Breaking News

ಶಿವಮೊಗ್ಗ

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜನವರಿ 9 ರಂದು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-02 ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ನಗರದ ಸವಳಂಗ ರಸ್ತೆ, ಲೂರ್ದುನಗರ, ಸಿಟಿ ಕಾರ್ಪೊರೇಷನ್, ಕುವೆಂಪು ರಂಗಮಂದಿರ, ಡಿ.ಸಿ.ಆಫೀಸ್, ಶಿವಮೂರ್ತಿ ಸರ್ಕಲ್, ...

Read More »

ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್.

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ :  ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್. ಶಿವಮೊಗ್ಗ : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಗಾಗಿ ವಿಕೇಂಡ್ ಕರ್ಫ್ಯೂ ವಿಧಿಸಲಾಗಿದ್ದು, ವಿಕೇಂಡ್ ಕರ್ಫ್ಯೂ ಹಿನ್ನೆಲೆ ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಾರ್ಗಿಲ್ ಪಟ್ಟಣದ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸ್ ತಂಡ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ನಿರಂತರ ಗಸ್ತಿನಲ್ಲಿ ತಿರುಗುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ವೀಕೆಂಡ್ ...

Read More »

ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ.

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ. ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ೧೩೮೨ ಬೆಡ್ ಗಳು ಲಭ್ಯವಿದ್ದು, ೬೪೦ ಬೆಡ್ ಗಳನ್ನೂ ಕೋವಿಡಿಗಾಗಿ ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೯೪ ಸಾವಿರ ಕಿಲೋ ಲೀಟರ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್ ರೂಮ್ ...

Read More »

ವಿಕೇಂಡ್ ಕರ್ಫ್ಯೂ : ಸ್ತಬ್ಧವಾಗುತ್ತಿದೆ ನಗರ

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಕೇಂಡ್ ಕರ್ಫ್ಯೂ : ಸ್ತಬ್ಧವಾಗುತ್ತಿದೆ ನಗರ ಶಿವಮೊಗ್ಗ : ರಾಜ್ಯಾದ್ಯಂತ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಕೇಂಡ್ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಪ್ರಮುಖ ವರ್ತಕರು 9 ಗಂಟೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ತೆರಳುತ್ತಿದ್ದರು. ಜನರ ಅಗತ್ಯವಾಗಿ ಓಡಾಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ. ...

Read More »

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ ಶಿವಮೊಗ್ಗ : ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ ನಡೆಸಲಾಯಿತು. ಮಹಿಳಾ ನಗರ ಅಧ್ಯಕ್ಷರಾಗಿ ಕವಿತಾ ಸಿ ಅವರನ್ನು ಹಾಗೂ 26ನೇ ವಾರ್ಡ್ ಅಧ್ಯಕ್ಷರಾಗಿ ವಿಕಾಸ ಎಸ್ ಅವರನ್ನು ಜಿಲ್ಲಾ ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಾಡು ನುಡಿ ನೆಲ ...

Read More »

ಜಿಲ್ಲೆಯಲ್ಲಿ ಮೂರಂಕಿಗೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

Cnewstv.in / 06.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59. ಜಿಲ್ಲೆಯಲ್ಲಿ ಒಟ್ಟು 117 ಸಕ್ರಿಯ ಪ್ರಕರಣಗಳಿವೆ. 2563 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3123 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 9 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...

Read More »

ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್ ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರದ ಆದೇಶದನ್ವಯ ಜ.05 ರಿಂದ 19 ರವರೆಗೆ ವಾರಾಂತ್ಯ ಕಫ್ರ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ...

Read More »

ವಿಕಲಚೇತನರ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ.

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಲಚೇತನರ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2022 ನೇ ಸಾಲಿಗೆ ದಿ: 01-01-2022 ರಿಂದ 31-12-2022 ರವರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ರಿಯಾಯಿತಿ ದರದ ಬಸ್‍ಪಾಸ್ ವಿತರಿಸಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸು ಅವಕಾಶ ಕಲ್ಪಿಸಲಾಗಿದೆ. 2021 ನೇ ಸಾಲಿನಂತೆ 2022 ನೇ ಸಾಲಿನಲ್ಲಿಯೂ ಹೊಸದಾಗಿ/ನವೀಕರಣದ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಾಗಿ ಆನ್‍ಲೈನ್‍ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನ ...

Read More »

ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಆರು ಮಂದಿಗೆ ಕೋವಿಡ್ ಪಾಸಿಟಿವ್.‌

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಆರು ಮಂದಿಗೆ ಕೋವಿಡ್ ಪಾಸಿಟಿವ್.‌ ಶಿವಮೊಗ್ಗ : ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಶಿವಮೊಗ್ಗದ ಆರು ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ಆರು ಮಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 31ರಂದು ನಗರದಿಂದ ಓಂ ಶಕ್ತಿ ಯಾತ್ರೆಗೆ ತೆರಳಿದ್ದವರು ಬುಧವಾರ ವಾಪಸಾಗಿದ್ದಾರೆ. ಸುಮಾರು 82 ಬಸ್ಸುಗಳಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ತೆರಳಿದ್ದರು. ಮೈಸೂರು, ನಂಜನಗೂಡು, ...

Read More »

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ.ಚೇತನ್ ಆಗ್ರಹ

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ.ಚೇತನ್ ಆಗ್ರಹ ಶಿವಮೊಗ್ಗ: ನಗರದ ಉಷಾ ನರ್ಸಿಂಗ್ ಸಮೀಪವಿರುವ ರೈಲ್ವೇ ಗೇಟ್ ಮಾರ್ಗದಲ್ಲಿ ದಿನನಿತ್ಯ ಸಂಚರಿಸುವ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಜತೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯ ಉಷಾ ನರ್ಸಿಂಗ್ ಸಮೀಪದಲ್ಲಿ ರೈಲ್ವೇ ಗೇಟ್‌ಅನ್ನು ಕಾಮಗಾರಿ ಪ್ರಯುಕ್ತ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇದರಿಂದ ಇದೇ ರಸ್ತೆ ಮಾರ್ಗವನ್ನು ...

Read More »