Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾದಕ ದ್ರವ್ಯ ವ್ಯಸನ ಜನ ಜಾಗೃತಿ ಅಭಿಯಾನ-2021 ಶಿವಮೊಗ್ಗ : ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಶಿಸ್ತು ನೀಡುವ ಮೂಲಕ ಅವರ ಜೀವನಕ್ಕೆ ಭದ್ರ ಬುನಾದಿ ಹಾಕಿದಲ್ಲಿ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯಬಹುದು. ಈ ನಿಟ್ಟಿನಲ್ಲಿ ನಾವೆಲ್ಲ ಕಾರ್ಯೋನ್ಮುಖರಾಗಿರಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಮಾದಕ ದ್ರವ್ಯ ವ್ಯಸನ ಜನ ಜಾಗೃತಿ ಅಭಿಯಾನ-2021 ರ ಸಮಾರೋಪ ...
Read More »ಶಿವಮೊಗ್ಗ
ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆ.
Cnewstv.in / 15.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆ. ಶಿವಮೊಗ್ಗ: ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಸುನ್ನಿಜಮಾಯತ್ ವುಲ್ ಉಲೇಮಾ ಕಮಿಟಿ ವತಿಯಿಂದ ಇಂದು ಈದ್ರಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ತ್ರಿಪುರಾದ ಅಗರ್ತಲಾ ಪ್ರದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿರುವುದು ಖಂಡನೀಯ. ಮನುಷ್ಯ ಕರನಾಗುತ್ತಿದ್ದಾನೆ. ಧರ್ಮಗಳು ಮನುಷ್ಯರನ್ನು ಒಳ್ಳೆಯ ವರನ್ನಾಗಿ ಮಾಡಬೇಕು. ಆದರೆ, ಮಾನವ ಸಂಕುಚಿತ ಸರಪಳಿಗಳಿಂದ ಇವುಗಳನ್ನು ಕಟ್ಟಿಹಾಕಿರುವುದರಿಂದ ಇಂಥ ಸ್ವಾರ್ಥ ...
Read More »ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ
Cnewstv.in / 13.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು. ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ...
Read More »ಬಿಜೆಪಿಗೆ ಅಡಿಕೆ ಕೇವಲ ರಾಜಕಾರಣದ ವಸ್ತುವಾಗಿದೆ.
Cnewstv.in / 13.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಡಿಕೆ ಕ್ಯಾನ್ಸರ್ ಕಾರಕ ಹಾಗೂ ಅನೇಕ ರೋಗಗಳು ಬರುವುದರಿಂದ ಅಡಿಕೆಯ ಮಾನವ ಬಳಕೆಯಿಂದ ನಿಷೇಧಿಸಬೇಕೆಂದು ಜಾರ್ಖಂಡ್ ಬಿಜೆಪಿ ಸಂಸದರಾದ ಶ್ರೀ ನಿಶಿಕಾಂತ್ ದುಬೈ ರವರು ಹೇಳಿಕೆಯನ್ನು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆಯವರು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತೀಯ ಧಾರ್ಮಿಕ ಹಾಗೂ ಸಾಂಸ್ಕೃತಿಕಯಲ್ಲಿ ಅಡಿಕೆಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ. ಅಡಿಕೆ ಲಕ್ಷಾಂತರ ...
Read More »ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಬಾಲಕ
Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಬಾಲಕ ಶಿವಮೊಗ್ಗ : ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ ಘಟನೆ ಇಂದು ನಡೆದಿದೆ. ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ 17ವರ್ಷ 11 ತಿಂಗಳಿನ ಅಪ್ರಾಪ್ತ ಬಾಲಕ ಅತ್ಯಾಚಾರ ಮಾಡಿದ್ದಾನೆ ಎಂದು ಮಗುವಿನ ತಾಯಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗುವಿನ ತಾಯಿ ...
Read More »ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯುವ 2021-22ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮೂಖಾಂತರ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-263761 ನ್ನು ಸಂಪರ್ಕಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : https://cnewstv.in/?p=6769 ಸುದ್ದಿ ...
Read More »Pneumonia..ನ್ಯೂಮೋನಿಯಾ ? ಪಿಸಿವಿ ಲಸಿಕೆ ಹಾಕಿಸಿ ಮಕ್ಕಳನ್ನು ನ್ಯೂಮೋನಿಯಾದಿಂದ ರಕ್ಷಿಸಿ..
Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಇಂದು ತುಂಗಾನಗರ ನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ನ್ಯೂಮೊಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನ್ಯೂಮೋನಿಯಾದಂತಹ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆ ನೀಡುವ ...
Read More »ಎಂ.ಎಲ್.ಸಿ. ಚುನಾವಣೆ : ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ.
Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ...
Read More »ಮರಿಯಾನೆಗೆ ಪುನೀತ್ ಹೆಸರು, ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ ಅರಣ್ಯ ಇಲಾಖೆ.
Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹೃದಯಾಘಾತದಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅ. 29 ರಂದು ನಿಧನರಾದರು. ಕೇವಲ ನಟನೆ ಮಾತ್ರವಲ್ಲದೆ ಸಮಾಜಸೇವೆಯಲು ತಮ್ಮನ್ನು ತಾವು ತೊಡಗಿಸಿಕೊಂಡರು. ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರ ಅಗಲಿಕೆಗೆ ಅಭಿಮಾನಿಗಳು ಅನೇಕ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಂತೆಯೇ ಅರಣ್ಯ ಇಲಾಖೆಯಿಂದ ನಟ ಪುನೀತ್ ಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಲಾಯಿತು. ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೈಬೈಲು ಆನೆ ಬಿಡಾರದ ಮರಿಯಾನೆ ಗೆ ಪುನೀತ್ ...
Read More »ರಸ್ತೆಯಲ್ಲಿ ದಿಢೀರ್ ಉರುಳುಸೇವೆ.
Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಕ್ಷ್ಮಿ ಚಿತ್ರಮಂದಿರದ ಎದುರು ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ದಿಢೀರ್ ಉರುಳುಸೇವೆ ಮಾಡಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಲಕ್ಷ್ಮಿ ಚಿತ್ರಮಂದಿರದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿದ್ದರಿಂದಾಗಿ ಆ ಭಾಗದಲ್ಲಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು. ಹೀಗಾಗಿ ಮಹಾನಗರ ಪಾಲಿಕೆ ಕಳೆದ ಹದಿನೈದು ವರ್ಷಗಳಿಂದ ಆ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದವರನ್ನು ಗುರುತಿಸಿ ಪಟ್ಟಿ ಮಾಡಿ, ವಿನೋಬನಗರದ ಶಿವಾಲಯ ದೇವಾಲಯದ ಪಕ್ಕದಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಿ ...
Read More »
C News TV Kannada News Online in cnewstv