Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕಾಶಿಪುರದಲ್ಲಿ 22 ವರ್ಷದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ATNCC ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿರುವ ಹರ್ಷ ಎಂಬುವನನ್ನು ತನ್ನ ತಾಯಿಯ ಜೊತೆ ಕಾಶಿಪುರದಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿನೋಬ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ : https://cnewstv.in/?p=6286 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ
ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ...
Read More »ಪ್ರೋತ್ಸಾಹಧನ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ.
Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2019-20 ಮತ್ತು 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್‍ಸಿ ಪರೀಕ್ಷೆಯಲ್ಲಿ ಶೇ.60 ರಿಂದ ಶೇ.74.99 ಹಾಗೂ ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನಿಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಅಂಕಪಟ್ಟಿ, ಜಾತಿ ಮತ್ತು ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಹೆಸರಿನಲ್ಲಿರುವ ...
Read More »ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಗೆ ಆಹ್ವಾನ.
Cnewstv.in / 30.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕಿಣವನ್ನು ಸಹಾ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6
Cnewstv.in / 29.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 122 ಸಕ್ರಿಯ ಪ್ರಕರಣಗಳಿವೆ. 3664 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3920ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 28 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಠಾಣೆಯ ಮೆಟ್ಟಿಲೇರಿದ ಜಿಲ್ಲಾಧಿಕಾರಿ ಕಛೇರಿ ನೌಕರ ಮಿಸ್ಸಿಂಗ್ ಪ್ರಕರಣ
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯ ನೌಕರ ಗಿರಿರಾಜ್ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ. ಬೆಳಿಗ್ಗೆಯಿಂದ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಗಿರಿರಾಜ್ ಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರೂ ಸಹ ಯಾವ ಸುಳಿವು ಕೂಡಾ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಇಂದು ಸಂಜೆ ಗಿರಿರಾಜ್ ಪತ್ನಿ ಜ್ಯೋತಿ ಗಿರಿರಾಜ್ ರವರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ. ಗಿರಿರಾಜ್ ರವರು ಬಸವನಗುಡಿ ಮನೆಯಿಂದ ಹೋದವರು ಪುನಃ ಬಂದಿಲ್ಲ. ಅವರ ಸುಳಿವು ಕೂಡಾ ಪತ್ತೆಯಾಗಿಲ್ಲ, ಅವರನ್ನು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 14
Cnewstv.in / 28.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 14 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 123 ಸಕ್ರಿಯ ಪ್ರಕರಣಗಳಿವೆ. 3339 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2993 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 28 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅ.11 ರಂದು ಅಂತರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇದರ ವಿಕೋಪ ನಿರ್ವಹಣಾ ಕೇಂದ್ರವು ‘ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು’ ವಿಷಯ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. 18 ವರ್ಷ ಮೇಲ್ಪಟ್ಟವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟೈಪ್ ಮಾಡಿ ಇಮೇಲ್ ಮುಖಾಂತರ ಅಥವಾ ಕೈಬರಹದಲ್ಲಿ ಪೋಸ್ಟ್ ಮೂಲಕ ಪ್ರಬಂಧಗಳನ್ನು ಕಳುಹಿಸಬಹುದಾಗಿದ್ದು, ನವೆಂಬರ್ 15 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 15
Cnewstv.in / 27.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 15 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 137 ಸಕ್ರಿಯ ಪ್ರಕರಣಗಳಿವೆ. 3642 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1880 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 25 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 7 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಬಸ್ ತಡೆದು, ಉರುಳು ಸೇವೆ ಮಾಡುವ ಮೂಲಕ ಬೆಂಬಲ ಸೂಚಿಸಿದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ.
Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರತೀಯ ಕಿಸಾನ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಅನೇಕ ಕನ್ನಡಪರ ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿದರು. ಇಂದು ಬೆಳ್ಳಂಬೆಳಗ್ಗೆ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂದೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಘೋಷಣೆಗಳನ್ನು ಕೂಗಿದರು. ಬಸ್ ಸಂಚಾರವನ್ನು ತಡೆಯಲು ಮುಂದಾದ ಪ್ರತಿಭಟನಾಕಾರರು ಬಸ್ ಮುಂಭಾಗದಲ್ಲಿ ಉರುಳು ಸೇವೆಯನ್ನ ಸಹ ಮಾಡಿದರು. ಆದರೆ ...
Read More »
C News TV Kannada News Online in cnewstv