Breaking News

ಶಿವಮೊಗ್ಗ

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ : ಕಿಮ್ಮನೆ ರತ್ನಾಕರ್ ವಾಗ್ದಾಳಿ.

Cnewstv.in / 22.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ : ಕಿಮ್ಮನೆ ರತ್ನಾಕರ್ ವಾಗ್ದಾಳಿ. ಶಿವಮೊಗ್ಗ: ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಾಗಿಲ್ಲ. ಬದಲಾಗಿ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಸಚಿವರಾದಾಗ ನಾನೂ ಶುಭ ಹಾರೈಸಿದ್ದೆ. ಆದರೆ ಇದೀಗ ಅವರು ನಡೆದುಕೊಳ್ಳುವ ರೀತಿ ನೋಡಿದರೆ ತೀರ್ಥಹಳ್ಳಿ ಮರ್ಯಾದೆ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ತೀರ್ಥಹಳ್ಳಿಯ ಪೊಲೀಸ್ ...

Read More »

ಆಟೋ ಡಿಕ್ಕಿ : ಇಬ್ಬರು ಯುವತಿಯರಿಗೆ ಗಾಯ. ಅಪಘಾತದ ವೀಡಿಯೋ ವೈರಲ್.

Cnewstv.in / 20.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ನಗರದ ಬಿ.ಹೆಚ್. ರಸ್ತೆಯ ಸುಜುಕಿ ಶೋ ರೂಂ ಎದುರು, ಶುಕ್ರವಾರ ಸಂಜೆ ಇಬ್ಬರು ಯುವತಿಯರಿಗೆ ಆಟೋವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಎಸ್.ಎನ್.ನಗರದ ಇಬ್ಬರು ಯುವತಿಯರು ಕಂಪ್ಯೂಟರ್ ಕ್ಲಾಸ್ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಆಟೋ ಆಗಮಿಸಿದೆ. ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರೂ ಮಹಿಳೆಯರ ಮೇಲೆ ಆಟೋ ನುಗ್ಗಿದೆ. ಘಟನೆಯಲ್ಲಿ ಓರ್ವ ಯುವತಿಗೆ ಗಂಭೀರ ಸ್ವರೂಪದ ...

Read More »

ಸಫಾಯಿ ಕರ್ಮಚಾರಿ ನಿಗಮ : ಅರ್ಜಿ ಅವಧಿ ವಿಸ್ತರಣೆ.

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಫಾಯಿ ಕರ್ಮಚಾರಿ ನಿಗಮ : ಅರ್ಜಿ ಅವಧಿ ವಿಸ್ತರಣೆ. ಶಿವಮೊಗ್ಗ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ 2021-22 ನೇ ಸಾಲಿನ ಸಫಾಯಿ ಕರ್ಮಚಾರಿ/ಪೌರ ಕಾರ್ಮಿಕರು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರ ಖರೀದಿ ಮತ್ತು ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಟ್ಯಾಬ್ ವಿತರಣೆ ಹಾಗೂ ದ್ವಿಚಕ್ರ ವಾಹನ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 15 ರವರೆಗೆ ...

Read More »

ಲಕ್ಕಿನಕೊಪ್ಪ ಬಳಿ ಭೀಕರ ಅಪಘಾತ, ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ.

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಕ್ಕಿನಕೊಪ್ಪ ಬಳಿ ಭೀಕರ ಅಪಘಾತ, ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ. ಶಿವಮೊಗ್ಗ : ಶಿವಮೊಗ್ಗದ ಹೊರಹೊಲಯ ಲಕ್ಕಿನಕೊಪ್ಪ ಬಳಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದ ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ...

Read More »

ಶಸ್ತ್ರ ಮತ್ತು ಆಯುಧ ಠೇವಣಿ ಮಾಡಲು ಸೂಚನೆ.

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ ಹಾಗೂ ಹೊಸನಗರ ತಾಲ್ಲೂಕು ಹಾಗೂ ನಗರ ವ್ಯಾಪ್ತಿಯಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ಈ ಮೂಲಕ ಸೂಚಿಸಲಾಗಿದೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ...

Read More »

ಕುರಿ – ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುರಿ – ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಆರ್.ಕೆ.ವಿ.ವೈ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆಗಾಗಿ ಸಾಲ ಸೌಲಭ್ಯ ಪಡೆಯಲು ಆಸಕ್ತರಿರುವ ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಸಾಮಾನ್ಯ ವರ್ಗದ 18 ರಿಂದ 60 ವರ್ಷ ವಯೋಮಿತಿಯೊಳಗಿನ ಮಹಿಳಾ ಸದಸ್ಯರಿಂದ ಹಾಗೂ ಸದಸ್ಯರಲ್ಲದ ಕುರಿ ಸಾಕಾಣೆಕೆದಾರರಿಂದ ಅರ್ಜಿ ಆಹ್ವಾನಿಸಿದೆ. ...

Read More »

ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ??

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ? ಶಿವಮೊಗ್ಗ : ಮಹಾಮಾರಿ ಕೊರೊನಾ ಸಂಕಷ್ಟದಿಂದ ನಮ್ಮ ರೈತರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಎದುರಿಸಿದರು, ಅಲ್ಲದೆ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದರು ಇದರ ಮಧ್ಯದಲ್ಲಿ ಮಳೆರಾಯ ನಮ್ಮ‌ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದ್ದಾನೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 300ರಷ್ಟು ಅಧಿಕ ಮಳೆಯಾಗಿದೆ. ನವೆಂಬರ್ 1 ರಿಂದ 17 ರವರೆಗೆ ವಾಡಿಕೆಯಂತೆ ಮಲೆನಾಡು ಸುತ್ತಮುತ್ತ ಪ್ರದೇಶಗಳಲ್ಲಿ ...

Read More »

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2021-22ನೇ ಸಾಳಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ಕಿರುಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಮೈಕ್ರೋ ಸಾಲಯೋಜನೆ(ಕೋ-19) ವೈಯುಕ್ತಿಕ ಮಹಿಳೆಯರಿಗೆ ಮಾತ್ರ, ಆಟೋರಿಕ್ಷಾ/ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆಗಳಿಗೆ ಕರ್ನಾಟಕದ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ...

Read More »

ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ

Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು. ರಂಗಭೂಮಿಯ ಹೊಸ ಆಯಾಮಗಳನ್ನು ರಂಗಾಸಕ್ತರಿಗೆ ಪರಿಚಯಿಸುವ, ನಾಟಕ ಸಾಹಿತ್ಯವನ್ನು ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಸಹಯೋಗದೊಂದಿಗೆ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದರು. ಮೂರು ತಿಂಗಳ ಅವಧಿಯಲ್ಲಿ ರಂಪಠ್ಯಗಳಾದ ಜಾಗತಿಕ ರಂಗಭೂಮಿ, ಭರತನ ನಾಟ್ಯಶಾಸ್ತ್ರ, ಭಾರತೀಯ ರಂಗಭೂಮಿ, ಅಭಿನಯ ಸಿದ್ಧಾಂತಗಳು ...

Read More »

ಅತಿಥಿ ಶಿಕ್ಷಕ ನೇಮಕಾತಿ ಆದೇಶ.

Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತಿಥಿ ಶಿಕ್ಷಕ ನೇಮಕಾತಿ ಆದೇಶ ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ...

Read More »