Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ. ಶಿವಮೊಗ್ಗ : ಕೊಟ್ಟ ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಹಾಗೂ 2.50 ಲಕ್ಣ ರೂಪಾಯಿ ದಂಡ ಕಟ್ಟುವಂತೆ ಕೋರ್ಟ್ ಆದೇಶ ನೀಡಿದೆ. ಮಂಜಪ್ಪ ಜಿ ಮತ್ತು ಶ್ರೀಧರ ಇಬ್ಬರೂ ಸ್ನೆಹಿತರಾಗಿದ್ದು, ಮಂಜಪ್ಪನು ಶ್ರೀಧರನಿಗೆ 9 ಲಕ್ಷ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 107
Cnewstv.in / 10.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 107. ಜಿಲ್ಲೆಯಲ್ಲಿ ಒಟ್ಟು 1056 ಸಕ್ರಿಯ ಪ್ರಕರಣಗಳಿವೆ. 2123 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1608 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1103 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 336 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 52 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಹಿಜಾಬ್ – ಕೇಸರಿ ಶಾಲು ಪ್ರಕರಣ : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
Cnewstv.in / 10.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ. ಏಕಸದಸ್ಯ ಪೀಠದಿಂದ ವಿಸ್ತ್ರತ್ರ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ...
Read More »ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ..
Cnewstv.in / 10.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ.. ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ಧಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದ್ದು, ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದೆ. ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ: 10/02/2022ರ ನಂತರವೂ ...
Read More »ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು..
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಇಂದು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿಯಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ...
Read More »ಸೆಕ್ಷನ್ 144 ನಿಷೇದಾಜ್ಞೆ ಅಂತ್ಯ, ಸಹಜಸ್ಥಿತಿಯತ್ತ ನಗರ.
Cnewstv.in / 10.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೆಕ್ಷನ್ 144 ನಿಷೇದಾಜ್ಞೆ ಅಂತ್ಯ, ಸಹಜಸ್ಥಿತಿಯತ್ತ ನಗರ. ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ಸಂಬಂಧಿಸಿದಂತೆ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಹೋದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಡಾ. ನಾಗರಾಜುರವರು 2 ದಿನಗಳ ನಿಷೇದಾಜ್ಞೆ ಹೊರಡಿಸಿದ್ದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ನಿನ್ನೆ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗು ವೃತ್ತಗಳಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದ್ದರು. ನೆನ್ನೆ ರಾತ್ರಿಗೆ ನಿಷೇದಾಜ್ಞೆ ಅವಧಿ ಮುಗಿದಿದೆ. ಇಂದು ಬೆಳಿಗ್ಗೆ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 234
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 234. ಜಿಲ್ಲೆಯಲ್ಲಿ ಒಟ್ಟು 1285 ಸಕ್ರಿಯ ಪ್ರಕರಣಗಳಿವೆ. 1446 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1748 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1103 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 368 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 50 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.. ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆ ನಡೆಸಲು ಶೇ. 4% ಬಡ್ಡಿ ಸಹಾಯಧನಕ್ಕಾಗಿ ಅರ್ಹ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಪ.ಜಾ/ಪ.ಪಂ.ದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಾಯಧನ ಯೋಜನೆಯಲ್ಲಿ ಹಾಲಿ ಜಾರಿಯಲ್ಲಿರುವ ಶೇ.4% ರಷ್ಟು ಬಡ್ಡಿ ಸಹಾಯಧನವನ್ನು ಮಳಿಗೆ, ...
Read More »ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್..
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್.. ಶಿವಮೊಗ್ಗ : ನಗರದಲ್ಲಿ ನೆನ್ನೆ ಕಾಲೇಜಿನಲ್ಲಿ ಹಾಗೂ ವಿವಿಧೆಡೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್ಆರ್.ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಿದರು. ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ಮೂಲಕ ಕಿಡಿಗೇಡಿಗಳಿಗೆ ಎಚ್ಚರಿಸುವ ಹಾಗೂ ನಾಗರೀಕರಲ್ಲಿ ...
Read More »ಚರ್ಚೆಗೆ ಗ್ರಾಸವಾಗಿದ್ದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ NSUI.
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾಗಿದ್ದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ NSUI. ಶಿವಮೊಗ್ಗ : ಬಾಪೂಜಿನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು NSUI ವತಿಯಿಂದ ಬೆಳಗ್ಗೆ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಸಲಾಯಿತು. ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನೆನ್ನೆ ತಾರಕಕ್ಕೆ ಹೋಗಿ ಕಾಲೇಜು ಆವರಣದಲ್ಲಿ ಕಲ್ಲುತೂರಾಟ ನಡೆದ ಲಘು ಲಾಠಿ ಪ್ರಹಾರ ಕೂಡ ನಡೆದಿತ್ತು. ವಿದ್ಯಾರ್ಥಿಯೊಬ್ಬರು ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜವನ್ನ ಕೆಳಗಿಳಿಸಿ ಕೇಸರಿ ಧ್ವಜವನ್ನ ಹಾರಿಸಲಾಗಿತ್ತು ಎಂದು ವಿವಾದವಾಗಿತ್ತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ...
Read More »
C News TV Kannada News Online in cnewstv