Breaking News

ಶಿವಮೊಗ್ಗ

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : ...

Read More »

NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ.

Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ. ಶಿವಮೊಗ್ಗ : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಶಿಬಿರ ಅಯೋಜನೆ ಮಾಡಲಾಗಿತ್ತು. ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್, ವಿದ್ಯಾರ್ಥಿ ಶಕ್ತಿ ದೇಶದ ದೊಡ್ಡ ಶಕ್ತಿ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿತ್ತು. ಈ ಹಿನ್ನೆಲೆಯಲ್ಲಿ 51 ವರ್ಷಗಳ ...

Read More »

ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್

Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್ ಶಿವಮೊಗ್ಗ : ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.   ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ...

Read More »

ನೊಂದವರ ದನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ.

Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ. ಶಿವಮೊಗ್ಗ : ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಅವರ ಕುಟುಂಬಕ್ಕೆ ಅನೇಕ ಹಿಂದುಬಾಂಧವರು, ಮಠಾಧಿಪತಿಗಳು, ಜನಪ್ರತಿನಿದಿಗಳು, ಸಂಘ ಸಂಸ್ಥೆಗಳು, ಸರ್ಕಾರವು ಆರ್ಥಿಕವಾಗಿ, ಸಾಮಾಜಿಕವಾಗಿ ನೆರವಾಗಿ ಬೆಂಬಲಕ್ಕೆ ನಿಂತಿದ್ದವು. ಅ ಹಣವನ್ನು ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಮೂಲಕ ಬಳಸಲು ಹರ್ಷ ಕುಟುಂಬ ಮುಂದಾಗಿದೆ. ಹರ್ಷನ ಹಂಚಿಕೊಳ್ಳುತ್ತಿದ್ದ ಅವನ ಕನಸುಗಳನ್ನು ತಾಯಿ ಶ್ರೀಮತಿ ಪದ್ಮಾರವರು ನನಸಾಗಿಸಲು ತಮ್ಮ ...

Read More »

ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮಂಡ್ಲಿ ನ ಉ ವಿ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ದಿ:09/04/2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಪಿಯರ್‍ಲೈಟ್, ಇಲಿಯಾಸ್‍ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್.ನಗರ, 1 ಮತ್ತು ...

Read More »

ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.

Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ...

Read More »

ಯುವಕನ ಮೇಲೆ ಹಲ್ಲೆ… ಆರೋಪಿಗಳ ಬಂಧನ… ಕೆಲಕಾಲ ಗೊಂದಲದ ವಾತಾವರಣ..

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವಕನ ಮೇಲೆ ಹಲ್ಲೆ… ಆರೋಪಿಗಳ ಬಂಧನ… ಕೆಲಕಾಲ ಗೊಂದಲದ ವಾತಾವರಣ.. ಶಿವಮೊಗ್ಗ : ಇಂದು ಸಂಜೆ ನಗರದಲ್ಲಿ ಯುವಕನೊಬ್ಬನ ಮೇಲೆ ಆರು ಜನರ ಗುಂಪೊಂದು ಹಲ್ಲೆ ನಡೆಸಿದ್ದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಎನ್ ಟಿ ರಸ್ತೆ ನ್ಯೂಮಂಡ್ಲಿಯ ಮಧು ( 22) ಎಂಬುವವರು ಹೂವಿನ ಮಾರ್ಕೇಟ್ ನಲ್ಲಿ ಕೆಲಸ ಮಾಡುತ್ತಿದ್ದು, ಇಂದು ಮದ್ಯಾಹ್ನ ನ್ಯೂಮಂಡ್ಲಿಯ 1 ನೇ ಕ್ರಾಸ್ ನ ಸಿದ್ದೇಶ್ವರ ರೈಸ್ ಮಿಲ್ ರಸ್ತೆಯಲ್ಲಿರುವ ವ್ಯಕ್ತಿಯೊಬ್ಬರಿಗೆ ...

Read More »

ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು.

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು. ಶಿವಮೊಗ್ಗ : ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ’ರವರು “ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ. ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ ಜವಾಬ್ದಾರಿಯುತ ಸ್ಥಾನದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ...

Read More »

ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ-ಭಾರತ ಸರ್ಕಾರದಿಂದ 2020-21 ಮತ್ತು 2021-22ನೇ ಸಾಲಿಗೆ ಸಸ್ಯ ಸಂಪನ್ಮೂಲ ಸಂರಕ್ಷಣಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅತ್ಯುನ್ನತ ರೈತ ಮತ್ತು ರೈತ/ಬುಡಕಟ್ಟು ಸಮುದಾಯಗಳಿಗೆ ಕೊಡಮಾಡಲಾಗುವ ಈ ರಾಷ್ತೀಯ ಮಟ್ಟದ ಪ್ರಶಸ್ತಿಯನ್ನು ಪುರಾತನ ನಾಟಿ, ದೇಸಿ ಸಸ್ಯ ತಳಿ ಸಂಪನ್ಮೂಲಗಳ ...

Read More »

ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಅಯೋಜನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ...

Read More »