Breaking News

ಶಿವಮೊಗ್ಗ

ಕಾರುಗಳ ಮುಖಾಮುಖಿ ಡಿಕ್ಕಿ -ಇಬ್ಬರು ಸ್ಥಳದಲ್ಲೇ ಸಾವು.

Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾರುಗಳ ಮುಖಾಮುಖಿ ಡಿಕ್ಕಿ -ಇಬ್ಬರು ಸ್ಥಳದಲ್ಲೇ ಸಾವು. ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲ್ಲೂಕಿನ ಜಾವಳ್ಳಿ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಇಲಿಯಾಸ್ ನಗರದ ನಿವಾಸಿ ಅಫ್ತಾಬ್ ಬಾಷಾ (40) ಹಾಗೂ ಅವರ ತಂಗಿ ಮಗಳು ಮದಿಯಾ ಮಿನಲ್ (12) ಮೃತ ದುರ್ದೈವಿಗಳು.     ತಂಗಿ ಮಗಳನ್ನು ಕರೆದುಕೊಂಡು ಚೆನ್ನಾಗಿರಿ ಕಡೆಗೆ ಹೋಗುತ್ತಿದ್ದಾಗ ಶಿವಮೊಗ್ಗ ...

Read More »

ಸದ್ಯದಲ್ಲೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ ಖಚಿತ..!!

Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸದ್ಯದಲ್ಲೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ ಖಚಿತ..!! ಶಿವಮೊಗ್ಗ : ಸದ್ಯದಲ್ಲಿಯೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ನಾಯಕರಾದಂತಹ ಎಂ ಶ್ರೀಕಾಂತ್ ರವರು ತಿಳಿಸಿದ್ದಾರೆ. ಹಲವು ದಿನಗಳಿಂದ ಶ್ರೀಕಾಂತ್ ರವರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇಂದು ಈ ಸುದ್ದಿಗೆ ಶ್ರೀಕಾಂತ್ ರವರ ಸ್ಪಷ್ಟನೆ ನೀಡಿದ್ದಾರೆ. ...

Read More »

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್, ಓರ್ವ ಬಾಲಕಿ ಸಾವು..

Cnewstv / 07.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್, ಓರ್ವ ಬಾಲಕಿ ಸಾವು.. ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ...

Read More »

ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ…

Cnewstv / 07.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ… ಶಿವಮೊಗ್ಗ : ಸರ್ಕಾರ ಇರುವುದು ಜನ ಜೀವನ ಸುಲಲಿತಗೊಳಿಸುವುದಕ್ಕೆ. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದರು. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ. ...

Read More »

ಶಿವಮೊಗ್ಗ ಸಬ್ ರಿಜಿಸ್ಟರ್ ಆಫೀಸ್ ದಿಡೀರ ಭೇಟಿ ನೀಡಿದ ಸಚಿವರು..

Cnewstv / 06.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸಬ್ ರಿಜಿಸ್ಟರ್ ಆಫೀಸ್ ದಿಡೀರ ಭೇಟಿ ನೀಡಿದ ಸಚಿವರು.. ಶಿವಮೊಗ್ಗ : ಕಂದಾಯ ಸಚಿವ ಕೃಷ್ಣ ಬೈರೇಗೌಡರು ಇಂದು ಶಿವಮೊಗ್ಗದ ಸಬ್ ರಿಜಿಸ್ಟರ್ ಆಫೀಸ್ ಗೆ ದಿಡೀರ್ ಭೇಟಿ ನೀಡಿದ್ದಾರೆ.     ಶಿವಮೊಗ್ಗ ಪ್ರವಾಸದಲ್ಲಿರುವ ಸಚಿವರು ಬೆಳಗ್ಗೆ ಹೊಳೆ ಹೊನ್ನೂರು ನಾಡಕಚೇರಿ, ಆಯನೂರು ತಾಲ್ಲೂಕು ಪಂಚಾಯಿತಿ ಸೇರಿದಂತೆ ಶಿವಮೊಗ್ಗದ ಸಬ್ ರಿಜಿಸ್ಟರ್ ಭೇಟಿ ನೀಡಿದ್ದಾರೆ.   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಪೆರ್ನಾಜೆ ಜೇನು ಗಡ್ಡದ ಕುಟುಂಬ ಜೇನಿನೊಂದಿಗೆ ಸರಸ ಜೇನಿನ ಜೊತೆಗಾರ.

