Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆಪ್ಟೆಂಬರ್ ನಲ್ಲಿ ಗರಿಷ್ಟ ಕೋವಿಡ್ ಲಸಿಕಾಕರಣ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಯವರು ಸೆಪ್ಟೆಂಬರ್ 17 ರಂದು ರಾಜ್ಯಾದ್ಯಂತ ವಿಶೇಷ ಲಸಿಕಾ ಅಭಿಯಾನಕ್ಕೆ ಕರೆ ಕೊಟ್ಟಿದ್ದು, ಜಿಲ್ಲೆಗೆ 80 ಸಾವಿರ ಲಸಿಕೆ ನೀಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ತಲುಪಲು ತಾಲ್ಲೂಕುಗಳ ತಹಶೀಲ್ದಾರರು ಎಲ್ಲ ರೀತಿಯ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ಇದನ್ನು ಓದಿ : https://cnewstv.in/?p=5956 ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19
Cnewstv.in / 15.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 19 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 194 ಸಕ್ರಿಯ ಪ್ರಕರಣಗಳಿವೆ. 3474 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4072 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 08 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ತೆರಿಗೆ ನೀಡದೆ ಸಾಗಿಸುತ್ತಿದ್ದ, ಏಳು ಕೋಟಿ ಮೊತ್ತದ ಅಡಿಕೆ ವಶ
Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದಿಂದ ಹೈದರಾಬಾದಿಗೆ ತೆರಿಗೆ ಪಾವತಿಸದೇ ಅಡಿಕೆ ಸಾಗಿಸುತ್ತಿದ್ದ 7 ಲಾರಿಗಳನ್ನು ಹಾಗೂ ಅದರಲ್ಲಿದ್ದ ಏಳು ಕೋಟಿ ಮೊತ್ತದ ಅಡಿಕೆಯನ್ನು ಜಿ.ಎಸ್.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ವಿಭಾಗ ಕೇಂದ್ರದ ಜಿ.ಎಸ್.ಟಿ ಅಧಿಕಾರಿಗಳು ಹುಬ್ಬಳ್ಳಿ – ನಲಗುಂದ ರಸ್ತೆಯಲ್ಲಿ ತಪಾಸಣೆ ನಡೆಸುವಾಗ ಅಡಿಕೆ ಮೇಲಿನ ತೆರಿಗೆಯನ್ನು (GST) ಪಾವತಿ ಮಾಡದೆ ಶಿವಮೊಗ್ಗದಿಂದ ಹೈದರಾಬಾದಿಗೆ ಅಡಿಕೆಗಳನ್ನು ಮಾರಟ ಮಾಡಲು ಸಾಗಿಸಲಾಗುತ್ತಿತ್ತು. ಅದರೆ ಲಾರಿಗಳ ತಪಾಸಣೆ ಮಾಡಿದಾಗ ಲಾರಿಗಳಲ್ಲಿ ತೆರಿಗೆ ಪಾವತಿ ...
Read More »ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ ಅಭಿಯಾನ “
Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ ವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸೆಪ್ಟಂಬರ್ 17 ರಿಂದ ಆಕ್ಟೊಬರ್ 7 ವರೆಗೆ ಸೇವಾ ಮತ್ತು ಸಮಾರ್ಪಣ ಅಭಿಯಾನ ಎಂಬ 20 ದಿನಗಳ ಸೇವಾ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದರು ಟಿ.ಡಿ.ಮೇಘರಾಜ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನು ಓದಿ : https://cnewstv.in/?p=5939 ...
Read More »ಗ್ರಾಮೀಣ ಕೈಗಾರಿಕೆ ಯೋಜನೆಗಳಡಿ ಅರ್ಜಿ ಆಹ್ವಾನ.
Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗ್ರಾಮೀಣ ಕೈಗಾರಿಕೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿ ಅಥವಾ ಉಪನಿರ್ದೇಶಕ ಕಚೇರಿ, ಗ್ರಾಮೀಣ ಕೈಗಾರಿಕೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಮೊಗ್ಗ ಅಥವಾ ಗ್ರಾ.ಪಂ ಗಳಲ್ಲಿ ಅರ್ಜಿ ಪಡೆದು ಭರ್ತಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 06
Cnewstv.in / 14.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 183 ಸಕ್ರಿಯ ಪ್ರಕರಣಗಳಿವೆ. 4494 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3032 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 38 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ.
Cnewstv.in / 14.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 01 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ. ಲೆಕ್ಕಿಗರ ಹುದ್ದೆಗೆ ಗೌರವಧನ ರೂ.13,310/- ಆಗಿದ್ದು ಅಭ್ಯರ್ಥಿಯು .ಬಿ.ಕಾಂ ಪದವಿ ಹೊಂದಿರಬೇಕು. .ಲೆಕ್ಕ ಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು(ಅನುಭವ ಪ್ರಮಾಣ ಪತ್ರ ...
Read More »ರಾಷ್ಟ್ರೀಯ ಹಿಂದಿ ದಿನವಲ್ಲ, ಹಿಂದಿ ವಿರೋಧಿ ದಿನ.
Cnewstv.in / 14.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕದಲ್ಲಿ ಜಾರಿಗೆ ತಂದಿರುವ ಹಿಂದಿ ಕಲಿಯುವ ಭಾಷಾ ಸೂತ್ರವನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ “ರಾಷ್ಟ್ರೀಯ ಹಿಂದಿ ದಿವಸವನ್ನು” “ಹಿಂದಿ ವಿರೋಧಿ ದಿನ” ವನ್ನಾಗಿ ಆಚರಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಉತ್ತರ ಭಾರತದ ಮೂಲ ಉದ್ದೇಶದ ಅಜೆಂಡಾಗಳನ್ನು ಒಂದೊಂದಾಗಿ ಹೊರಗಟ್ಟಿದೆ, ಆದುದರಿಂದ ಮುಂದಿನ ಸಪ್ಟೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ...
Read More »ಮಕ್ಕಳನ್ನು ಸರಿದಾರಿಗೆ ತರುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್
Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ಸರಿದಾರಿಗೆ ತರುವಲ್ಲಿ ಶಾಲೆಗಳ ಶಿಕ್ಷಕರು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಕರೆ ನೀಡಿದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ರ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 20
Cnewstv.in / 13. 09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 20 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿವೆ. 3836 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2339 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1063 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 40 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10 ಜನ ನಿಗದಿತ ...
Read More »
C News TV Kannada News Online in cnewstv