Breaking News

ಶಿವಮೊಗ್ಗ

ಆಹಾರ ಕಿಟ್ ವಿತರಣೆಗೆ ಚಾಲನೆ : ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಮಹಾನಗರ ಪಾಲಿಕೆ ವತಿಯಿಂದ ಕರೋನಾದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು ...

Read More »

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಇಂದು ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ...

Read More »

ತುಂಗೆಗೆ ಬಾಗಿನ ಅರ್ಪಿಸಿದ ಸಚಿವ ಕೆ ಎಸ್ ಈಶ್ವರಪ್ಪ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆಎಸ್ ಈಶ್ವರಪ್ಪನವರು ಇಂದು ಗಾಜನೂರಿನಲ್ಲಿ ದಂಪತಿ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು. ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಚನ್ನಬಸಪ್ಪ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399  

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 167 ಕೊರೊನಾ ಗೆ 04 ಜನ ಬಲಿ.

  Cnewstv.in / Shivamogga / 22.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 167 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2020 ಸಕ್ರಿಯ ಪ್ರಕರಣಗಳಿವೆ. 3657 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3402 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 954 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 500 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 264 ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 193 ಕೊರೊನಾ ಗೆ 04 ಜನ ಬಲಿ.

  Cnewstv.in / Shivamogga / 21.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 193 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2353 ಸಕ್ರಿಯ ಪ್ರಕರಣಗಳಿವೆ. 4328 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3816 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 950 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 458 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 688 ...

Read More »

ಶಿವಮೊಗ್ಗ ಸೇರಿದಂತೆ ಒಟ್ಟು 6 ಜಿಲ್ಲೆಗಳು ಅನ್ ಲಾಕ್. ಸಂಜೆ 5 ಗಂಟೆಯವರೆಗೂ ವ್ಯಾಪಾರಕ್ಕೆ ಅವಕಾಶ.

  Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 184 ಕೊರೊನಾ ಗೆ 04 ಜನ ಬಲಿ.

  Cnewstv.in / Shivamogga / 20.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 184 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2618 ಸಕ್ರಿಯ ಪ್ರಕರಣಗಳಿವೆ. 1893 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2788 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 946 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 406 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 781 ...

Read More »

ಜಿಲ್ಲೆಯಲ್ಲಿ ಲಾಕ್‍ಡೌನ್ ಮಾರ್ಗಸೂಚಿ ಸ್ವಲ್ಪ ಮಟ್ಟಿಗೆ ಸಡಿಲಿಕೆ: ಸಚಿವ ಕೆ.ಎಸ್.ಈಶ್ವರಪ್ಪ

  Cnewstv.in / 20.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಕರೋನಾ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆಯಿದ್ದರೂ, ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಕೆಲವು ನಿರ್ಬಂಧಗಳನ್ನು ...

Read More »

ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ.

Cnewstv.in / Shivamogga / 19.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 197 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2840 ಸಕ್ರಿಯ ಪ್ರಕರಣಗಳಿವೆ. 3829 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3132 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 05 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 942 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 516 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 942 ಜನ ...

Read More »

ಹೊಸ ಅನ್ ಲಾಕ್ ರೂಲ್ಸ್ ನಲ್ಲಿ ಏನಿದೆ ?? ಯಾವ ಯಾವ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯಲಿದೆ ??

Cnewstv.in / 19.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶೇಕಡಾ 5 ಕ್ಕಿಂತ ಹೆಚ್ಚು ಪಾಸಿಟಿವ್ ದರ ಇರುವ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಧಾರವಾಡ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರಂದು ವಿಧಿಸಲಾಗಿರುವ ಆದೇಶದ ಅನ್ವಯ ಮುಂದುವರೆಯಲಿದೆ, ಬೆಳ್ಳಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಡಿಲಿಕೆ ...

Read More »