Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ. ಶಿವಮೊಗ್ಗ : ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ರವರು ದಿಢೀರ್ ಭೇಟಿ ನೀಡಿದರು. ಎಂ.ಟಿ ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಹನುಮಂತನಗರ, ವಿದ್ಯಾನಗರದ ಅಂಗನವಾಡಿಗೆ ಭೇಟಿ ನೀಡಿದರು. ಮಕ್ಕಳಿಂದ ಪಾಠ ಓದಿಸಿಣ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು ಹಾಗೂ ಮಕ್ಕಳ ಆಹಾರ ಮತ್ತಿತರ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಪರಿಶೀಲನೆ ನಡೆಸಿದರು. ...
Read More »ಶಿವಮೊಗ್ಗ
ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ಯುವಕ
Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ಯುವಕ ಶಿವಮೊಗ್ಗ : ಯುವಕನೊಬ್ಬನು ಶಿವಮೊಗ್ಗದ ಹಳೇ ಸೇತುವೆ ಮೇಲಿನಿಂದ ತುಂಗಾ ನದಿಗೆ ಹಾರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಗ್ಗೆ ಯುವಕನು ಸೇತುವೆ ಮೇಲಿನಿಂದ ಜಿಗಿದು ನೀರಿನಲ್ಲಿ ಮುಳುಗುವುದನ್ನು ಗಮನಿಸಿದ ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ರೈಲ್ವೆ ಸೇತುವೆ ಹತ್ತಿರ ಯುವಕ ನೀರಿನಲ್ಲಿ ಮುಳುಗಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ರಕ್ಷಿಸಿದ್ದಾರೆ. ಯುವಕನನ್ನ ರಕ್ಷಣೆ ಮಾಡುವ ದೃಶ್ಯವನ್ನು ಸೇತುವೆ ಮೇಲೆ ನಿಂತು ...
Read More »ಸಚಿವ ಅಶ್ವತ್ ನಾರಾಯಣ್ ರವರ ಫೋಟೊಗೆ ಬೆಂಕಿ ಹಚ್ಚಿ NSUI ವತಿಯಿಂದ ಪ್ರತಿಭಟನೆ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಅಶ್ವತ್ ನಾರಾಯಣ್ ರವರ ಫೋಟೊಗೆ ಬೆಂಕಿ ಹಚ್ಚಿ NSUI ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಸಚಿವ ಅಶ್ವತ್ ನಾರಾಯಣ್ ರನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ NSUI ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರದಲ್ಲಿ ಕಾಂಗ್ರೆಸ್ ಸಂಸದರಾದ ಡಿಕೆ ಸುರೇಶ್ ಅವರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಅವರು ಅಗೌರವ ನೀಡಿರುವುದನ್ನು ಖಂಡಿಸಿ, ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಮಹಾವೀರ ಸರ್ಕಲ್ ನಲ್ಲಿ ಸಚಿವರ ಫೋಟೊಗೆ ಬೆಂಕಿ, ಕ್ಷಮೆ ಕೋರುವಂತೆ ...
Read More »ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಮುಕ್ಕಾಲು ವರ್ಷದಿಂದ ಹೆಚ್ಚುವರಿ ರಕ್ಷಣಾಧಿಕಾರಿಗಳಾಗಿ ಉತ್ತಮ ಹಾಗೂ ದಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎಚ್ . ಟಿ. ಶೇಖರ್ ರವರನ್ನು ಕೇಂದ್ರ ಗೃಹ ಇಲಾಖೆಯು ಐಪಿಎಸ್ ಆಗಿ ಮುಂಬಡ್ತಿ ನೀಡಿದ್ದು ಅವರನ್ನು ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ...
Read More »ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಿ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಿ. ಶಿವಮೊಗ್ಗ : ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಬೇಕು ಎಂದು ಸಂಯುಕ್ತ ಜನಾತದಳದ ಶಶಿಕುಮಾರ್ ಎಸ್.ಗೌಡ ರವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಪ್ರತಿ ಮಕ್ಕಳಿಗೆ ...
