Breaking News

ಶಿವಮೊಗ್ಗ

ಬಿಜೆಪಿ ಹಿಂದುತ್ವದ ಮುಖವಾಡ ಧರಿಸಿದೆ. ಇಂಥ ಕೆಟ್ಟ ಸರ್ಕಾರ ನಾವು ನೋಡಿಯೇ ಇಲ್ಲ – ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ.

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಆಡಳಿತ ಕುಸಿದಿದೆ. ಬಿಜೆಪಿಯವರು ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನ ನಾವು ನೋಡೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ಪುರಾತನ ದೇವಾಲಯಗಳನ್ನು ಕೆಡವಿದಾಗ ಹಿಂದುತ್ವವಾದಿಗಳು ಎಲ್ಲಿ ಹೋಗಿದ್ದರು ? ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಎಲ್ಲಿ ಹೋಗಿತ್ತು? ಕಾಂಗ್ರೆಸ್ ಸರ್ಕಾರ ಅಥವಾ ಮುಸ್ಲಿಂ ಅಧಿಕಾರಿ ಏನಾದರೂ ಈ ದೇವಾಲಯವನ್ನು ತೆರವು ...

Read More »

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ : ಮೋದಿ ಹಠಾವೋ ಉದ್ಯೋಗ್ ಬಚಾವೋ’

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ  ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಗುತ್ತಿದೆ. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ...

Read More »

ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ‌ ನೀಡಿದ ಸಂಸದ ಬಿ.ವೈ. ರಾಘವೇಂದ್ರ.

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಸಕಲಾ ಸಿದ್ಧತೆ. ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ‌ ನೀಡಿದ ಸಂಸದ ಬಿ.ವೈ. ರಾಘವೇಂದ್ರ. ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ...

Read More »

ಲಸಿಕಾ ಮೇಳ : ವಾರ್ಡ್ ನಂ ಮತ್ತು ಲಸಿಕಾ ಕೇಂದ್ರ ವಿವರ.

Cnewstv.in / 16.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆವರೆಗೆ ಶಿವಮೊಗ್ಗ ನಗರದ ಈ ಕೆಳಕಂಡ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ ಲಸಿಕೆ ಹಾಕುವ ಲಸಿಕಾ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ನಗರದ ಲಸಿಕೆ ಪಡೆದಿರುವ 18 ವರ್ಷ ಮೇಲ್ಪಟ್ಟ ಸಾರ್ವಜನಿಕರು ಮೊದಲ/ಎರಡನೇ ಡೋಸ್ ಉಚಿತ ಲಸಿಕೆ ಹಾಕಲಾಗುವುದು. ಇದನ್ನು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 42

Cnewstv.in / 16.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 42 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 211 ಸಕ್ರಿಯ ಪ್ರಕರಣಗಳಿವೆ. 3248 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4266 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 25 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ಬಿಜೆಪಿ ನಕಲಿ ಹಿಂದುತ್ವ ಪ್ರದರ್ಶನ ಮಾಡುತ್ತಿದೆ – ಆರ್. ಕಿರಣ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ

Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ದೇವಸ್ಥಾನವನ್ನು ಧ್ವಂಸ ಮಾಡಿಸುವ ಮೂಲಕ ಬಿಜೆಪಿ ಭಾವನೆಗಳನ್ನು ಕೆರಳಿಸಿ ನಕಲಿ ಹಿಂದುತ್ವ ಪ್ರದರ್ಶಿಸಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್. ಕಿರಣ್ ಆರೋಪಿಸಿದ್ದಾರೆ. ಧಾರ್ಮಿಕ ಕಟ್ಟಡಗಳನ್ನು ಸ್ಥಳೀಯರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಒಡೆದು ಹಾಕುವುದು ಅವಿವೇಕದ ನಿರ್ಧಾರವಾಗಿದೆ. ಇದು ಅಧಿಕಾರಿಗಳ ಕೆಲಸ. ತನಗೇನೂ ಗೊತ್ತಿಲ್ಲ ಎಂದು ರಾಜ್ಯ ಸರ್ಕಾರ ಜಾಣಕುರುಡುತನವನ್ನು ಪ್ರದರ್ಶಿಸುತ್ತಿದೆ. ಅಕಸ್ಮಾತ್ ದೇವಾಲಯ ಕೆಡವಿದ್ದು ಶ್ರೀರಾಮ ಮಂದಿರವಾಗಿದ್ದರೆ ಇದೇ ಬಿಜೆಪಿಯವರು ಹೇಗೆ ಸಹಿಸಿಕೊಳ್ಳುತ್ತಿದ್ದರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಮತೀಯ ...

Read More »

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ.

Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಶು ಅಭಿವೃದ್ಧಿ ಯೋಜನೆ ಭದ್ರಾವತಿ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ 12 ಜನ ಕಾರ್ಯಕರ್ತೆಯರ ಹಾಗೂ 31 ಜನ ಸಹಾಯಕಿಯರ ಸ್ಥಾನಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 21/09/2021 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಭದ್ರಾವತಿ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ : https://cnewstv.in/?p=5980 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...

Read More »

ಕಂದಾಯ ವಿಷಯಗಳ ನಿರ್ವಹಣೆಯಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಂದಾಯ ಇಲಾಖೆಯ ವಿವಿಧ ಕಡತಗಳ ಶೀಘ್ರ ವಿಲೇವಾರಿ ರ‍್ಯಾಂಕಿAಗ್ ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಭೂ ಪರಿವರ್ತನೆ ಅರ್ಜಿಗಳ ವಿಲೇವಾರಿ, ಉಪ ವಿಭಾಗದ ಆಯುಕ್ತರ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಪಹಣಿ ತಿದ್ದುಪಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಡತಗಳ ವಿಲೇವಾರಿಯನ್ನು ಪರಿಗಣಿಸಿ ಪ್ರತಿ ತಿಂಗಳು ರಾಜ್ಯಮಟ್ಟದಲ್ಲಿ ರ‍್ಯಾಂಕಿAಗ್ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ...

Read More »

ನಗರದ 35 ವಾರ್ಡುಗಳಲ್ಲಿ ವಿಶೇಷ ಲಸಿಕಾ ಮೇಳ.

Cnewstv.in / 16.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆಪ್ಟೆಂಬರ್ 17 ರಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ 35 ವಾರ್ಡ್‍ಗಳಲ್ಲಿ ವಿಶೇಷ ಕೋವಿಡ್ 19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಾರ್ವಜನಿಕರು ಈ ವಿಶೇಷ ಲಸಿಕಾ ಮೇಳದ ಸದುಪಯೋಗ ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ ತಿಳಿಸಿದ್ದಾರೆ. ಇದನ್ನು ಓದಿ : https://cnewstv.in/?p=5970 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಮಟ್ಟದ ರೇಷ್ಮೆ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರೇಷ್ಮೆ ಬೆಳೆಗಾರರು ಕನಿಷ್ಟ 1.00 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ...

Read More »