Cnewstv.in / 1.11..2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ.. ಶಿವಮೊಗ್ಗ : ಮಹಾಮಾರಿ ಕೊರೊನಾ ಆರ್ಭಟ ಜಿಲ್ಲೆಯಲ್ಲಿ ತಣ್ಣಗಾಗಿದೆ. ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ. ಕಳೆದ ಒಂದು ವಾರದಿಂದ ಒಂದಂಕಿ ಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಶೂನ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 37 ಸಕ್ರಿಯ ಪ್ರಕರಣಗಳಿವೆ. 835 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 879 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ...
Read More »ಶಿವಮೊಗ್ಗ
ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ 66ನೇ ಕನ್ನಡ ರಾಜ್ಯೋತ್ಸವ.
Cnewstv.in / 1.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ಶಿವಮೊಗ್ಗ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಇಮ್ರಾನ್ ಕನ್ನಡ ಧ್ವರೋಹಣ ಮಾಡಿ ನಾಡಗೀತೆ ಹಾಡುವ ಮೂಲಕ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಂತರ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿದ ಅವರು, ನಾವು ಕನ್ನಡಿಗರು ಎಂಬ ಹೆಮ್ಮೆ ಇರಲಿ, ನಮ್ಮ ಕರ್ನಾಟಕದ ಭಾಷೆ ಕನ್ನಡ ಇದನ್ನು “ಒಂದ ದೇಶ ಒಂದು ಭಾಷೆ” ಎಂದು ಹಿಂದಿ ಹೆರಿಕೆ ಮಾಡಲು ಪ್ರತ್ನಿಸುತ್ತಿರುವ ಸರ್ಕಾರ ಕನ್ನಡ ...
Read More »ಮುದ್ದಿನಕೊಪ್ಪ ಕ್ರಾಸ್ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ವ್ಯಕ್ತಿಯ ಸಾವು.
Cnewstv.in / 1.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಕ್ರಾಸ್ ಬಳಿ ಅಪಘಾತವಾಗಿದ್ದು, ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ವೇಗವಾಗಿ ಬರುತ್ತಿದ್ದ ಬೊಲೇರೇ ವಾಹನ ನಿಯಂತ್ರಣ ತಪ್ಪಿ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಡಿಕ್ಕಿ ಹೊಡೆದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಏತನೀರಾವರಿ ಕೆಲಸ ಮಾಡುತ್ತಿದ್ದ ಆದಿತ್ಯ ಕನ್ಸ್ಟ್ರಕ್ಷನ್ ಕಾರ್ಮಿಕ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ನಂತರ ಅದೇ ಬೊಲೆರೋ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದ್ವಿಚಕ್ರವಾಹನ ...
Read More »ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ
Cnewstv.in / 1.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿಕಾರಿಪುರ : ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ೬೬ನೇ ಕನ್ನಡ ರಾಜ್ಯೋತ್ಸವ ಆಚರಣೆ ಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡನಾಡು ಭಾಷೆ ನಾಡು ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ, ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆಧ್ಯತೆ ಕೊಡುತ್ತೇವೆ ಜೊತೆಗೆ ಮುಂದಿನ ದಿನದಲ್ಲಿ ಶಿವಮೊಗ್ಗವು ಕನ್ನಡ ಸಾಹಿತ್ಯ ಕ್ಷೇತ್ರ ...
Read More »ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ
Cnewstv.in / 30.10.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನ ದುಷ್ಕರ್ಮಿಗಳು ನೆನ್ನೆ 11:36 ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1
Cnewstv.in /29.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 49 ಸಕ್ರಿಯ ಪ್ರಕರಣಗಳಿವೆ. 2179 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1982 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 3 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 5 ಜನ ಸೋಂಕಿನಿಂದ ದಾಖಲಾಗಿದ್ದಾರೆ. 30 ...
Read More »ಪ.ಜಾತಿ ಮತ್ತು ವರ್ಗದವರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ-ಪರಿಹಾರಕ್ಕೆ ಡಿಸಿ ಸೂಚನೆ.
