Cnewstv.in / Shivamogga / 16.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 49 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 313 ಸಕ್ರಿಯ ಪ್ರಕರಣಗಳಿವೆ. 5577 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2076 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1051 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 32 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 42 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 25 ...
Read More »ಶಿವಮೊಗ್ಗ
ವಿಶೇಷಚೇತನರಿಗೆ ತ್ರಿಚಕ್ರವಾಹನ ಹಸ್ತಾಂತರ
Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ವಿಶಿಷ್ಟಚೇತನರಿಗೆ 84 ಯಂತ್ರಚಾಲಿತ ತ್ರಿಚಕ್ರವಾಹನ ಮಂಜೂರಾಗಿದೆ ಇದರಲ್ಲಿ ಹತ್ತು ವಿಕಲಚೇತನರಿಗೆ ಇಂದು ಸಚಿವ ಕೆ ಎಸ್ ಈಶ್ವರಪ್ಪ ನವರು ತಮ್ಮ ಕಾರ್ಯಾಲಯದಲ್ಲಿ ವಾಹನದ ಕಿಯನ್ನ ಹಸ್ತಾಂತರಿಸಿದರು. ಇದನ್ನು ಒದಿ : https://cnewstv.in/?p=5428 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ :ಜಿಲ್ಲೆಯಾ ವಿವಿಧೆಡೆ ನಡೆದ 75ನೇ ಸ್ವತಂತ್ರೋತ್ಸವದ ಸಂಭ್ರಮ.
Cnewstv.in / 15.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ನಡೆದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಧ್ವಜಾರೋಹಣ ನಡೆಸಿದ ಪಂಚಾಯತರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿ ಜಿಲ್ಲಾ ಬಿಜೆಪಿ ಕಛೇರಿ, ಶಿವಮೊಗ್ಗ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ನಡಿಗೆ Cnewstv.in / 15.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ರಾಜ್ಯ ಪಠ್ಯಕ್ರಮ ರಚನಾ ಸಮಿತಿಗೆ ಡಾ.ಬಾಲಕೃಷ್ಣ ಹೆಗಡೆ ಆಯ್ಕೆ.
Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಸಾರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯಾವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ ಸಮಿತಿಗಳನ್ನು ರಾಜ್ಯ ಸರ್ಕಾರ ರಚಿಸಿದ್ದು ಇತಿಹಾಸ/ ಪುರಾತತ್ವಶಾಸ್ತ್ರ/ ಪ್ರಾಚೀನ ಇತಿಹಾಸ/ಶಾಸನಶಾಸ್ತ್ರ ವಿಷಯದ ಸಮಿತಿಗೆ ಇಲ್ಲಿಯ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರೂ ಭಾರತೀಯ ಇತಿಹಾಸ ಸಂಕಲನ ಸಮಿತಿಯ ರಾಜ್ಯ ಸಂಚಾಲಕರೂ ಆದ ಡಾ.ಬಾಲಕೃಷ್ಣ ಹೆಗಡೆ ಅವರನ್ನು ಸರ್ಕಾರ ಸದಸ್ಯರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ...
Read More »ಜಲಶಕ್ತಿ ಅಭಿಯಾನದಲ್ಲಿ ರಾಷ್ಟ್ರದಲ್ಲಿಯೇ ರಾಜ್ಯ ಪ್ರಥಮ.
Cnewstv.in / 13.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ರಾಜ್ಯ ಜಲಶಕ್ತಿ ಅಭಿಯಾನ ದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಾರ್ಚ್ 22 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆ ಗೊಂಡಿದ್ದ ಜಲಶಕ್ತಿ ಅಭಿಯಾನಕ್ಕೆ, ರಾಜ್ಯದಲ್ಲಿ ಎಪ್ರಿಲ್ 9ರಂದು ಚಾಲನೆ ನೀಡಲಾಯಿತು. ಅಂತರ್ಜಲ ಹೆಚ್ಚಿಸುವ ಮುಖ್ಯ ಉದ್ದೇಶವಾಗಿರುವ ಜಲಶಕ್ತಿ ಯೋಜನೆಯಡಿ ಕೆರೆಗಳ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಚೆಕ್ ಡ್ಯಾಮ ...