Cnewstv / 04.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೆರ್ನಾಜೆ ಜೇನು ಗಡ್ಡದ ಕುಟುಂಬ ಜೇನಿನೊಂದಿಗೆ ಸರಸ ಜೇನಿನ ಜೊತೆಗಾರ. ಜೇನುತುಪ್ಪ ತಿನ್ನಲು ಮಾತ್ರ ತುಂಬಾ ಸಿಹಿ ಆದರೆ ಜೇನುನೊಣಗಳು ಮಾತ್ರ ತುಂಬಾ ಅಪಾಯಕಾರಿ ಜೇನ್ನೊಣಗಳು ಕಚ್ಚಿದರೆ ಮಾತ್ರ ಅದರಿಂದ ವಿಪರೀತ ನೋವಾಗುವುದು ಸಹಜ ಆದರೆ ಇಂತಹ ಜೇನುನೊಣಗಳು ಮುಖದ ಮೇಲೆ ಗಡ್ಡ ದಂತೆ ಕುಳಿತು ಬಿಟ್ಟರೆ ಆಶ್ಚರ್ಯಪಡಬೇಡಿ ಅಭೂತಪೂರ್ವ ಸಾಧನೆ ಮಾಡುತ್ತಿರುವ ಕುಮಾರ ಪೆರ್ನಾಜೆ ಅವರಿಗೆ ಜೇನುನೊಣ ಎಂದರೆ ತುಂಬಾ ಪ್ರೀತಿ ಅವುಗಳಿಗೂ ಅಷ್ಟೇ ಹಾರಿಬಂದು ಅವರ ಸುತ್ತ ...

Read More »

ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಪಾಲಿಕೆ ವಿಪಕ್ಷ ನಾಯಕಿ ಯಿಂದ ಮನವಿ. ‌

Cnewstv / 04.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಪಾಲಿಕೆ ವಿಪಕ್ಷ ನಾಯಕಿ ಯಿಂದ ಮನವಿ. ‌ ಶಿವಮೊಗ್ಗ : ಹೊಸಮನೆ ಬಡಾವಣೆಯ ನಾಗರೀಕರ ಅನುಕೂಲಕ್ಕಾಗಿ ಪೊಲೀಸ್ ಚೌಕಿ ನಿರ್ಮಿಸಿ ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಇಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ‌ಮನವಿ ಸಲ್ಲಿಸಿದ್ದಾರೆ. ಹೊಸಮನೆ ಬಡಾವಣೆ ಹಾಗೂ ಶರಾವತಿ ನಗರದ ನಾಗರೀಕರ ಹಲವು ದಿನಗಳ ಬೇಡಿಕೆಯಾದ ಪೊಲೀಸ್ ಚೌಕಿ ನಿರ್ಮಾಣ ಮಾಡಲು ಆಹ್ವಾಲುಗಳು ಬಂದಿದ್ದು, ಅದರಂತೆ ಈ ಎರಡು ...

Read More »

ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನ.

Cnewstv / 04.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 06 (ಆರು) ಉಪ ನಿರ್ದೇಶಕರ ಹುದ್ದೆಗಾಗಿ ಮೇಜರ್ / ಲೆಪ್ಟಿನೆಂಟ್ ಕರ್ನಲ್ ಅಥವಾ ನೌಕಾಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್ಯಾಂಕ್‍ನಿಂದ ಬಿಡುಗಡೆ / ನಿವೃತ್ತಿ ಹೊಂದಿರುವ, ದಿನಾಂಕ 01/01/2024 ಕ್ಕೆ 52 ವರ್ಷದೊಳಗಿನ ವಯೋಮಾನದ, ಎಸ್.ಎಸ್.ಎಲ್.ಸಿ / ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ...

Read More »

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ..

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ...

Read More »

ಶಾಲಾ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಪ್ರತ್ಯಕ್ಷವಾದ ನಾಗರಹಾವು.. ಸಹಪಾಠಿಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ.

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಾಲಾ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಪ್ರತ್ಯಕ್ಷವಾದ ನಾಗರಹಾವು.. ಸಹಪಾಠಿಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ. ಶಿವಮೊಗ್ಗ : ಶಾಲಾ ವಿದ್ಯಾರ್ಥಿಯ ಬ್ಯಾಗಿನಲ್ಲಿ ನಾಗರಹಾವು ಪ್ರತ್ಯಕ್ಷವಾದ ಘಟನೆ ಶಿವಮೊಗ್ಗ ತಾಲೂಕಿನ ರಿಪ್ಪನಪೇಟೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಬಾಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಭುವನ್ ಎಂಬ ವಿದ್ಯಾರ್ಥಿಯ ಬ್ಯಾಗಿನಲ್ಲಿ ಈ ನಾಗರಹಾವು ಪ್ರತ್ಯಕ್ಷವಾಗಿದೆ. ಎಂದಿನಂತೆ ಇಂದು ಶಾಲೆಯಲ್ಲಿ ಪುಸ್ತಕ ತೆಗೆಯಲು ಬ್ಯಾಗನ್ನು ಓಪನ್ ಮಾಡಿದಾಗ ಭುವನ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments