Cnewstv / 16.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದು ಹೋದ ದುಷ್ಕರ್ಮಿಗಳು… ಶಿವಮೊಗ್ಗ : ಯುವತಿಯೊಬ್ಬಳನ್ನ ದುಷ್ಕರ್ಮಿಗಳು ಕಾಡಿನೊಳಗೆ ಎಳೆದೊಯ್ದು ಬಂಗಾರದ ಸರವನ್ನ ಕಸಿದುಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಜಾವಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಬೈಕಿನಲ್ಲಿ ಸ್ನೇಹಿತನೊಂದಿಗೆ ಯುವತಿ ತೆರಳುತ್ತಿದ್ದರು ಈ ವೇಳೆ ಮೂತ್ರ ವಿಸರ್ಜನೆಗೆಂದು ನೀಲಗಿರಿ ಪ್ಲಾಂಟೇಶನ್ ಬಳಿ ನಿಲ್ಲಿಸಲಾಗಿದೆ. ಈ ವೇಳೆ ಅಲ್ಲಿಂದ ಆರು ಜನ ಯುವಕರು ಯುವತಿಯನ್ನು ಕಾಡಿನೊಳಗೆ ಎಳೆದುಕೊಂಡು ಹೋಗಿದ್ದಾರೆ. ತಕ್ಷಣವೇ ಯುವತಿ ಜೋರಾಗಿ ಕೂಗಿಕೊಂಡಿದ್ದಾಳೆ. ರಸ್ತೆ ...
Read More »ಶಿವಮೊಗ್ಗ
ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ.
Cnewstv / 16.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಇಂದು ಪಟ್ಟಣದ ವಿದ್ಯಾದಿರಾಜ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಮತ್ತು ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಶಾಸಕರಾದ ...
Read More »ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ…
Cnewstv / 10.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನೋಬಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯು ದೇಶದಲ್ಲಿ ವಿಶೇಷ ಪ್ರತಿಭೆಗಳನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಇದು ಕೇಂದ್ರ ...
Read More »ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ..
Cnewstv / 05.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ಶಿವಮೊಗ್ಗ : ಜಿಲ್ಲಾ ವಕೀಲರ ಸಂಘ ಹಾಗೂ ಜಿ.ಎಸ್. ನಾಗರಾಜ್ ರವರ ಕಿರಿಯ ವಕೀಲರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಏ.೬ರ ಸಂಜೆ ೬ಕ್ಕೆ ರಾಷ್ಟಿçÃಯ ಶಿಕ್ಷಣ ಸಮಿತಿಯ ರಾಷ್ಟಿçÃಯ ಪ್ರೌಢಶಾಲೆಯ ಆವರಣದಲ್ಲಿ ಜಿ.ಎಸ್. ನಾಗರಾಜ್ ಅವರ ವಕೀಲ ವೃತ್ತಿ ಬದುಕಿನ ೫೦ ವರ್ಷ ಪೂರೈಸಿದ ಸಂಭ್ರಮದಲ್ಲಿ “ವೃತ್ತಿ ಜೀವನ ಸಾರ್ಥಕತೆ-೫೦” ವಿಶೇಷ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ವಕೀಲರ ಸಂಘ ...
Read More »ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ.
Cnewstv / 05.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ಶಿವಮೊಗ್ಗ : ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ...
Read More »ಏ.15 ಕ್ಕೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ.
Cnewstv / 04.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಏ.15 ಕ್ಕೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ. ಶಿವಮೊಗ್ಗ : ಏ.15 ಕ್ಕೆ ಗೀತ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ. ಏ.15 ಕ್ಕೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಶಿವರಾಜ್ ಕುಮಾರ್ ಸೇರಿದಂತೆ ಎಲ್ಲ ಗಣ್ಯರು ಇರ್ತಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಅತ್ಯಂತ ಹೆಚ್ಚಿನ ಲೀಡ್ ಗೀತಕ್ಕನಿಗೆ ಸಿಗಲಿದೆ. ಶೇ.65 ರಷ್ಟು ಹೆಣ್ಣು ಮಕ್ಕಳು ...