Read More »ಕೋವಿಡ್ 19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ : ತಿದ್ದುಪಡಿ ಆದೇಶ.
Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲಾಗಿದೆ. *ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ...
Read More »ವಿಶ್ವ ಆನೆಗಳ ದಿನಾಚರಣೆ : ಸಕ್ರೇಬೈಲು ಆನೆ ಬಿಡಾರದಲ್ಲಿ ಆನೆಗಳಿಗೆ ವಿಶೇಷ ಪೂಜೆ, ಸರಳ ಆಚರಣೆ.
Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿಶ್ವ ಆನೆಗಳ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಸಕ್ರೇಬೈಲು ಆನೆ ಬಿಡಾರದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವಮೊಗ್ಗದ ಗಾಜನೂರು ಬಳಿಯ ಸಕ್ರೇಬೈಲಿನಲ್ಲಿರುವ ಆನೆ ಬಿಡಾರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ, ಆಹಾರ ನೀಡಿದರು. ಪ್ರತಿವರ್ಷ ಆನೆಗಳ ದಿನಾಚರಣೆ ಸಂದರ್ಭದಲ್ಲಿ ಆನೆಗಳ ಕ್ರೀಡಾಕೂಟ ಆಯೋಜಿಸಲಾಗುತ್ತಿತ್ತು ಅದರೆ ಕೋವಿಡ್ ಕಾರಣಕ್ಕಾಗಿ ಈ ಬಾರಿ ಆನೆಗಳ ಕ್ರೀಡಾಕೂಟವನ್ನು ಇಲಾಖೆ ರದ್ದುಗೊಳಿಸಿ, ಸರಳವಾಗಿ ಆನೆಗಳ ದಿನಾಚರಣೆ ಆಚರಿಸಿದರು. ...
Read More »ಪ್ರಚೋದನಕಾರಿ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪನವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ – ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್
Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಚೋದನಾಕಾರಿ ಭಾಷಣ ಮಾಡಿರುವ ಸಚಿವ ಕೆ.ಎಸ್ ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು. ಭಾನುವಾರ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವರು ಪ್ರಚೋದನಕಾರಿ ಹೇಳಿಕೆ ಬಹಿರಂಗವಾಗಿ ನೀಡಿದ್ದಾರೆ ಇದರಿಂದ ಕೋಮುಗಲಭೆ ಯಾಗುವ ಸಾಧ್ಯತೆ ಇದೆ ಧರ್ಮಗಳ ನಡುವೆ ದ್ವೇಷ ಉಂಟಾಗಬಹುದು ಆದ್ದರಿಂದ ರಕ್ಷಣಾಧಿಕಾರಿಗಳು ಕೆ.ಎಸ್ ಈಶ್ವರಪ್ಪನವರ ವಿರುದ್ಧ ವಿರುದ್ಧ ಸೂಕ್ತ ...
Read More »ಪ.ಜಾತಿ, ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಮೀಸಲಾಗಿರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದನ ಬಿಡುಗಡೆಯಾಗುವ ಮೊದಲೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ...
Read More »ಆ.16 ರಿಂದ ಪಿಯುಸಿ ತರಗತಿಗಳು ಆರಂಭ, ದಾಖಲಾತಿ ಪಡೆಯಲು ಕೊನೆಯ ದಿನಾಂಕ ಗೊತ್ತಾ ?
Cnewstv.in / 11.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಆಗಸ್ಟ್ 31ರ ಒಳಗೆ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳು (ಒಬ್ಬರನ್ನು ಬಿಟ್ಟು) SSLC ಯಲ್ಲಿ ಉತ್ತೀರ್ಣರಾಗಿರುವುದರಿಂದ ಪಿಯುಸಿ ದಾಖಲಾತಿ ಪ್ರಮಾಣ ಹೆಚ್ಚಾಗಲಿದೆ ಹಾಗೂ ಆಗಸ್ಟ್ 16 ರಿಂದ ತರಗತಿಗಳು ನಡೆಯಲಿದೆ. ಪ್ರಥಮ ಪಿಯುಸಿ ಎ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ...
Read More »
C News TV Kannada News Online in cnewstv