Breaking News

ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ.

cnewstv | 24.10.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ. ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆAದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ. 05 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. <span;>ಅರ್ಜಿದಾರರು ನ.06 ರ ಒಳಗೆ ಹಾರ್ಡ್ ಕಾಪಿಯನ್ನು ಸಂಬAಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ನೀಡಬೇಕು. ...

Read More »

ದಸರಾ ಚಲನಚಿತ್ರೋತ್ಸವ…

cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಸರಾ ಚಲನಚಿತ್ರೋತ್ಸವ… ಶಿವಮೊಗ್ಗ : ನಾಡಹಬ್ಬ ದಸರಾದ ಎರಡನೇ ದಿನದ  ಕಾರ್ಯಕ್ರಮಗಳು ವಿಶೇಷವಾಗಿ ನಡೆಯುತ್ತಿವೆ. ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಚಲನಚಿತ್ರ ಕಲಾವಿದರಾದ ಉಮಾಶ್ರೀ ಅವರು ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಇವತ್ತಿನಿಂದ ನಾಲ್ಕು ದಿನಗಳ ಕಾಲ ನಗರದ ವಿವಿಧ ಚಿತ್ರಮಂದಿರಗಳಲ್ಲಿ  ಪಾಲಿಕೆಯ ವತಿಯಿಂದ ಉಚಿತವಾಗಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ದಸರಾ ಚಲನಚಿತ್ರೋತ್ಸವದಲ್ಲಿ ಇವತ್ತು ಶಾಖಾಹಾರಿ ಸಿನಿಮಾ ಪ್ರದರ್ಶನ ಮಾಡಲಾಯ್ತು, ನಾಳೆ ಅಂದರೆ ಅಕ್ಟೋಬರ್‌ 5 ...

Read More »

ಬೆಳ್ಳಿ ಅಂಬಾರಿಯ ಜಂಬೂಸವಾರಿಗೆ ಶಿವಪ್ಪನಾಯಕ ಅರಮನೆಯಲ್ಲಿ ಸಕಲ ಸಿದ್ಧತೆ

cnewstv| ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಸರಾ (Dasara) ಅಂಗವಾಗಿ ನಗರದಲ್ಲಿ (Shivamogga) ನಡೆಯಲಿರುವ ಬೆಳ್ಳಿ ಅಂಬಾರಿಯ ಜಂಬೂಸವಾರಿಗೆ ಶಿವಪ್ಪನಾಯಕ ಅರಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ. 650 ಕೆಜಿ ತೂಕದ ಬೆಳ್ಳಿ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಸಾಗರ್ ಆನೆ ಹೊತ್ತು ಸಾಗಲಿದೆ. ಈ ಆನೆಗೆ ಬಹದ್ದೂರ್, ಬಾಲಣ್ಣ ಆನೆಗಳು ಸಾಥ್ ನೀಡಲಿವೆ. ಕೋಟೆ ರಸ್ತೆಯ ಶಿವಪ್ಪನಾಯಕನ ಅರಮನೆಯಿಂದ ಜಂಬೂ ಸವಾರಿ ಆರಂಭಗೊಳ್ಳಲಿದೆ.  ಮಧ್ಯಾಹ್ನ 2:30ಕ್ಕೆ ಜಂಬೂಸವಾರಿಗೆ ಚಾಲನೆ ದೊರೆಯಲಿದ್ದು, ಕೋಟೆ ರಸ್ತೆಯಿಂದ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ...

Read More »

ನವರಾತ್ರಿ ಸಂಭ್ರಮ..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವರಾತ್ರಿ ಸಂಭ್ರಮ.. ಶಿವಮೊಗ್ಗ :  ದಸರಾ ಹಬ್ಬ ಅಂದ್ರೆ ನವರಾತ್ರಿ ಅಷ್ಟೇ ಅಲ್ಲ. ಹಬ್ಬದಲ್ಲಿ ಗೊಂಬೆ ಪ್ರದರ್ಶನ ಸಹ ಮಹತ್ವ ಪಡೆದುಕೊಂಡಿದೆ. ನವರಾತ್ರಿ ಸಂಭ್ರಮ ದೇವಾಲಯಗಳಲ್ಲಿ ನಡೆದರೆ, ಗೊಂಬೆ ಪ್ರದರ್ಶನ ಮನೆ ಮನೆಯಲ್ಲೂ ಇರುತ್ತದೆ. ಗೊಂಬೆ ಪ್ರದರ್ಶನ ಮೈಸೂರು ಭಾಗದ ದಸರಾ ಸಂಸ್ಕೃತಿಯನ್ನು ತೋರುತ್ತದೆ. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮೈಸೂರು ರಾಜ್ಯದ ಕಾಲದಿಂದಲೂ ಮನೆ ಮನೆಯಲ್ಲಿ ಗೊಂಬೆ ಪ್ರದರ್ಶನ‌ವಿರುತ್ತದೆ. ದಸರಾ ಪ್ರಾರಂಭವಾಗುತ್ತಿದ್ದಂತೆ ಮನೆಯಲ್ಲಿದ್ದ ಗೊಂಬೆಗಳನ್ನು ಸ್ವಚ್ಛಗೊಳಿಸಿ ಸಿಂಗರಿಸಲಾಗುತ್ತದೆ. ಗೊಂಬೆಗಳಿಗೆ ಬಣ್ಣ ಹಚ್ಚಿ, ಹೊಸ ...