Read More »ಧನಂಜಯ ಸರ್ಜಿ ಇನ್ನು ಎಳಸು ಆತ ರಾಜಕೀಯ ಎಲ್‌ಕೆಜಿ ಶಾಲೆಗೂ ಇನ್ನೂ ಬಂದಿಲ್ಲ.
Cnewstv / 02.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಧನಂಜಯ ಸರ್ಜಿ ಇನ್ನು ಎಳಸು ಆತ ರಾಜಕೀಯ ಎಲ್‌ಕೆಜಿ ಶಾಲೆಗೂ ಇನ್ನೂ ಬಂದಿಲ್ಲ. ಶಿವಮೊಗ್ಗ : ಧನಂಜಯ ಸರ್ಜಿ ಇನ್ನು ಎಳಸು ಆತ ರಾಜಕೀಯ ಎಲ್‌ಕೆಜಿ ಶಾಲೆಗೂ ಇನ್ನೂ ಬಂದಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ನಿಮ್ಮ ವಿರುದ್ಧ ಧನಂಜಯ ಸರ್ಜಿ ಹಾಗೂ ರುದ್ರೇಗೌಡರು ಟೀಕೆ ಮಾಡಿದ್ದಾರೆ. ಕುಹಕ ಮಾತುಗಳನ್ನು ಆಯನೂರು ಮಂಜುನಾಥ್ ಆಡಿದ್ದಾರೆ ಎಂದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರುದ್ರೇಗೌಡರ ಬಗ್ಗೆ ನನಗೆ ...
Read More »ಕಳೆದು ಹೋದ 500 ಕ್ಕೂ ಹೆಚ್ಚು ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಮಾಲೀಕರಿಗೆ ಹಿಂದುರಿಗಿಸಿದ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು..
Cnewstv / 01.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕಳೆದು ಹೋದ 500 ಕ್ಕೂ ಹೆಚ್ಚು ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಮಾಲೀಕರಿಗೆ ಹಿಂದುರಿಗಿಸಿದ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು.. ಶಿವಮೊಗ್ಗ : ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಕಳುವಾಗಿದ್ದ 12.10 ಲಕ್ಷ ರೂ. ಮೌಲ್ಯದ ಒಟ್ಟು 100 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದು, ಇಂದು ಮಾಲೀಕರಿಗೆ ಅವರವರ ಮೊಬೈಲ್‌ಗಳನ್ನು ಹಿಂದಿರುಗಿಸಲಾಯಿತು. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿದ ಎಸ್.ಪಿ. ಮಿಥುನ್ ಕುಮಾರ್, ಸೈಬರ್ ಕ್ರೈಂ ಸಿಬ್ಬಂದಿಗಳನ್ನೊಳಗೊಂಡ CEIR ...
Read More »ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ.
Cnewstv / 01.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ. ಶಿವಮೊಗ್ಗ : ರಾಷ್ಟೀಯ ನಾಯಕರ ಒಪ್ಪದದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ರಘುಪತಿ ಭಟ್ ಹಾಗೂ ಜೆಡಿಎಸ್ ಶಾಸಕಿ ಶಾರದಾ ಪರ‍್ಯಾನಾಯ್ಕ್ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜೆಡಿಎಸ್ ಪಕ್ಷವೀಗ ಎನ್‌ಡಿಎ ಪಕ್ಷದ ಮೈತ್ರಿ ಪಕ್ಷವಾಗಿದೆ. ರಾಷ್ಟç ಮತ್ತು ರಾಜ್ಯಮಟ್ಟದಲ್ಲಿ ಹೊಂದಾಣಿಕೆಯಾಗಿದ್ದರು ...
Read More »ಶಿವಮೊಗ್ಗ ಲೋಕಸಭಾ ಚುನಾವಣೆ – ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆ..
Cnewstv / 29.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕಸಭಾ ಚುನಾವಣೆ – ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆ.. ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ...
Read More »
C News TV Kannada News Online in cnewstv