Cnewstv.in / 13.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪೌರ ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಉದ್ಘಾಟನೆ ಮಾಡಿದ್ದರು. ಪೌರಕಾರ್ಮಿಕರನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರ ಸೇವೆ ಅನನ್ಯ. ಎಲ್ಲರೂ ಅದನ್ನು ಮಾಡಲು ಸಾಧ್ಯವಿಲ್ಲ. ಪೌರಕಾರ್ಮಿಕರ ಸಹಕಾರ ಎಲ್ಲಾ ಪಾಲಿಕೆ ಸದಸ್ಯರಿಗೆ ...
Read More »ಶಿವಮೊಗ್ಗ
ಹುಣಸೋಡು ದುರಂತದಲ್ಲಿ ಮೃತಪಟ್ಟ 6ನೇ ವ್ಯಕ್ತಿಯ ಗುರುತು, ಏಳೂವರೆ ತಿಂಗಳ ಬಳಿಕ ಪತ್ತೆ.
Cnewstv.in / 12.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಬರೋಬ್ಬರಿ ಏಳುವರೆ ತಿಂಗಳ ಬಳಿಕ ಪತ್ತೆಯಾಗಿದೆ. 21ನೇ ಜನವರಿ 2021ರ ರಾತ್ರಿ ಕಲ್ಲಗಂಗೂರು ಗ್ರಾಮದ ಸರ್ವೆ ನಂಬರ್ 2ರ ಜಮೀನಿನಲ್ಲಿರುವ ಎಸ್ಎಸ್ ಕ್ರಷರ್ ಬಳಿ ಭಾರಿ ಪ್ರಮಾಣದ ಸ್ಪೋಟಕ ಸ್ಪೋಟಗೊಂಡಿತ್ತು. ಘಟನೆಯಲ್ಲಿ ಮೃತಪಟ್ಟ 5 ಮಂದಿಯ ಮೃತದೇಹಗಳ ಗುರುತನ್ನು ಅವರ ಸಂಬಂಧಿಕರ ಮೂಲಕ ಪೊಲೀಸರು ಗುರುತಿಸಿ, ಹಸ್ತಾಂತರಿಸಿದ್ದರು. ಆದರೆ 6ನೇ ವ್ಯಕ್ತಿಯ ದೇಹ ಸಂಪೂರ್ಣವಾಗಿ ಛಿದ್ರವಾಗಿತ್ತು ಹಾಗಾಗಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 25
Cnewstv.in / 11.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 25 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 240 ಸಕ್ರಿಯ ಪ್ರಕರಣಗಳಿವೆ. 3004 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3226 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 18 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 51 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 08 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ನಮ್ಮ ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ : ಬಿ. ವೈ ರಾಘವೇಂದ್ರ
Cnewstv.in /11.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಇದನ್ನು ಓದಿ : https://cnewstv.in/?p=5885 ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 28
Cnewstv.in /09.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 28 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿವೆ. 3437 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3557 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 29 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 32 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಕೊರೊನಾ ಬಿಡುವಿನ ನಡುವೆ ನಗರದಲ್ಲಿ ಗೌರಿ-ಗಣೇಶ ಹಬ್ಬದ ಸಿದ್ಧತೆ.
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ಗೌರಿ-ಗಣೇಶ ಹಬ್ಬದ ತಯಾರಿ ಸಂಭ್ರಮದಿಂದ ನಡೆಯುತ್ತಿದೆ. ಹಬ್ಬದ ಹಿನ್ನೆಲೆ ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸೈನ್ಸ್ ಮೈದಾನ ಜೈಲ್ ಸರ್ಕಲ್ ವಿನೋಬನಗರ ಲಕ್ಷ್ಮಿ ಚಿತ್ರಮಂದಿರದ ಮುಂಭಾಗ ಗಣೇಶನ ವಿಗ್ರಹಗಳ ಮಾರಾಟ ನಡೆಯುತ್ತಿದೆ. ಅನೇಕ ಜನರು ತಮ್ಮ ಮನೆಗೆ ಗಣೇಶಮೂರ್ತಿಯನ್ನು ಭಕ್ತಿಯಿಂದ ಕೊಂಡೊಯ್ಯುತ್ತಿದ್ದಾರೆ. ಇದನ್ನು ಓದಿ : https://cnewstv.in/?p=5862 ವೀಡಿಯೋ ರೀಪೋಟ್ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61 ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ...
Read More »ಮಿನಿ ಉದ್ಯೋಗ ಮೇಳ
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪಾ ನಗರ, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 5 ಕ್ಕೂ ಹೆಚ್ಚು ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ...
Read More »ಸೆ.13ರಂದು ರೈತಸಂಘದಿಂದ ವಿಧಾನಸೌಧ ಮುತ್ತಿಗೆ – ಹೆಚ್.ಆರ್. ಬಸವರಾಜಪ್ಪ.
Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೆಪ್ಟೆಂಬರ್ 13ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಹೆಚ್,ಅರ್,ಬಸವರಾಜಪ್ಪ ನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರೈತವಿರೋಧಿ ಕೃಷಿ ಕಾಯ್ದೆಯನ್ನು ಕೈಬಿಡಬೇಕು. ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಎಲ್ಲವನ್ನೂ ಕೂಡ ತಡೆಹಿಡಿಯಬೇಕು ಹಾಗೂ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿರುವ ದಿನವೇ ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮುತ್ತಿಗೆ ಕಾರ್ಯಕ್ರಮಕ್ಕೆ ನಮ್ಮ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 60
Cnewstv.in /08.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 60 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 216 ಸಕ್ರಿಯ ಪ್ರಕರಣಗಳಿವೆ. 4685 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4111 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 47 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »
C News TV Kannada News Online in cnewstv