮ್ಮ ಊರಿನ ಸಮಸ್ಯೆ ಕುರಿತು ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಜಮಲಾರ್ ಹಾಗೂ ಮಹಿಳೆಯೋರ್ವರು ವಿವರಿಸುತ್ತಿದ್ದರು. ಇದೇ ವೇಳೆ ಮಹಿಳೆಯೋರ್ವರು ನಿಮ್ಮ ಮಗ ಹಾಗೂ ಎಂಎಲ್ಎ ಯತೀಂದ್ರ ಊರಿಗೆ ಬರುವುದಿಲ್ಲ. ಕೈಗೂ ಸಿಗುವುದಿಲ್ಲ, ನಮ್ಮ ಸಮಸ್ಯೆ ಕೇಳುವವರಿಲ್ಲ ಎಂದು ಎದುರಿನ ಟೇಬಲ್ ಕುಟ್ಟಿದರು‌‌. ಆ ಮಹಿಳೆ ವರ್ತನೆ ಕಂಡು ಕೆಂಡಮಂಡಲರಾದ ಸಿದ್ದರಾಮಯ್ಯ ಸಮಸ್ಯೆ ಹೇಳುತ್ತಿದ್ದ ಆಕೆಯ ಬಳಿಯಿಂದ ಮೈಕ್ ಕಿತ್ತುಕೊಂಡರು. ಅಲ್ಲದೇ ಮಹಿಳೆಯ ಬಾಯಿ ...

Read More »

ಮಹಾನ್ ಕಲಾವಿದ ಲೋಕನಾಥ್ ಇನ್ನಿಲ್ಲ

  ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾನ್ವಿತ ಹಿರಿಯ ನಟ ಲೋಕನಾಥರು ಜನಿಸಿದ್ದು ಆಗಸ್ಟ್ 14, 1927ರಂದು. ನಾಗರಹಾವು ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗದಲ್ಲಿ ಇಂದಿಗೂ ಅಜರಾಮರ. ಸಂಸ್ಕಾರ, ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ...

Read More »

ಕೆಜಿಎಫ್ ಹುಡುಗನ ಚಿನ್ನದ ರಾಕಿಂಗ್ ಕಥೆ..!!

“ಗ್ಯಾಂಗ್ ಕಟ್ಟಿಕೊಂಡು ಬರೋನು ಗ್ಯಾಂಗ್ ಸ್ಟರ್ ..ಅವನು ಒಬ್ಬನೇ ಬರೋನು ಮಾನ್ ಸ್ಟರ್ “..ಇದು ಕೆಜಿಎಫ್ ಚಿತ್ರದ ಸಂಭಾಷಣೆ. ಸಧ್ಯ ಈ ಡೈಲಾಗ್ ಅಕ್ಷರಶಃ ಸತ್ಯವಾಗಿದೆ.ಯಾಕಂದ್ರೆ ಇಷ್ಟು ದಿನ ಪರಭಾಷೆಗೂ ಮೀರಿದ ಸಿನಿಮಾ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಯಾವುದು ಬಂದಿಲ್ಲ ಅನ್ನುವವರಿಗೆ ಕೆಜಿಎಫ್ ಚಿತ್ರ ಇವೆಲ್ಲವನ್ನೂ ಮೀರಿ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡ್ತಿದೆ ..ಗಡಿಯಾಚೆಗೂ ದೊಡ್ಡ ಕ್ರೇಜ್ ಹುಟ್ಟುಹಾಕ್ತಿದೆ.ಈಗಾಗ್ಲೇ ಟ್ರೈಲರ್ ಮೂಲಕ ಎಲ್ಲರಲ್ಲಿ ನಿರೀಕ್ಷೆಯನ್ನ ಹೆಚ್ಚಿಸಿದ್ದ ಕೆಜಿಎಫ್ ಸಿನಿಮಾ ಕನ್ನಡ ಸಿನಿ ಮಾರುಕಟ್ಟೆಯನ್ನ ಹೆಚ್ಚಿಸುವುದರ ಜೊತೆಗೆ ಕನ್ನಡಿಗರು ಹೆಮ್ಮೆ ಪಡುವಂತಹ ಚಿತ್ರವಾಗಿ ನಿಂತಿದೆ.ಬರೋಬ್ಬರಿ ...

Read More »

ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ

ಸಾಲ ಮನ್ನಾ ವಿಚಾರವಾಗಿ ಸರ್ಕಾರದ ವಿರುದ್ದ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ. ನಾಲ್ಕು ಕಂತುಗಳಲ್ಲಿ ಬ್ಯಾಂಕ್ಗಳಿಗೆ ಹಣ ತುಂಬಿದ್ದೇನೆ ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ನಾಲ್ಕು ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದರು ಹಾಗೆಯೇ ಹಗುರವಾಗಿ ಮಾತನಾಡಿದ್ದೇನೆ ಅನ್ನೋದು ಬಿಜೆಪಿ ಆರೋಪ.ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿರುವ ಯಡಿಯೂರಪ್ಪ ಹಾಗೆ ...

Read More »

ಮುಂಬೈನ 26/11 ಕರಾಳ ದಿನಕ್ಕೆ 10 ವರ್ಷ..

ಮುಂಬೈ: ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಮುಷ್ಠಿಯಲ್ಲಿ ನಲುಗಿತ್ತು. 26/11 ಎಂದು ಈ ಭೀಕರ ದಾಳಿ ನಾಮಕರಣಗೊಂಡಿದೆ. ಬೋಟ್ ಮೂಲಕ ಸಮುದ್ರ ಮಾರ್ಗವಾಗಿ ಬಂದ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ 10 ಉಗ್ರರು ಇಂಡಿಯಾ ಗೇಟ್ ಮೂಲಕ ಭಾರತ ಪ್ರವೇಶಿಸಿದ್ದರು.ನಂತರ ತಾಜ್ ಹೊಟೇಲ್‍ನಲ್ಲಿ ಅವಿತು ನ.26 ರಿಂದ ನ.29ರವರೆಗೂ ನಿರಂತರ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್, ಓಬೇರಾಯ್ ಟ್ರಿಡೆಂಟ್, ತಾಜ್‍ಮಹಲ್ ಅಂಡ್ ಟವರ್, ...

Read More »

ಅಭಿನಂದನೆಗಳು

  ಗೋಲ್ಡನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ಶಿವಮೊಗ್ಗದ ನವೀನ್ ನೂರು ಮೀಟರ್ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಹಾಗೂ ಸಾವಿರದ ಐನೂರು ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More »