Cnewstv.in / 30.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ. ಶಿವಮೊಗ್ಗ : ಮಾದಕ ವ್ಯಸಣ ಮುಕ್ತ ಸಮಾಜ ಅಭಿಯಾನ ಕಾರ್ಯಕ್ರಮ ಉದ್ಘಾಟನೆಯೆನ್ನು ಆರ್ ಎಂ ಎಲ್ ನಗರದ ಕಿದ್ವಾಯಿ ಶಾಲೆಯಲ್ಲಿ ಡಿ ವೈ ಎಸ್ ಪಿ ಪ್ರಕಾಶ್ ಮುನ್ನೂವಳ್ಳಿ ನೆರವೇರಿಸಿದರು ಇ ಸಂಧರ್ಭದಲ್ಲಿ ಮಾತಾನಡುತ್ತ ಯಾವುದೇ ಪರಿವರ್ತನೆ ತರಲು ಜನರ ಸಹಕಾರ ಅಗತ್ಯವಾಗಿರುತ್ತದೆ. ಇಂದಿನ ಯುವ ಪೀಳಿಗೆಯಲ್ಲಿ ಬಹುತೇಕರು ಮಾದಕ ವಸ್ತು ಸೇವನೆ ಮಾಡುತ್ತಿದ್ದು ಇದರ ದುಷ್ಪರಿಣಾಮ ಅವರ ಕುಟುಂಬದ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 609
Cnewstv.in / 29.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 609. ಜಿಲ್ಲೆಯಲ್ಲಿ ಒಟ್ಟು 2504 ಸಕ್ರಿಯ ಪ್ರಕರಣಗಳಿವೆ. 1971 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2484 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1085 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 499 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 56 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ “ಸೇವೆಗೆ ಅವಕಾಶ ದೊರೆತಾಗ, ಅಧಿಕಾರ ಸದ್ಬಳಕೆಯಾಗಬೇಕು ಅದೇ ಮಾನವನ ಸಾಧನೆಯ ದಾರಿ” ಎಂದು ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾಯಿತ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿದೇಶಕರುಗಳನ್ನು ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿಯವರು ಶ್ರೀಮಠಕ್ಕೆ ಆಹ್ವಾನಿಸಿ, ಸನ್ಮಾನಿಸಿ, ಅಭಿನಂದಿಸಿ, ಆಶಿರ್ವದಿಸಿದರು. ...
Read More »ಅಣ್ಣಾ ಹಜಾರೆ ಹೋರಾಟ ಸಮಿತಿ : ಮಹಾನಗರ ಪಾಲಿಕೆ ವಿರುದ್ಧ ಶಾಂತಿಯುತ ಧರಣಿ ಸತ್ಯಾಗ್ರಹ
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ಸರ್ ವೆನ್ಸಿ ಯನ್ನು ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ : ಅಣ್ಣಾ ಹಜಾರೆ ಹೋರಾಟ ಸಮಿತಿ ಶಿವಮೊಗ್ಗ : ಕನ್ಸರ್ ವೆನ್ಸಿ ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಕಮಿಷನರ್ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು. LLR ರಸ್ತೆಯ CS ಆಸ್ಪತ್ರೆ ಹಿಂಭಾಗದ ಅಭಿವೃದ್ಧಿಪಡಿಸಿರುವ ಕನ್ಸರ್ ವೆನ್ಸಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಿಲ್ಲ. ಪರಿಣಾಮವಾಗಿ ಅನೇಕ ಕಡೆ ಒತ್ತುವರಿಯಾಗಿದೆ, ...
Read More »ಚಾಲಕನ ನಿಯಂತ್ರಣ ತಪ್ಪಿ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಾಲಕನ ನಿಯಂತ್ರಣ ತಪ್ಪಿ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್ ಶಿವಮೊಗ್ಗ : ಅಯನೂರು ಮುಖ್ಯ ರಸ್ತೆಯ ಮೆಸ್ಕಾಂ ಕಚೇರಿ ಎದುರು ಖಾಸಗಿ ಬಸ್ಸೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದ್ದು 3 ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರು ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳಿಗೆ ...
Read More »ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಯುಜಿ ಕೇಬಲ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 30/01/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗಾಜನೂರು ರೂರಲ್, ಹಾಯ್‍ಹೊಳೆ, ಅನುಪಿನಕಟ್ಟೆ, ಗೋವಿಂದಾಪುರ, ಅಗಸವಳ್ಳಿ, ಕಲ್ಲೂರು, ರಾಮಿನಕೊಪ್ಪ, ಪುರದಾಳು, ಹನುಮಂತಾಪುರ, ಶಾರದ ಕಾಲೋನಿ, ಶರಾವತಿನಗರ, ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್‍ನಗರ 1 ರಿಂದ 14ನೇ ತಿರುವಿನವರೆಗೆ, ...
Read More »ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು.
Cnewstv.in / 28.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 396. ಜಿಲ್ಲೆಯಲ್ಲಿ ಒಟ್ಟು 2394 ಸಕ್ರಿಯ ಪ್ರಕರಣಗಳಿವೆ. 2157 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1849 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1084 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 711 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 66 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ.
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ. ಶಿವಮೊಗ್ಗ : ಕೇಂದ್ರ ಪುರಸ್ಕøತ ಖೇಲೋ ಇಂಡಿಯಾ ಯೋಜನೆಯಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದು, ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗೆ ಸಂಬಂಧಿಸಿದಂತೆ ಖೇಲೋ ಇಂಡಿಯಾ ಕೇಂದ್ರವನ್ನು ಸ್ಥಾಪಿಸಲು ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕಗಳಿಸಿದ ಆಸಕ್ತ ಅಥ್ಲೇಟಿಕ್ಸ್ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ...
Read More »ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ ೧.೨೦ ಲಕ್ಷಕ್ಕೆ ಹೆಚ್ಚಿಸಲು, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು, ನಿರ್ದೇಶಿಸಿ ದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಧಿಗಳೊಂದಿಗೆ ...
Read More »ನಕಲಿ ಪರವಾನಿಗೆಯಿಂದ ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿಗೆ ಸಜೆ.
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಕಲಿ ಪರವಾನಿಗೆಯಿಂದ ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿಗೆ ಸಜೆ. ಶಿವಮೊಗ್ಗ : ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2ನೇ ಜೆಎಂಎಫ್‍ಸಿ ನ್ಯಾಯಾಲಯ ಒಟ್ಟು 03 ವರ್ಷ ಕಾರಾಗೃಹವಾಸ ಸಜೆ ಮತ್ತು ರೂ.15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ದುರ್ಗಾಮೃತ ಲಾಡ್ಜ್ ನಂ.106 ರಲ್ಲಿ ಮುಂಭಾಗ ಅಲಿಯಾಸ್ ಎಂಬ ಆರೋಪಿಯು ಯಾವುದೇ ಪರವಾನಿಗೆ ಹೊಂದದೇ ನಕಲಿ ...
Read More »
C News TV Kannada News Online in cnewstv