Read More »

ಶಿವಮೊಗ್ಗ ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ: ಅಂಬಾರಿ ಹೊರಲು ಸಾಗರಗೆ ತಾಲೀಮು

cnewstv | 02.10.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ: ಅಂಬಾರಿ ಹೊರಲು ಸಾಗರಗೆ ತಾಲೀಮು ಶಿವಮೊಗ್ಗ :  ವಿಶ್ವವಿಖ್ಯಾತ ಮೈಸೂರು ದಸರಾ ಬಿಟ್ಟರೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ನಡೆಯಲಿದೆ. ದಸರಾ ಅಂದರೆ ಅಲ್ಲಿ ಆನೆಗಳು ಇರಲೇಬೇಕು. ಶಿವಮೊಗ್ಗ ದಸರಾಕ್ಕೆ ಈ ಬಾರಿ ಮೂರು ಆನೆಗಳು ಎಂಟ್ರಕೊಡುತ್ತಿವೆ. ಸಕ್ರೆಬೈಲಿನ ಆನೆ ಬಿಡಾರದಲ್ಲಿ ದಸರಾಕ್ಕೆ ಮೂರು ಆನೆಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಮೈಸೂರು ಬಿಟ್ಟರೇ ಅದ್ದೂರಿ ದಸರಾ ನೋಡಲು ಸಿಗುವುದು ಶಿವಮೊಗ್ಗ ...

Read More »

ಶಿವಮೊಗ್ಗದಲ್ಲಿ ನ್ಯೂಸ್‌ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್!

ಶಿವಮೊಗ್ಗದಲ್ಲಿ ನ್ಯೂಸ್‌ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್! ಶಿವಮೊಗ್ಗ : ಕನ್ನಡ ಸಂಸ್ಕೃತಿಯ ಸಡಗರ ಹಾಗೂ ಸಂಭ್ರಮಾಚರಣೆ ಇದೀಗ ನಮ್ಮ ಶಿವಮೊಗ್ಗದಲ್ಲಿ ಇದೇ ಅಕ್ಟೋಬರ್ 18, 19, 20ರಂದು ಶಿವಮೊಗ್ಗದ ಸೈನ್ಸ್ ಫೀಲ್ಡ್ ನಲ್ಲಿ ನೆಡೆಯಲಿದೆ. ಈ ಕರುನಾಡ ಹಬ್ಬದ ರಂಗು ಹೆಚ್ಚಿಸಲು ಧಾರಾವಾಹಿ ಕಲಾವಿದರು, ಮಿಮಿಕ್ರಿ ಕಲಾವಿದರು, ಮ್ಯೂಸಿಕ್ ಬ್ಯಾಂಡ್ ಹಾಗೂ ಸಿಂಗರ್ಸ್‌ಗಳು ಆಗಮಿಸಲಿದ್ದಾರೆ. ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ರಾಘವೇಂದ್ರ, ಮಿಮಿಕ್ರಿ ಗೋಪಿ, ಸಾಗರ್ ತುರುವೇಕೆರೆ, ಸೇರಿ ಹಲವು ನಟ ನಟಿಯರು ...

Read More »

ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು, ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ.

Cnewstv / 23.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು, ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ. ಶಿವಮೊಗ್ಗ : ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿದ್ದಾರೆ. ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರ್ ಮನೆಗೆ ಭೇಟಿ ನೀಡಿ ನಂತರ ಮಾತನಾಡಿದ ಅವರು, ಚಂದ್ರಶೇಖರ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷದ ಪರಿಹಾರ ನೀಡದಿದ್ದರೆ ಸೆಪ್ಟೆಂಬರ್ ...

Read More »

ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ….

Cnewstv / 23.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ.. ಶಿವಮೊಗ್ಗ : ಕಾಡಾನೆ ದಾಳಿಯಿಂದ ರೈತರ ಬೆಳೆ ಸಂಪೂರ್ಣ ನಾಶವಾದ ಘಟನೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ನಡೆದಿದೆ. ಮಲೆನಾಡಿನಲ್ಲಿ ಮತ್ತೆ ಕಾಡಾನೆಗಳ ಹಾವಳಿ ಮುಂದುವರೆದಿದೆ.‌ ತಡರಾತ್ರಿ ಎರಡು ಕಾಡಾನೆಗಳು ರಾಜೇಶ್ ಹಾಗೂ ಬೀರಪ್ಪ ಎಂಬುವರ ತೋಟ ಹಾಗೂ ಹೊಲಕ್ಕೆ ದಾಳಿ ಮಾಡಿದೆ. ಅಡಿಕೆ, ತೆಂಗಿನ ಮರಗಳನ್ನು ಬುಡಮೇಲು ಮಾಡಿದೆ. ಜೋಳ ಮತ್ತು ಕಬ್ಬು ಸಂಪೂರ್ಣವಾಗಿ ನಾಶವಾಗಿದೆ. ಹಲವು ದಿನಗಳ ಹಿಂದೆಯೇ ...

Read More »

ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ..

Cnewstv / 13.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ಶಿವಮೊಗ್ಗ : ನಾಡ ಹಬ್ಬ ದಸರಾ ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆ ನಡೆಯುತ್ತಿದೆ. ಈ ಬಾರಿ ಪಾಲಿಕೆ ಅನುದಾನವನ್ನ ಹೊರತುಪಡಿಸಿ ಸರ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸವ ನವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.‌ ಮೈಸೂರು ಬಿಟ್ಟರೆ ಶಿವಮೊಗ್ಗದಲ್ಲಿಯೇ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತದೆ. ಈ ಬಾರಿಯೂ ...

Read More »

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ.

Cnewstv / 13.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ಶಿವಮೊಗ್ಗ : ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡAತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ...

Read More »