Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಕಳೆದಿರುವವರಿಗೆ ಎರಡನೇ ಡೋಸ್ ಈ ಕೆಳಕಂಡ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ ಮೊದಲ ...
Read More »ಶಿವಮೊಗ್ಗ
ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನವರು ಟೀಕೆ ಮಾಡಲು ಸಹ ವಿಫಲರು
Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ ಸಹವಿಫಲವಾಗಿದ್ದಾರೆ.ಸಿದ್ದರಾಮಯ್ಯರಿಗೆ ಬುದ್ದಿ ಇಲ್ಲ ಅಂತಾ ಹೇಳುತ್ತೇನೆ. ಏಕೆಂದರೆ ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆ ಕೆಲಸವನ್ನು ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಸಹ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳ ಬೇಡಿ, ಅದು ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದರು.ಈಗ ಇದೇ ವ್ಯಾಕ್ಸಿನ್ ಗೆ ಈಗ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 447 ಕೊರೊನಾ ಗೆ 8 ಜನ ಬಲಿ.
Cnewstv.in / Shivamogga / 10.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 447 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5728 ಸಕ್ರಿಯ ಪ್ರಕರಣಗಳಿವೆ. 6218 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4673 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 08 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 896 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 624 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1698 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 494 ಕೊರೊನಾ ಗೆ 9 ಜನ ಬಲಿ.
Cnewstv.in / Shivamogga / 09.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 494 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5905 ಸಕ್ರಿಯ ಪ್ರಕರಣಗಳಿವೆ. 6208 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4616 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 09 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 888 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 605 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1796 ಜನ ...
Read More »ಶತಕ ಬಾರಿಸಿದ ಪೆಟ್ರೋಲ್ ದರ, ಯುವ ಕಾಂಗ್ರೆಸ್ ನಿಂದ ಅಣಕು ಸಂಭ್ರಮಾಚರಣೆ.
Cnewstv.in / 09.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ನಡೆಸಿದ್ದರು. ದೇಶಾದ್ಯಂತ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗ ತಟ್ಟೆ ಜಾಗಟೆಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ ಮುಖಾಂತರ ಅಣಕು ...
Read More »ತೈಲಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ
Cnewstv.in / 09.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಸರ್ಕಾರ ಕೊರೋನಾ ಸಂಕಷ್ಟದ ನಡುವೆ ತೈಲ ಬೆಲೆಯೇರಿಕೆ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಿದೆ. ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ತೈಲ ಬೆಲೆ ಇಳಿಕೆ ಆಗಲಿದೆ ಎಂಬ ಭರವಸೆ ಜನರಲ್ಲಿ ಇತ್ತು, ಅದರೆ ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಹುಸಿ ಮಾಡಿದೆ. ಯುಪಿಎ ಸರ್ಕಾರ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 485 ಕೊರೊನಾ ಗೆ 10 ಜನ ಬಲಿ.
Cnewstv.in / Shivamogga / 08.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 485 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6016 ಸಕ್ರಿಯ ಪ್ರಕರಣಗಳಿವೆ. 3117 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2376 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 10 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 879 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 737 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1898 ...
Read More »ಅಸಂಘಟಿತ ವಲಯದ ಕಾರ್ಮಿಕರಿಗೆ ಸಹಾಯಧನ ನೀಡಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 08.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2ಸಾವಿರ ರೂ. ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಹಾಯಧನ ಒದಗಿಸುವ ಕುರಿತು ಸಮಿತಿ ಸಭೆ ನಡೆಸಿದರು. ಕೋವಿಡ್ ಪ್ರಥಮ ಅಲೆಯ ಸಂದರ್ಭದಲ್ಲಿ ಸಹಾಯಧನವನ್ನು ಪಡೆದಿರುವ ಕ್ಷೌರಿಕರು ಹಾಗೂ ಅಗಸರು, `ಅಂಬೇಡ್ಕರ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 496 ಕೊರೊನಾ ಗೆ 9 ಜನ ಬಲಿ.
Cnewstv.in / Shivamogga / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 496 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6268 ಸಕ್ರಿಯ ಪ್ರಕರಣಗಳಿವೆ. 3249 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2018 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 9 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 869 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 878 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1955 ...
Read More »ಕವಲೆ ದುರ್ಗದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕರೋನಾದಿಂದ ಲಿಂಗೈಕ.
Cnewstv.in / 07.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಓದಿನಲ್ಲಿ ...
Read More »
C News TV Kannada News Online in cnewstv