Breaking News

ಶಿವಮೊಗ್ಗ

ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು. ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26.

Cnewstv.in / Shivamogga / 26.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 26 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 243 ಸಕ್ರಿಯ ಪ್ರಕರಣಗಳಿವೆ. 5666 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5481 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 66 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 21 ಜನ ...

Read More »

ಆ. 27 ರಿಂದ 31ರವರೆಗೆ ನೀರು ಸರಬರಾಜು ವ್ಯತ್ಯಯ.

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಜಾಕ್‍ವೆಲ್‍ನಲ್ಲಿ ಈಗಿರುವ ಟರ್ಬೈನ್ ಪಂಪ್‍ನ್ನು ಬದಲಾಯಿತಿ ಹೊಸದಾಗಿ 150 ಹೆಚ್‍ಪಿ ಪಂಪ್‍ನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿನಾಂಕ 27/08/2021 ರಿಂದ 31/08/2021 ರವರೆಗೆ ಏರು ಕೊಳವೆ ಮಾರ್ಗ 1,2,3 ಮತ್ತು 6 ರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಗರದ ಗೋಪಾಳಗೌಡ ಬಡಾವಣೆ, ಸ್ವಾಮಿ ವಿವೇಕಾನಂದ ಬಡಾವಣೆ, ಅಪ್ಪಾಜಿರಾವ್ ಕಾಂಪೌಂಡ್, ಸರ್ಕಾರಿ ಶಾಲೆ, ಕಾರ್ಪೋರೇಷನ್, ಬಿ.ಬಿ.ಸ್ಟ್ರೀಟ್, ಮಲ್ಲೇಶ್ವರ ನಗರ, ಮೆಗ್ಗಾನ್ ಆಸ್ಪತ್ರೆ, ಬಸ್ಟ್ಯಾಂಡ್, ಕಲ್ಲಹಳ್ಳಿ, ...

Read More »

ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ನೌಕರಿ

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಕಮಲಾ ನೆಹರು ಕಾಲೇಜಿನಲ್ಲಿ ಕೌಶಲ್ಯ, ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ. ಇಂದು ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ 2,100 ಉದ್ಯೋಗ ಆಕಾಂಕ್ಷಿಗಳು ನೋಂದಣಿ ಮಾಡಿಸಿದ್ದರು. ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆಯ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಮಿನಿ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 48.

Cnewstv.in / Shivamogga / 25.8.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 283 ಸಕ್ರಿಯ ಪ್ರಕರಣಗಳಿವೆ. 4919 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5168 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 26 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 19 ಜನ ನಿಗದಿತ ...

Read More »

ಶೈನಿಂಗ್ ಸ್ಟಾರ್ ಪ್ರದೀಪ್ ರವರ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ.

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಟೈಗರ್‌, ಜಾಲಿ ಡೇಸ್, ಮುಂತಾದ ಚಿತ್ರಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಯುವ ನಾಯಕ ಶೈನಿಂಗ್ ಸ್ಟಾರ್ ಪ್ರದೀಪ್ ರವರ ಹುಟ್ಟು ಹಬ್ಬದ ಪ್ರಯುಕ್ತ ಶೈನಿಂಗ್ ಸ್ಟಾರ್ ಗೆಳೆಯರ ಬಳಗ ವತಿಯಿಂದ ಸಾಲು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶೈನಿಂಗ್ ಸ್ಟಾರ್ ಪ್ರದೀಪ್ ಗೆಳೆಯರ ಬಳಗದಿಂದ ಅರುಣ್ ನವುಲೆ , ಕುಮರೇಶ್, ವೆಂಕಟೇಶ್ ಕಲ್ಲೂರು, ಪವನ್ ,ಶಶಿಕುಮಾರ್ ಸಿರಿಗೆರೆ, ಕಲೀಮ್ ಅಹಮ್ಮದ್, ಸುಹಾಸ್ ಗೌಡ , ...

Read More »

ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವನ ಗುಣವನ್ನು ತಿಳಿಸುತ್ತದೆ. ಯತ್ನಾಳ್ ತಕ್ಷಣವೇ ಕನ್ನಡಿಗರಿಗೆ ಕ್ಷಮೇ ಕೇಳಬೇಕು. ...

Read More »

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2020 ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2020 ರಿಂದ 31-12-2020) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಸಹಾಯಕ ...

Read More »

ಅನ್ನ ಮಾಡುವ ವಿಚಾರದಲ್ಲಿ ಕಿರಿಕ್, ಅತ್ತೆಗೆ ಅನ್ನದ ಪಾತ್ರೆಯಲೇ ಗುದ್ದಿದ ಸೊಸೆ.

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ತಾಲೂಕಿನ ಮುಳುಕೇರಿ ಗ್ರಾಮದಲ್ಲಿ ಅತ್ತೆ-ಸೊಸೆಯ ನಡುವೆ ಅನ್ನ ಮಾಡುವ ವಿಚಾರದಲ್ಲಿ ಗಲಾಟೆಯಾಗಿದ್ದು, ಸೊಸೆ ಬಿಸಿ ಅನ್ನದ ತಿಳಿಯನ್ನು ಅತ್ತೆಯ ಮೇಲೆ ಸುರಿದಿದ್ದಾಳೆ. ಅತ್ತೆ ಪಾರ್ವತಮ್ಮ ಸೊಸೆ ನೇತ್ರಾ ಮಧ್ಯೆ ಅನ್ನಕ್ಕೆ ಇಡುವ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ನೇತ್ರಾ ಕೋಪದಿಂದ ಅತ್ತೆಯ ತಲೆ‌ ಮೇಲೆ ಬಿಸಿ ಬಿಸಿ ಅನ್ನದ ತಿಳಿನೀರನ್ನು ಸುರಿದಿದ್ದಾಳೆ. ಅದೇ ಅನ್ನದ ಪಾತ್ರೆ ಯಿಂದಲೇ ಅತ್ತೆ ಪಾರ್ವತಮ್ಮ ತಲೆ ಮತ್ತು ...

Read More »

ಸುಮಾರು ೧೦೦ ಬೋಧಕೇತರ ನೌಕರರಿಗೆ ಸಿಹಿ ಸುದ್ದಿ : ಕುವೆಂಪು ವಿವಿ: ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ

Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಂಕರಘಟ್ಟ : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡಿದರು. ಕಳೆದ ಗುರುವಾರ ಸಾಂಕೇತಿಕವಾಗಿ ಇಬ್ಬರು ನೌಕರರು ಆದೇಶವನ್ನು ಸ್ವೀಕರಿಸುವುದರೊಂದಿಗೆ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್ ಮತ್ತು ರಾಮಲಿಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಿರಿಯ ಸಹಾಯಕರಿಂದ ಮೊದಲ್ಗೊಂಡು ಸಹಾಯಕ ಕುಲಸಚಿವ ...

Read More »