Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಯುವನೀತಿ 2021 ಸಭೆಗೆ ಆಹ್ವಾನ. ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಕರ್ನಾಟಕ ಯುವನೀತಿ-2021 ರನ್ನು ಹೊರತರಲು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲಿನ ಯುವಜನರ ಅಭಿಪ್ರಾಯ ಸಂಗ್ರಹಿಸಲು ಜಿಲ್ಲೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಯುವಕ/ಯುವತಿಯರು, ಯುವಕ/ಯುವತಿ ಸಂಘದ ಪ್ರತಿನಿಧಿಗಳು, ರಾಜ್ಯ ಮತ್ತು ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರನ್ನೊಳಗೊಂಡ ಜಿಲ್ಲಾ ಮಟ್ಟದ ಸಭೆಯನ್ನು ದಿ:14/02/2022ರ ಸೋಮವಾರ ...
Read More »ಶಿವಮೊಗ್ಗ
ನಗರಕ್ಕೆ ಆಗಮಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.
Cnewstv.in / 12.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಕ್ಕೆ ಆಗಮಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ. ಶಿವಮೊಗ್ಗ : ಇಂದು ನಗರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗಮಿಸಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್, ಯೂತ್ ಕಾಂಗ್ರೆಸ್, ಮಹಿಳಾ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಇದನ್ನು ಒದಿ : https://cnewstv.in/?p=8387 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170.
Cnewstv.in / 11.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170. ಜಿಲ್ಲೆಯಲ್ಲಿ ಒಟ್ಟು 713 ಸಕ್ರಿಯ ಪ್ರಕರಣಗಳಿವೆ. 1641 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1917 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 265 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ತಾಲೂಕಿನಲ್ಲಿ ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ.
Cnewstv.in / 12.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಲೂಕಿನಲ್ಲಿ ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ. ಶಿವಮೊಗ್ಗ : ರಾಜ್ಯದ ಯಾವುದೇ ಹಳ್ಳಿ ಅಥವಾ ಪಟ್ಟಣದಲ್ಲಿ, ವಿದ್ಯುತ್ ಸಂಪರ್ಕ ವಂಚಿತ ಗುಡಿಸಲು ಅಥವಾ ಮನೆಗಳು ಇರದಂತೆ, ಅಭಿಯಾನ ರೂಪದಲ್ಲಿ, ಮಹತ್ವಾಾಂಕ್ಷೆಯ ” ಬೆಳಕು” ಯೋಜನೆಯನ್ನು, ಅನುಷ್ಟಾನ ಗೊಳಿಸಬೇಕೆಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು, ಅಧಿಕಾರಿಗಳಿಗೆ, ನಿರ್ದೇಶನ ನೀಡಿದರು. ಸಚಿವರು ಇಂದು ತಮ್ಮ ...
Read More »ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ
Cnewstv.in / 12.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಈ ವರ್ಷದ ಅಂತ್ಯದೊಳಗೆ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಮೇ ಅಥವಾ ಜುಲೈ ವೇಳೆಗೆ ವಿಮಾನ ನಿಲ್ದಾಣದ ರನ್ ವೇ ಕಾಮಗಾರಿ ಪೂರ್ಣಗೊಳ್ಳಲಿದೆ. ಇನ್ನೂ ಟರ್ಮಿನಲ್ ಕಾಮಗಾರಿ ಜುಲೈ ಹೊತ್ತಿಗೆ ಮುಕ್ತಾಯವಾಗಲಿದೆ. ...
Read More »ಶಿಕಾರಿಪುರ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿಕಾರಿಪುರದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ, ತರಲಘಟ್ಟ, ಕಲ್ಮನೆ, ಬಳ್ಳಿಗಾವಿ, ಬಗನಕಟ್ಟೆ, ...
Read More »ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ.. ಶಿವಮೊಗ್ಗ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ...
Read More »ಜಿಲ್ಲೆಯಲ್ಲಿ ಮೂರಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು.
Cnewstv.in / 11.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಮೂರಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126. ಜಿಲ್ಲೆಯಲ್ಲಿ ಒಟ್ಟು 808 ಸಕ್ರಿಯ ಪ್ರಕರಣಗಳಿವೆ. 1768 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1535 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1104 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 374 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರಿಯಾಗಿ ...
Read More »ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಎಲ್ಲೆಲ್ಲಿ ಇದೆ ಈ ವಿಶೇಷ ಕೌಂಟರ್ ಗಳು..
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಎಲ್ಲೆಲ್ಲಿ ಇದೆ ಈ ವಿಶೇಷ ಕೌಂಟರ್ ಗಳು.. ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 13/02/2021 ರ ಭಾನುವಾರದಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್ ಆರಂಭ ಮಾಡಲಾಗಿದೆ. ವಿಶೇಷ ಕೌಂಟರ್ ಗಳು… * ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಮಲವಗೊಪ್ಪ, ...
Read More »
C News TV Kannada News Online in cnewstv