Read More »ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ. ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ ??
Cnewstv.in / 03.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ. ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ ?? ಶಿವಮೊಗ್ಗ : ರಾಜ್ಯದಲ್ಲಿ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಮೊದಲ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.
Cnewstv.in / 2.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1. ಜಿಲ್ಲೆಯಲ್ಲಿ ಒಟ್ಟು 22 ಸಕ್ರಿಯ ಪ್ರಕರಣಗಳಿವೆ. 358 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 785 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು ಇಬ್ಬರು ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 5 ಜನ ಸೋಂಕಿನಿಂದ ದಾಖಲಾಗಿದ್ದಾರೆ. 10 ...
Read More »ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕ ಆಹ್ವಾನ.
Cnewstv.in / 02.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕ ಆಹ್ವಾನ. ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2021 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಆಹ್ವಾನಿಸಲಾಗಿದೆ. 2021 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜ.31 ರೊಳಗೆ ಕಾಪಿಟೈಟ್ ಮಾಡಿಸಿರತಕ್ಕದ್ದು. ಕಾಪಿರೈಟ್ ...
Read More »New Year : ಕೇಕ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. New Year : ಕೇಕ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಶಿವಮೊಗ್ಗ : ಜಿಲ್ಲೆಯಾದ್ಯಂತ ಹೊಸವರ್ಷವನ್ನು ಸ್ವಾಗತಿಸಲು ಜನರು ತಯಾರಾಗಿದ್ದಾರೆ. ಇಂದು ನಗರದ ಎಲ್ಲಾ ಬೇಕರಿಗಳು ಫುಲ್. ಹೊಸವರ್ಷ ಸಂಭ್ರಮಾಚರಣೆಗೆ ಕೇಕ್ ಡಿಮಾಂಡ್ ಕ್ರಿಯೇಟ್ ಮಾಡಿದೆ. ಎಲ್ಲಾ ಬೇಕರಿಯ ಮುಂದೆ ಜನರು ಕೇಕ್ ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ನೈಟ್ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಸಂಜೆಯಿಂದಲೇ ಎಲ್ಲಾ ಬೇಕರಿಗಳ ಮುಂದೆ ಜನ ಜಮಾಯಿಸಿದ್ದಾರೆ. ಎಲ್ಲಾ ಬೇಕರಿಗಳಲ್ಲಿ ಕೇಕ್ ಗಳನ್ನು ನೀಡುವುದಕ್ಕಾಗಿಯೇ ಸಪರೇಟ್ ಕೌಂಟರ್ ...
Read More »ಮೊಬೈಲ್ ಕದ್ದು ಮಾರುತ್ತಿದ್ದ ಆರೋಪಿ ಬಂಧನ, 55 ವಿವಿಧ ಕಂಪನಿಯ ಮೊಬೈಲ್ ಫೋನ್ ವಶ.
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊಬೈಲ್ ಕದ್ದು ಮಾರುತ್ತಿದ್ದ ಆರೋಪಿ ಬಂಧನ, 55 ವಿವಿಧ ಕಂಪನಿಯ ಮೊಬೈಲ್ ಫೋನ್ ವಶ. ಶಿವಮೊಗ್ಗ : ಕಳ್ಳತನದಿಂದ ತಂದಿದ್ದ ಮೊಬೈಲ್ ಫೋನ್ ಹಂಚಿಕೊಳ್ಳುತ್ತಿದ್ದ ಆರೋಪಿಯನ್ನು ಭದ್ರಾವತಿಯ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಠಾಣಾ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಮೂವರು ಆರೋಪಿಗಳು ಕಳ್ಳತನದಿಂದ ತಂದಿರುವ ಮೊಬೈಲ್ ಫೋನ್ಗಳನ್ನು ಹಂಚಿಕೊಳ್ಳುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ ಪಿ(ಪ್ರೋ) ಪ್ರಭಾಕರ್ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸಯ್ಯದ್ ಅಲ್ವಿ (25) ಎಂಬ ...
Read More »
C News TV Kannada News Online in cnewstv