Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 1 ಬೈಕ್ ಕಳ್ಳತನ ಪ್ರಕರಣ ಪತ್ತೆಹಚ್ಚಲು ಹೋದ ಪೊಲೀಸರಿಗೆ ಸಿಕ್ಕಿದ್ದು, ಬರೋಬ್ಬರಿ 22 ಬೈಕ್… ಸಾಗರ : ಪಟ್ಟಣದ ನೆಹರೂ ನಗರದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಒಂದನ್ನು ಯಾರೋ ಕಳ್ಳತನ ಮಾಡಿದರು. ಇದಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಸೇರಿದಂತೆ ಸಾಗರ ಟೌನ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಕಳುವಾದ ದ್ವಿ ಚಕ್ರ ವಾಹನ ಮತ್ತು ...
Read More »ಶಿವಮೊಗ್ಗ
ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??
Cnewstv.in / 6.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??
Read More »ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು..
Cnewstv.in / 4.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು.. ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಕಾಡಾನೆಗಳು ನುಗ್ಗಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇರುವ ಕುವೆಂಪು ಪ್ರತಿಮೆ, ಸಿಬ್ಬಂದಿಗಳ ಕ್ವಾಟ್ರಸ್ ಹಾಗೂ ಗ್ರಂಥಾಲಯದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡಿದೆ. ಕ್ಯಾಂಪಸ್ ತುಂಬಾ ರಾಜಾರೋಷವಾಗಿ ಓಡಾಡುತ್ತಿರುವ ಕಾಡಾನೆಗಳನ್ನು ಕಂಡು ಹೆದರಿದ ವಿವಿ ಸಿಬ್ಬಂದಿಗಳು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಆನೆಗಳನ್ನು ...
Read More »ಹೊಸ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ.
Cnewstv.in / 3.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ. ಶಿವಮೊಗ್ಗ : ಹೊಸಮನೆ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ರಸ್ತೆಯ ಜಂಬ್ಬಣ್ಣ ರೈಸ್ ಮಿಲ್ ಹತ್ತಿರ ಖಾಲಿ ಜಾಗದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆಯ ಪಿಎಸ್ಐ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಮೇಶ್ ನಾಯ್ಕ್, ನಿತಿನ್, ರಾಹಿಲ್ ಖಾನ್, ...
Read More »ಶಿವಮೊಗ್ಗ ಸ್ಮಾರ್ಟ್ ಸಿಟಿ : ದೇಶದಲ್ಲಿ 19 ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.
Cnewstv.in / 1.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸ್ಮಾರ್ಟ್ ಸಿಟಿ : ದೇಶದಲ್ಲಿ 19 ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಶಿವಮೊಗ್ಗ : ದೇಶದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ 19 ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿ್ದು, ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ತಿಳಿಸಿದರು. ಇಂದು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ವಿವರಗಳನ್ನು ನೀಡಿದರು. ...
Read More »ಕನ್ನಡ ನುಡಿಮಂಟಪದಲ್ಲಿ ವಚನ ವಿಶ್ಲೇಷಣೆ -ಗಾಯನ ಕಾರ್ಯಕ್ರಮ
Cnewstv.in / 1.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ನುಡಿಮಂಟಪದಲ್ಲಿ ವಚನ ವಿಶ್ಲೇಷಣೆ -ಗಾಯನ ಕಾರ್ಯಕ್ರಮ ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜು ಕನ್ನಡ ವಿಭಾಗ ಮತ್ತು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ 27ನೇ ವಚನ ಮಂಟಪ ದತ್ತಿ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ವೀಣಾ ಎಂ. ಕೆ. ಅವರು ಮಾತನಾಡಿ, ” ಶರಣರು ಸಮ ಸಮಾಜದ ಚಿಂತಕರು. ನಮ್ಮ ನಡೆ ನುಡಿಯ ಜೀವನ ಸಿದ್ಧಾಂತವನ್ನು ರೂಪಿಸಿದ ಮಹನೀಯರು. ಲಿಂಗ ...
Read More »ಶಿವಮೊಗ್ಗ-ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.
Cnewstv.in / 1.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ. ಶಿವಮೊಗ್ಗ : ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಓವರ್ ಬ್ರಿಡ್ಜ್ (ಆರ್‍ಒಬಿ) ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಾಗಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ, ಮತ್ತು ...
Read More »ರಸ್ತೆ ಮಧ್ಯೆ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ.
Cnewstv.in / 31.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸಿಲಿಂಡರಿಗೆ ಹೂವಿನ ಮಾಲಾರ್ಪಣೆ ಮಾಡಿ, ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ಶಿವಮೊಗ್ಗ : ಇಂಧನ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧವಾಗಿ ಇಂದು ಬೆಳಗ್ಗೆ ಮಹಾವೀರ ಸರ್ಕಲ್ ನಲ್ಲಿ ಕೋರ್ಟ್ ಸರ್ಕಲ್ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯ. ರಸ್ತೆ ಮಧ್ಯೆ ಮಹಾವೀರ ಸರ್ಕಲ್ ನಲ್ಲಿ ಅಡುಗೆ ಅನಿಲದ ಸಿಲಿಂಡರ್ ಇಟ್ಟು ಈ ಸಿಲಿಂಡರಿಗೆ ...
Read More »ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ.
Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ. ಬೆಂಗಳೂರು : ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ ಇಬ್ರಾಹಿಂ ಅವರ ರಾಜೀನಾಮೆಯನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಅವರು ಬಹಿರಂಗವಾಗಿ ಹೇಳಿದ್ದರು. ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೇಸ್ ನಾಯಕರು ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ಪಟ್ಟರೂ ಸಹ ಪ್ರಯೋಜನವಾಗಿಲ್ಲ. ಸಿ.ಎಂ. ಇಬ್ರಾಹಿಂ ಬೆಳಗ್ಗೆ 11 ...
Read More »ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ.
Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ. ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೊಸನಗರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ಕಾರ್ಯದರ್ಶಿ ಮುರುಗೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ. ಮುರುಗೇಶ್ ಗ್ರಾಮದ ವ್ಯಕ್ತಿಯೊಬ್ಬರಿಂದ 10 ಗುಂಟೆ ಜಾಗದ ನಿವೇಶನದ ಮಂಜೂರಾತಿಗಾಗಿ 1 ಲಕ್ಷದ 20 ಸಾವಿರ ಹಣವನ್ನು ಡಿಮ್ಯಾಂಡ್ ಮಾಡಿದರು. ಮುಂಗಡವಾಗಿ 20 ಸಾವಿರ ಹಣವನ್ನು ಸ್ವೀಕರಿಸಿದ್ದರು ಇಂದು ...
Read More »
C News TV Kannada News Online in cnewstv