Breaking News

ಶಿವಮೊಗ್ಗ

ವಿಧಾನ ಪರಿಷತ್ ಚುನಾವಣೆ: ನಿಷೇದಾಜ್ಞೆ ಜಾರಿ

Cnewstv.in / 08.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನ ಪರಿಷತ್ ಚುನಾವಣೆ: ನಿಷೇದಾಜ್ಞೆ ಜಾರಿ. ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021 ಚುನಾವಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಸಿ.ಆರ್.ಪಿ.ಸಿ.ಕಲಂ 144 ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 07,12,2021 ರ ಸಂಜೆ 4.00 ಗಂಟೆಯಿಂದ ದಿನಾಂಕ: 10.12.2021 ರ ಸಂಜೆ 4,00 ಗಂಟೆಯವರೆಗೆ ...

Read More »

ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಎಚ್ಚರಿಕೆ.

Cnewstv.in / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಎಚ್ಚರಿಕೆ. ಶಿವಮೊಗ್ಗ: ಮಹಾನಗರ ಪಾಲಿಕೆಗೆ ಸೇರಿದ ಜಾಗ ಪರಭಾರೆಯಾಗುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಕಾರ್ಯವನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಇಂದು ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಊರುಗಡೂರು ಗ್ರಾಮದ ಈ ಊರುಗಡೂರು ಗ್ರಾಮದ ಈ ಜಾಗವು ಮಹಾನಗರಪಾಲಿಕೆಗೆ ಸೇರಿದ್ದು ಎಂದು ದಾಖಲೆಗಳ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3

Cnewstv.in / 6.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3. ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 3287 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2709 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಸ್ಮಾರ್ಟ್ ಸಿಟಿ ಯೋಜನೆಯ ಅವ್ಯವಹಾರದ ಬಗ್ಗೆ ತನಿಖೆಯಾಗಬೇಕು : ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ.

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ಅವ್ಯವಹಾರದ ಬಗ್ಗೆ ತನಿಖೆಯಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸ್ಮಾರ್ಟ್ ಸಿಟಿ ಎಂಬುವುದು ಕೋಟ್ಯಾಂತರ ರೂಪಾಯಿಗಳನ್ನು ಹೊಡೆಯುವ ಯೋಜನೆಯಾಗಿದೆ ಈ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಬೊಕ್ಕಸ ತುಂಬುತ್ತಿದೆ ಹೊರತು ಯಾವುದೇ ಕಾಮಗಾರಿಗಳ ಗುಣಮಟ್ಟದ ಕೆಲಸ ಆಗದೆ ಇರುವುದು ವಿಷಾದನೀಯವಾಗಿದೆ ಇದಕ್ಕೆ ಉದಾಹರಣೆ ಎಂದರೆ ರಸ್ತೆ ...

Read More »

ರೈಲ್ವೆ ಲೆವೆಲ್ ಕ್ರಾಸಿಂಗ್, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ.‌

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲ್ವೆ ಲೆವೆಲ್ ಕ್ರಾಸಿಂಗ್, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ.‌ ಶಿವಮೊಗ್ಗ : ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ...

Read More »

ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ ಶಿವಮೊಗ್ಗ : ಬಾಬರಿ ಮಸೀದಿ ಪುನರ್ ನಿರ್ಮಿಸಿ ಕೊಡಬೇಕು. ಇಲ್ಲವಾದರೆ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಐತಿಹಾಸಿಕ ಬಾಬರಿ ಮಸೀದಿಯ ಧ್ವಂಸೆ ಭಾರತ ದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ಹುಸಿಗೊಳಿಸಿ ನೀಡಿದ ತೀರ್ಪು ನ್ಯಾಯಸಮ್ಮತವಲ್ಲ, ಬಾಬರಿ ಮಸೀದಿ ಪುನರ್ ನಿರ್ಮಾಣ ಆಗುವವರೆಗೆ ...

Read More »

ಕೃಷಿ ವಿವಿಯ ಹಣಕಾಸು ವಿಭಾಗದ ಅಧಿಕಾರಿ ಎಸಿಬಿ ಬಲೆಗೆ

Cnewstv.in / 04.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷಿ ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ವಿಶ್ವವಿದ್ಯಾನಿಲಯದ ಹಣಕಾಸು ವಿಭಾಗದ ಗಣೇಶಪ್ಪ ಎಂಬುವನು ಬಾಡಿಗೆ ವಾಹನದ ಹಣ ಬಿಡುಗಡೆ ಮಾಡುವುದಕ್ಕೆ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ನವೀನ ಎಂಬುವವರು ಕೃಷಿ ವಿವಿಗೆ ವಾಹನಗಳನ್ನು ಬಾಡಿಗೆ ಬಿಟ್ಟಿದ್ದರು. ಅದರ ಬಿಲ್ ಒಂದು ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಕ್ಕಾಗಿ ಗಣೇಶಪ್ಪ ಐದು ಸಾವಿರ ರೂಪಾಯಿಗಳನ್ನು ಡಿಮ್ಯಾಂಡ್ ಮಾಡಿದ್ದರು. ಆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 5

Cnewstv.in / 4.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 2556 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1623 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ...

Read More »

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ.

Cnewstv.in / 04.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕರ್ನಾಟಕ ಸಂಘದ ಬಳಿಯ ಶಾಲಾ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ, ಬೀದಿ ಬದಿ ವ್ಯಾಪಾರಿಗಳ ಮೇಲೆ ದಿನನಿತ್ಯ ...

Read More »

ಪರಿಷತ್ ಅಭ್ಯರ್ಥಿ ಕುರ್ಚಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅಭ್ಯರ್ಥಿಗೆ ಇಲ್ಲ ಕುರ್ಚಿ.‌

Cnewstv.in / 04.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭ್ಯರ್ಥಿ ಕುರ್ಚಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅಭ್ಯರ್ಥಿಗೆ ಇಲ್ಲ ಕುರ್ಚಿ.‌ ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಯೋಜನೆ ಮಾಡಿದ ಮತಯಾಚನೆ ಕಾರ್ಯಕ್ರಮ ಅಶಿಸ್ತಿನ ಗೂಡಾಗಿತ್ತು. ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ವಿಧಾನ ಪರಿಷತ್ ಅಭ್ಯರ್ಥಿಯಾದ ಆರ್.ಪ್ರಸನ್ನಕುಮಾರ್ ಅವರ ಪರವಾಗಿ ಮತಯಾಚನೆ ಮಾಡಲು ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿತ್ತು. ಮತಯಾಚನೆ ಮಾಡಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರು ಪ್ರಚಾರ ಸಭೆಗೆ ಆಗಮಿಸಿದ್ದರು ಅದರೆ ಈ ...

Read More »