Cnewstv.in /28.10.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ವರ್ಗದವರ ಸವಲತ್ತುಗಳು ಮತ್ತು ಯಾವುದೇ ರೀತಿಯ ಸಮಸ್ಯೆಗಳಿಗೆ ಸಂಬಂಧಿತ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೂಡ ನಿಯಮಾನುಸಾರವಾಗಿ ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಪರಿಹಾರ ನೀಡಬೇಕೆಂದರು. ಕಳೆದ ಸಮಿತಿ ಸಭೆಯ ...
Read More »ಬೀದಿ ಬದಿ ವ್ಯಾಪಾರಸ್ಥರಿಗೆ ವಾರ್ನಿಂಗ್ ನೀಡಿದ ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು
Cnewstv.in /27.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಬೀದಿ ಬದಿ ವ್ಯಾಪಾರಸ್ಥರಿಗೆ ಪೋಲಿಸರು ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ. ರಸ್ತೆಬದಿ ವ್ಯಾಪಾರ ಮಾಡದಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಸಹ ಡೋಂಟ್ ಕೇರ್ ಎನ್ನುವಂತಿದ್ದ ವ್ಯಾಪಾರಸ್ಥರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, ಬಿ.ಎಚ್.ರಸ್ತೆ, ನೆಹರು ರಸ್ತೆಗಳ ಪುಟ್ ಪಾತ್ ನಲ್ಲಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಸಂಬಂಧ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ...
Read More »ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್‍ನಂತರದ(ವೃತ್ತಿಪರ/ಸ್ನಾತಕೋತ್ತರ) ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕಿನ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಡಿಗ್ರಿ ಕೋರ್ಸ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿಯಿರುವ ಸೀಟುಗಳ ವಿವರವನ್ನು ವಿದ್ಯಾರ್ಥಿ ನಿಲಯ ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅ.26 ರಿಂದ ಅರ್ಜಿ ಸಲ್ಲಿಕೆ ಅವಧಿ ಆರಂಭವಾಗಿದ್ದು ನವೆಂಬರ್ 15 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಖಾಲಿ ಇರುವ ಸೀಟುಗಳ ವಿವರ ...
Read More »ಮಲೆನಾಡಿನ ಪ್ರತಿಭಾವಂತ ಯುವ ಕಲಾವಿದರು,ತಂತ್ರಜ್ಞರು ಮತ್ತು ಕಲಾಸಕ್ತರನ್ನು ಭೇಟಿ ಮಾಡಿದ ಸತ್ಯ ಪಿಚ್ಚರ್ಸ್ ನ ಟೀಮ್
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ಪ್ರತಿಭಾವಂತ ಯುವ ಕಲಾವಿದರು ಮತ್ತು ತಂತ್ರಜ್ಞರು ಕಲಾಸಕ್ತರನ್ನು ಭೇಟಿಮಾಡಲು ಸತ್ಯ ಪಿಚ್ಚರ್ಸ್ ನ ಟೀಮ್ ಮಲೆನಾಡಿನ ಭಾಗಗಳಲ್ಲಿ ಹೋಗಿ ಯುವ ಕಲಾವಿದರನ್ನು ಪ್ರೋತ್ಸಾಹಿಸಿ ಸತ್ಯ ಪಿಚ್ಚರ್ ಟೀಮಿಗೆ ಸೇರಿಸಿಕೊಳ್ಳುವ ಆಶಯ ಹೊಂದಿದೆ. ಜಯನಗರ ಫೋರ್ತ್ ಬ್ಲಾಕ್, ರಾಮಾ ರಾಮಾ ರೇ, ಒಂದಲ್ಲಾ ಎರಡಲ್ಲಾ ಮತ್ತು ಇದೇ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವ “ಮ್ಯಾನ್ ಆಫ್ ದಿ ಮ್ಯಾಚ್” ಚಿತ್ರದ ನಿರ್ದೇಶಕ ರಾಷ್ಟ್ರಪ್ರಶಸ್ತಿ ...
Read More »
C News TV Kannada News Online in cnewstv