Breaking News

ಶಿವಮೊಗ್ಗ

NSUI ವತಿಯಿಂದ ಫೇಸ್ ಶೀಲ್ಡ್ ಹಾಗೂ N95 ಮಾಸ್ಕ್ ವಿತರಿಸಲಾಯಿತು.

  Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಜೊಮಾಟೊ(ಡೆಲವರಿ ಬಾಯ್)ರವರಿಗೆ ಫೇಸ್ ಶೀಲ್ಡ್ ಹಾಗೂ N95 ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಮುಖಂಡರಾದ ಮಧುಸೂದನ್ ಸಿ.ಜಿ, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ವಿನಯ್ ತಾಂಡ್ಲೆ.ಎನ್ ಎಸ್ ಯು ಐ ನ ಜಿಲ್ಲಾಧ್ಯಕ್ಷರಾದ ಬಾಲಾಜಿ ಹೆಚ್.ಎಸ್.ನಗರ ಅಧ್ಯಕ್ಷರಾದ ವಿಜಯಕುಮಾರ್ S N ...

Read More »

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕಳೆದ 18ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ...

Read More »

ನಾಗೋಡಿ ಘಾಟ್ ನಲ್ಲಿ ರಸ್ತೆ ಕುಸಿತ, ಸಂಚಾರ ಸ್ಥಗಿತ – ಜಿಲ್ಲಾಧಿಕಾರಿಗಳು ಕೆ.ಬಿ ಶಿವಕುಮಾರ್ ಆದೇಶ

Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮುಂಗಾರು ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಂದುವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 766-C ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 40.2 ಕಿ.ಮಿ. ನಾಗೋಡಿ ಘಾಟ್ ನಲ್ಲಿ ರಸ್ತೆ ಕುಸಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 30 ಅಥವಾ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಸಂಚಾರ ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ. ರಾಣೆಬೆನ್ನೂರು – ಹೊಸನಗರ -ಬೈಂದೂರು ಮಾರ್ಗದ ...

Read More »

ತುಂಗಾ ಜಲಾಶಯದ ಒಳಹರಿವು ಕಡಿಮೆಯಾದರು, ಹೊರಹರಿವು ಮಾತ್ರ ಕಡಿಮೆಯಾಗಿಲ್ಲ.

Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಂಗಾ ಜಲಾಶಯದ ಒಳಹರಿವು ಕಡಿಮೆಯಾದರು, ಹೊರಹರಿವು ಮಾತ್ರ ಕಡಿಮೆಯಾಗಿಲ್ಲ. ಶಿವಮೊಗ್ಗ : ಕಳೆದ ಎರಡು ದಿನದಿಂದ ಹೀನ್ನುರು ಭಾಗದಲ್ಲಿ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ತುಂಗಾ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ 27,040 ಕ್ಯೂಸೆಕ್‍ ಒಳ ಹರಿವು ಇದೆ. ಆದರೆ ಮಳೆ ಹೆಚ್ಚಳವಾಗುವ ಸಂಭವ ಇರುವುದರಿಂದ 33,104 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 33,069 ಕ್ಯೂಸೆಕ್‍ ನೀರನ್ನು ನೇರವಾಗಿ ನದಿಗೆ ಬಿಡಲಾಗುತ್ತಿದೆ. ಆದರೆ ತುಂಗಾ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 197 ಕೊರೊನಾ ಗೆ 05 ಜನ ಬಲಿ.

  Cnewstv.in / Shivamogga / 17.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 197 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3687 ಸಕ್ರಿಯ ಪ್ರಕರಣಗಳಿವೆ. 4429 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4470 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 05 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 932 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 563 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1003 ...

Read More »

ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ‌ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗದ ವಂದನಾ ಟಾಕೀಸಿನಲ್ಲಿ ಬೆಂಕಿ ಅವಘಡ

Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಸಿದ್ಧ ಚಿತ್ರಮಂದಿರಗಳಲ್ಲಿ ಒಂದಾದ ಟಾಕೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಿ.ಬಿ ಸ್ಟ್ರೀಟ್ ನಲ್ಲಿರುವ ಈ ಚಿತ್ರಮಂದಿರದಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವು ಉಪಕರಣಗಳಿಗೆ ಹಾನಿಯಾಗಿದೆ. ವಂದನಾ ಚಿತ್ರಮಂದಿರ ಬಂದ್ ಅಗಿ ವರ್ಷಗಳಾಗಿದೆ ಆದರೂ ಸಹ ಇವತ್ತು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು

  Cnewstv.in / Shivamogga / 16.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 130 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4053 ಸಕ್ರಿಯ ಪ್ರಕರಣಗಳಿವೆ. 4484 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4003 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 4 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 927 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 918 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.1189 ಜನ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 335 ಕೊರೊನಾ ಗೆ 5 ಜನ ಬಲಿ.

Cnewstv.in / Shivamogga / 15.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 335 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4841 ಸಕ್ರಿಯ ಪ್ರಕರಣಗಳಿವೆ. 4298 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3518 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 05 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 923 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 470 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1479 ಜನ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 399 ಕೊರೊನಾ ಗೆ 4 ಜನ ಬಲಿ.

  Cnewstv.in / Shivamogga / 14.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 399 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4976 ಸಕ್ರಿಯ ಪ್ರಕರಣಗಳಿವೆ. 4349 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3717 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 918 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 610 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1531 ...

Read More »