Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ. ಶಿವಮೊಗ್ಗ : ನಗರದ ಪ್ರತಿಷ್ಠಿತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನು ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25000 ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಿಂದ 25000 ಚೆಕ್ಕನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಹಾಗೂ ಸಮಿತಿಯ ಎನ್ ಮಂಜುನಾಥ್, ಎನ್ ...
Read More »ಶಿವಮೊಗ್ಗ
ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ – ಸಚಿವ ಕೆ.ಎಸ್. ಈಶ್ವರಪ್ಪ.
Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ – ಸಚಿವ ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಹಿಸಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಇದ್ದಂತಹ ಗೊಂದಲ ನಿವಾರಣೆ ಯಾಗುವ ನಿಟ್ಟಿನಲ್ಲಿ ಯಾರು ಇದಕ್ಕೆ ಪ್ರಚೋದನೆಯನ್ನು ನೀಡಿದ್ದರೂ ಅವರು ಇದನ್ನು ಗಮನಿಸಿ ತಕ್ಷಣ ಎಲ್ಲಾ ವಿದ್ಯಾರ್ಥಿನಿಯರು ...
Read More »ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ
Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ ಶಿವಮೊಗ್ಗ : ಹಿಜಾಬ್ ವಿಚಾರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನಾಳೆ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್ ಸೆಲ್ವಮಣಿ ಯವರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ...
Read More »ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ.
Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ...
Read More »Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ.
Cnewstv.in / 14.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. #HijabCase #ಕರ್ನಾಟಕ ಹೈಕೋರ್ಟ್ Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ. ಬೆಂಗಳೂರು : ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನಾಳೆ ನೀಡಲಿದೆ. ಕಳೆದ ಎರಡು ಮೂರು ತಿಂಗಳಿನಿಂದ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಬೆಳಗ್ಗೆ 10.30 ರ ಸಮಯಕ್ಕೆ ತೀರ್ಪು ಪ್ರಕಟವಾಗಲಿದೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ...
Read More »ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ
Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ ಶಿವಮೊಗ್ಗ ನಗರದ ಕನಕ ನಗರ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಂಭಾಗದ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ರವರ ಅನುದಾನದಲ್ಲಿ ಲಾಕಿಂಗ್ ಟೈಲ್ಸ್ ಹಾಗೂ ಫೆವರ್ಸ್ ಅಳವಡಿಕೆಗೆ ಭೂಮಿ ಪೂಜೆಯನ್ನು ಇಂದು ವಾರ್ಡಿನ ಪಾಲಿಕೆ ಸದಸ್ಯೆ ಆಶಾ ಚಂದ್ರಪ್ಪ ಹಾಗೂ ರೇಖಾ ರಂಗನಾಥ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮಹಾಪೌರರಾದ ಎಚ್ ಪಾಲಾಕ್ಷಿ ...
Read More »ಲಾರಿ ಕಳ್ಳನ ಬಂಧನ.
Cnewstv.in / 13.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಾರಿ ಕಳ್ಳನ ಬಂಧನ. ಶಿವಮೊಗ್ಗ : ಸಾಗರದ ದಾಸಕೊಪ್ಪ ಗ್ರಾಮದಲ್ಲಿ ಲಾರಿಯನ್ನು ರಾತ್ರಿ ಯಾರೋ ಕಳ್ಳರು ಕಳ್ಳತನ ಮಾಡಿದರು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0105/2022 ಕಲಂ 379ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ, ಪಿಐ ಸಾಗರ ಗ್ರಾಮಾಂತರ ಮತ್ತು ಸಿಬ್ಬಂಧಿಗಳ ತಂಡವು ಸದರಿ ಪ್ರಕರಣದ ತನಿಖೆ ಕೈಗೊಂಡು ಅರೋಪಿಯನ್ನು ಬಂಧಿಸಿದ್ದಾರೆ. ಲಾರಿ ಕಳ್ಳತನ ಮಾಡಿದ ಕರಿಬಸಪ್ಪ ...
Read More »ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ : ಯಾದವ್
Cnewstv.in / 13.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ : ಯಾದವ್ ಶಿವಮೊಗ್ಗ : ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ ಅತ್ಯಂತ ಸಹಕಾರಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಿ ಭೂಪೇಂದ್ರ ಯಾದವ್ ಹೇಳಿದರು. ನಗರದ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಾದೇಶಿಕ ಪಿಎಫ್ (ಭವಿಷ್ಯನಿಧಿ) ಕಚೇರಿಯ ಉದ್ಘಾಟನೆಯನ್ನು ವರ್ಚುಯಲ್ ಮೂಲಕ ಗೋವಾಹಟಿಯಿಂದ ನೆರವೇರಿಸಿ ಮಾತನಾಡಿದರು. ಕಾರ್ಮಿಕರ ಹಾಗೂ ಉದ್ಯೋಗಿಗಳ ಹಿತದೃಷ್ಟಿಯಿಂದ ಭವಿಷ್ಯ ನಿಧಿಯನ್ನು ಸ್ಥಾಪಿಸಲಾಗಿದ್ದು, ಪ್ರತಿಯೊಂದು ಖಾಸಗಿ ಸಂಸ್ಥೆಗಳು ಕೂಡ ...
Read More »ಲೋಕ್ ಅದಾಲತ್ : 12,287 ಪ್ರಕರಣಗಳ ಸಂಧಾನ
Cnewstv.in / 13.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕ್ ಅದಾಲತ್ : 12,287 ಪ್ರಕರಣಗಳ ಸಂಧಾನ ಶಿವಮೊಗ್ಗ : ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಜನ ಸಾಮಾನ್ಯರ ಸಿವಿಲ್, ವ್ಯಾಜ್ಯಪೂರ್ವ ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಮತ್ತು ಸುಲಭವಾಗಿ ಇತ್ಯರ್ಥಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ಎ ತಿಳಿಸಿದರು. ರಾಷ್ಟ್ರೀಯ ಲೋಕ್‍ಆದಾಲತ್ ಮೂಲಕ ಜನ ಸಾಮಾನ್ಯರ ಪ್ರಕರಣಗಳನ್ನು ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರ ರೂ.818 ...
Read More »ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ..
Cnewstv.in / 12.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ.. ಶಿವಮೊಗ್ಗ : ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸಂಸದ ಬಿ.ವೈ.ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಸಂಸದರಿಗೆ ಏನೇನು ಗೊತ್ತಿಲ್ಲ, ಇದು 2006 ರ ಸಮಸ್ಯೆ ಅಲ್ಲ, ಇದು 2012 ರ ಸಮಸ್ಯೆ. 2002ರಲ್ಲಿ ಅಂದಿನ ಸಂಸದರಾಗಿದ್ದ ...
Read More »
C News TV Kannada News Online in cnewstv