Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಮತ್ತು ನಮ್ಮೆಲ್ಲರ ನಾಯಕರೂ ಆದ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗದೊಂದಿಗೆ ವಿಶೇಷವಾದ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದನಿಂದಲೂ ...
Read More »ಶಿವಮೊಗ್ಗ
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ. ಶಿವಮೊಗ್ಗ : ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಿರ್ಲಕ್ಷತನ ತೋರಿರುವ ಬಿಜೆಪಿ ನಗರ ಆಡಳಿತದ ವಿರುದ್ಧ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯ H.C ಯೋಗೇಶ್, ರೇಖಾ ರಂಗನಾಥ್, ರಮೇಶ್ ಹೆಗ್ಡೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸರಬರಾಜು ಚಾಲನೆ ಹಾಗೂ ನಿರ್ವಹಣೆ ಕಾಮಗಾರಿಗಾಗಿ ಪ್ರತ್ಯೇಕ ವಿಭಾಗವನ್ನು ...
Read More »ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ. ಶಿವಮೊಗ್ಗ : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 13/03/2021 ರ ಭಾನುವಾರದಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, ಕೋಟೆ ರಸ್ತೆ ಅರಮನೆ ಎದುರು, ಪದ್ಮಾ ಟಾಕೀಸ್ ...
Read More »ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು, 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. @ಸಹ್ಯಾದ್ರಿಕಾಲೇಜ್ ಹಾಸ್ಟೆಲ್ ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು, 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು. ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ವಾಂತಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸ್ಟೆಲ್ ನಲ್ಲಿ ನಿನ್ನೆ ಮಧ್ಯಾಹ್ನ ಊಟ ಮಾಡಿದ 27 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿದ್ದು ಸಂಜೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ...
Read More »ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ. #ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಕೊವೀಡ್ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿತ್ತು. ಇದೇ ತಿಂಗಳು ಮಾರ್ಚ್ 22 ರಿಂದ ...
Read More »ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಎಂದು ಸಿಂಗಟಗೆರೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ. ಹೆ.ಎಮ್. ರಾಜೇಶ್ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ, ಕಡೂರು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಿಂಗಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಜಲಶಕ್ತಿ ಅಭಿಯಾನ ಹಾಗೂ ಕೋವಿಡ್ ಲಸಿಕಾಕರಣ ...
Read More »ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ. ಶಿವಮೊಗ್ಗ : ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ರಬ್ಬರ್ ಕಾಡು ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ವಾಪಾಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಮನೆಯ ...
Read More »ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ.
Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ. ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಇವರ ಸಹಯೋಗದಲ್ಲಿ ಮಾ.09 ರಂದು “ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ” ಅಂಗವಾಗಿ ಮಹಿಳೆಯರ ಕುರಿತು ಉಪನ್ಯಾಸ, ಮನರಂಜನಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನೆರವೇರಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ...
Read More »ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ.
Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ. ಶಿವಮೊಗ್ಗ : ನಗರದ ಹೊಸ ಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳಿಗೂ ಡಾಂಬರೀಕರಣಕ್ಕೆ ಇಂದು ಬೆಳಗ್ಗೆ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ನಂತರ ಸ್ಮಾರ್ಟ್ ಸಿಟಿ ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದ ರೇಖಾ ರಂಗನಾಥ್ ರವರು ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ...
Read More »ಸ್ಮಾರ್ಟ್ ಸಿಟಿ : ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ – ಕರ್ನಾಟಕ ನಾಡು ರಕ್ಷಣಾ ವೇದಿಕೆ
Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ : ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ – ಕರ್ನಾಟಕ ನಾಡು ರಕ್ಷಣಾ ವೇದಿಕೆ. ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುತ್ತಿರುವ ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ ಪ್ರಚಾರ ಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ...
Read More »
C News TV Kannada News Online in cnewstv